(BOI Recruitment) ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ; ಇಂದಿನಿಂದ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಆಹ್ವಾನ; ಹೊಸ ಪಡಿತರ ಚೀಟಿ ಪಡೆಯಲು ಇನ್ಮುಂದೆ ಸರ್ಕಾರದ ಹೊಸ ನಿಯಮ!
ಹುದ್ದೆಯ ವಿವರ:
ಸೆಕ್ಯುರಿಟಿ ಆಫೀಸರ್
ಹುದ್ದೆಯ ಸಂಖ್ಯೆ:
15
ಉದ್ಯೋಗದ ಸ್ಥಳ:
ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಭಾರತದಲ್ಲಿ ಎಲ್ಲಿ ಬೇಕಾದರೂ ಪೋಸ್ಟಿಂಗ್ ನೀಡಲಾಗುತ್ತದೆ.
ಇದನ್ನೂ ಓದಿ; ಸರ್ಕಾರದಿಂದ ರೈತರಿಗೆ ಸಿಹಿ ಸುದ್ದಿ!;ಕೃಷಿ ಭೂಮಿ ಹೊಂದಿರುವ ಈ ರೈತರಿಗೆ ಸಿಗಲಿದೆ ಸಹಾಯಧನ
ವಿದ್ಯಾರ್ಹತೆ:
ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು.
(BOI Recruitment) ವಯೋಮಿತಿ:
ಫೆಬ್ರವರಿ 1, 2024 ಕ್ಕೆ ಕನಿಷ್ಠ 25 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು.
ಇದನ್ನೂ ಓದಿ; ಕುದುರೆಮುಖ ಕಬ್ಬಿಣದ ಅದಿರು ಕಂಪನಿಯಲ್ಲಿ ಉದ್ಯೋಗ;15,000-65,000 ಸಂಬಳ, ಈಗಲೇ ಅರ್ಜಿ ಸಲ್ಲಿಸಿ
ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳು: 03 ವರ್ಷಗಳು
SC/ST/ಮಾಜಿ ಸೈನಿಕ ಅಭ್ಯರ್ಥಿಗಳು: 05 ವರ್ಷಗಳು
ಇದನ್ನೂ ಓದಿ; bsnl ಕಂಪನಿಯಲ್ಲಿ ಭರ್ಜರಿ ಉದ್ಯೋಗ; 558 ಹುದ್ದೆಗಳಿಗೆ ಅರ್ಜಿ ಅಹ್ವಾನ; 24,900-50,500 ಇದೇ ಸಂಬಳ
ವೇತನ:
64,820-93,960
ಅರ್ಜಿ ಶುಲ್ಕ:
SC/ST ಅಭ್ಯರ್ಥಿಗಳು: ರೂ.175/-
ಸಾಮಾನ್ಯ ಅಭ್ಯರ್ಥಿಗಳು: ರೂ.850/-
ಇದನ್ನೂ ಓದಿ; ರೈತರ ಬಳಿ ಈ ಕಾರ್ಡ್ ಇದ್ರೆ 3 ಲಕ್ಷ ರೂ ಸಾಲ ಸಿಗುತ್ತೆ;ಯಾವ ಕಾರ್ಡ್, ಇಲ್ಲಿದೆ ಡಿಟೈಲ್ಸ್
ಆಯ್ಕೆ ಪ್ರಕ್ರಿಯೆ:
ಗುಂಪು ಚರ್ಚೆ ಮತ್ತು ಸಂದರ್ಶನ
ಇದನ್ನೂ ಓದಿ; ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆಯಲ್ಲಿ ಉದ್ಯೋಗ; ಜೂನಿಯರ್ ರಿಸರ್ಚ್ ಫೆಲೋ ಹುದ್ದೆಗೆ ಅರ್ಜಿ ಅಹ್ವಾನ
ಅರ್ಜಿ ಸಲ್ಲಿಕೆ ಹೇಗೆ?
https://ibpsonline.ibps.in/boissofeb24/ ವೆಬ್ ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
(BOI Recruitment) ಅರ್ಜಿ ಸಲ್ಲಿಕೆ ಆರಂಭ ದಿನಾಂಕ:
20/03/2024
ಅರ್ಜಿ ಸಲ್ಲಿಸಲು ಕೊನೆಯ ದಿನ:
ಏಪ್ರಿಲ್ 3, 2024(ನಾಳೆ)

ಇದನ್ನೂ ಓದಿ; ಅಂಚೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಪ್ರಮುಖ ಸುದ್ದಿಗಳನ್ನು ಓದಿ
- ಹೊಸ ರೇಷನ್ ಕಾರ್ಡ್ ಪಡೆಯಲು ಅರ್ಜಿ ಆಹ್ವಾನ;ಅರ್ಜಿ ಸಲ್ಲಿಕೆ ಹೇಗೆ?; ಅಗತ್ಯ ದಾಖಲೆಗಳು ಯಾವುವು?ಪೂರ್ಣ ವಿವರ ಇಲ್ಲಿದೆ
- ಪಿಎಂ ಕಿಸಾನ್ ಯೋಜನೆ; 16ನೇ ಕಂತಿನ ಹಣ ಇನ್ನು ಬಂದಿಲ್ವಾ?; ತಪ್ಪದೇ ಈ ಕೆಲಸ ಮಾಡಿ
- ರೈತರಿಗೆ ಸಿಹಿ ಸುದ್ದಿ!; ಈ ಯೋಜನೆ ಮೂಲಕ ರೈತರಿಗೆ ಸಿಗಲಿದೆ 90% ವರೆಗೆ ಸಬ್ಸಿಡಿ ಹಣ
- ಪಂಪ್ ಸೆಟ್ ಖರೀದಿಗೆ ಸಿಗುತ್ತೆ 50% ಸಹಾಯಧನ; ಅರ್ಜಿ ಸಲ್ಲಿಕೆ ಎಲ್ಲಿ? ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ
- ರೈಲ್ವೆ ಇಲಾಖೆಯಲ್ಲಿ ಉದ್ಯೋಗ: 10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ
- ಕೇಂದ್ರದ ಹೊಸ ಯೋಜನೆ; ನಿರುದ್ಯೋಗಿ ಮಹಿಳೆಯರಿಗೆ ಸಿಗಲಿದೆ 4000 ರೂ!
- ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ನೇಮಕ: 513 ಹುದ್ದೆಗೆ ಅರ್ಜಿ ಆಹ್ವಾನ
- ವೋಟರ್ ಐಡಿ ಇಲ್ಲದಿದ್ರೂ ಮತದಾನ ಮಾಡ್ಬಹುದು!; ಈ ದಾಖಲೆಗಳಿದ್ದರೆ ಸಾಕು…ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್
- ಇಂತಹವರಿಗೆ ಮಾತ್ರ ಹೊಸ ರೇಷನ್ ಕಾರ್ಡ್ ವಿತರಣೆ!; ಯಾವಾಗ ಹೊಸ ಪಡಿತರ ಚೀಟಿ ವಿತರಣೆ
- ರೈತರ ಖಾತೆಗೆ ನೇರವಾಗಿ ಡಿಬಿಟಿ ಆಗಿದೆ ಬೆಳೆ ವಿಮೆ ಹಣ!; ನಿಮ್ಮ ಖಾತೆಗೆ ಹಣ ಬಂದಿದ್ಯಾ ಚೆಕ್ ಮಾಡಿ
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply