borewell Subsidy:- ಬೋರ್ವೆಲ್ ಕೊರೆಸಲು ಅರ್ಜಿ ಆಹ್ವಾನ

(borewell Subsidy:-) ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಅರ್ಹ ಅಭ್ಯರ್ಥಿಗಳಿಗೆ ಗಂಗಾ ಕಲ್ಯಾಣ ಯೋಜನೆ ಸೇರಿದಂತೆ ವಿವಿಧ 8 ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ನಿರುದ್ಯೋಗಿ, ರೈತರು ಹಾಗೂ ವಿದ್ಯಾರ್ಥಿಗಳಿಂದ ಹಿಡಿದು ಪ್ರತಿಯೊಬ್ಬರಿಗೂ ಸಹಾಯವಾಗುವಂತೆ ಹಲವು ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಹ್ವಾನಿಸಲಾಗಿರುವ ಯೋಜನೆಗಳ ವಿವರ ಇಲ್ಲಿದೆ.


ಇದನ್ನೂ ಓದಿ: ಪಿಯುಸಿ ವಿದ್ಯಾರ್ಥಿಗಳಿಗೆ 10,000 ಸ್ಕಾಲರ್ ಶಿಪ್; ಈ ಅರ್ಹತೆ ಕಡ್ಡಾಯ! ಏನದು ಇಲ್ಲಿದೆ ನೋಡಿ


ಯಾವ ಯಾವ ಯೋಜನೆಗಳಿಗೆ ಅರ್ಜಿ ಕರೆಯಲಾಗಿದೆ:

  • ಗಂಗಾ ಕಲ್ಯಾಣ ಯೋಜನೆ
  • ಸ್ವಾವಲಂಬಿ ಸಾರಥಿ ಯೋಜನೆ
  • ಸ್ವಯಂ ಉದ್ಯೋಗ ಸಾಲ ಯೋಜನೆ
  • ಹೊಲಿಗೆ ಯಂತ್ರ ವಿತರಣೆ ಯೋಜನೆ
  • ಸ್ವಾತಂತ್ರ್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆ
  • ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ
  • ಅರಿವು ಶೈಕ್ಷಣಿಕ ಸಾಲ ಯೋಜನೆ
  • ದೇವರಾಜ್ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ

ಇದನ್ನೂ ಓದಿ: KSB ಯಿಂದ ಇಂತಹ ವಿದ್ಯಾರ್ಥಿಗಳಿಗೆ 25,000 ಸ್ಕಾಲರ್ ಶಿಪ್; ಈ ರೀತಿ ಅರ್ಜಿ ಸಲ್ಲಿಸಿ


ಗಂಗಾ ಕಲ್ಯಾಣ ಯೋಜನೆಯ ವಿವರಗಳು:
ಹಿಂದುಳಿದ ವರ್ಗಗಳ ಅಡಿಯಲ್ಲಿ ಬರುವಂತಹ ರೈತರಿಗೆ ತಮ್ಮ ಜಮೀನಿನಲ್ಲಿ ನೀರಾವರಿ ಬೆಳೆಗಳನ್ನು ಬೆಳೆಯಲು ಸಹಾಯವಾಗುವಂತೆ ಬೋರ್ವೆಲ್ ಕೊರೆಸಿಕೊಳ್ಳಲು ಸಹಾಯಧನ ನೀಡಲು ಅರ್ಜಿ ಅಹ್ವಾನಿಸಲಾಗಿದೆ.


ಇದನ್ನೂ ಓದಿ: ಆಸ್ತಿ ಮಾಲೀಕರಿಗೆ ರಾಜ್ಯ ಸರ್ಕಾರದಿಂದ ಹೊಸ ಆದೇಶ; ಈ ಕೆಲಸ ಮಾಡಲು ಡೆಡ್ ಲೈನ್ ಫಿಕ್ಸ್ ಮಾಡಿದ ಸರ್ಕಾರ; ಏನದು? ಇಲ್ಲಿದೆ ನೋಡಿ


ಈ ಒಂದು ಯೋಜನೆಯ ಅಡಿಯಲ್ಲಿ ವೈಯಕ್ತಿಕ ಕೊಳವೆಬಾವಿ ಕೋರೆಸಿಕೊಳ್ಳಲು 3.75 ಲಕ್ಷ ರೂ. ಯಿಂದ 4.75 ಲಕ್ಷ ರೂ. ವರೆಗೆ ಸಹಾಯಧನ ನೀಡಲಾಗುವುದು. ಈ ಯೋಜನೆಯ ಹಣವನ್ನು ಜಿಲ್ಲೆಗಳಿಗೆ ಅನುಗುಣವಾಗಿ ಈ ಕೆಳಗಿನಂತೆ ವಿಂಗಡಿಸಲಾಗಿದೆ.


ಇದನ್ನೂ ಓದಿ: ಪಿಎಂ ಕಿಸಾನ್ ಯೋಜನೆ; 18 ನೇ ಕಂತಿನ ಹಣ ಜಮಾ ಕುರಿತು ಬಿಗ್ ಅಪ್ಡೇಟ್; ಈ ಕೆಲಸ ಮಾಡಿದ್ರೆ ಮಾತ್ರ ಹಣ ಜಮಾ


ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಕೋಲಾರ, ತುಮಕೂರು ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ರೈತರಿಗೆ ಘಟಕ ವೆಚ್ಚ 4.75 ಲಕ್ಷ ರೂ. ನೀಡಲಾಗುವುದು. ಈ ಹಣದಲ್ಲಿ ವಿದ್ಯುತ್ ಸಂಪರ್ಕ ವೆಚ್ಚಕ್ಕೆ 75 ಸಾವಿರ ರೂ. ಯನ್ನು ವಿದ್ಯುತ್ ಸರಬರಾಜು ಕಂಪನಿಗಳಿಗೆ ನೀಡಲಾಗುವುದು.


ಇದನ್ನೂ ಓದಿ: ಬೆಳೆವಿಮೆ ಪಾವತಿಸಲು ಇದೇ ಲಾಸ್ಟ್ ಡೇಟ್; ಯಾವ ಬೆಳೆಗಳಿಗೆ ಎಷ್ಟು ಪ್ರಿಮಿಯಂ ಪಾವತಿ ಮಾಡಬೇಕು ಗೊತ್ತಾ?


ಈ ಮೇಲೆ ತಿಳಿಸಿರುವ ಜಿಲ್ಲೆಗಳ ರೈತರನ್ನು ಹೊರತುಪಡಿಸಿ ಉಳಿದ ಜಿಲ್ಲೆಗಳ ರೈತರಿಗೆ ಘಟಕ ವೆಚ್ಚ 3.75 ಲಕ್ಷ ರೂ. ಹಣವನ್ನು ನೀಡುತ್ತಿದ್ದು, ಈ ಜಿಲ್ಲೆಯವರಿಗೂ ಕೂಡ ವಿದ್ಯುತ್ ಸಂಪರ್ಕ ವೆಚ್ಚಕ್ಕೆ 75,000 ರೂ. ಯನ್ನು ವಿದ್ಯುತ್ ಸರಬರಾಜು ಕಂಪನಿ ಗಳಿಗೆ ನೀಡಲಾಗುವುದು.

ಒಂದು ವೇಳೆ ಈ ಜಿಲ್ಲೆಯ ರೈತರಿಗೆ ಈ ಹಣದಲ್ಲಿ ಕೊಳವೆಬಾವಿ ಕರೆಸಿಕೊಳ್ಳಲು ಸಾಧ್ಯವಾಗದಿದ್ದಲ್ಲಿ ಹೆಚ್ಚಿನ 50 ಸಾವಿರ ಹಣವನ್ನು 1% ಬಡ್ಡಿ ದರದಲ್ಲಿ ಬ್ಯಾಂಕುಗಳಿಂದ ಸಾಲ ಮಂಜೂರು ಮಾಡಿಕೊಡಲಾಗುವುದು.


ಇದನ್ನೂ ಓದಿ: ಹಣವನ್ನು ಹೂಡಿಕೆ ಮಾಡಿ ಆದಾಯ ಗಳಿಸುವುದು ಹೇಗೆ?; ಇಲ್ಲಿದೆ ನೋಡಿ ಟಿಪ್ಸ್


ಈ ಯೋಜನೆಗೆ ಅರ್ಜಿ ಸಲ್ಲಿಸಲು ದಕ್ಷಿಣ ಕನ್ನಡ, ಉತ್ತರ ಕನ್ನಡ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಉಡುಪಿ ಜಿಲ್ಲೆಯ ರೈತರು ಕನಿಷ್ಠ ಒಂದು ಎಕರೆ ಜಮೀನನ್ನು ಹೊಂದಿರಬೇಕು ಮತ್ತು ಇನ್ನುಳಿದ ಜಿಲ್ಲೆಯ ರೈತರು ಎರಡು ಎಕರೆ ಜಮೀನನ್ನು ಹೊಂದಿರಬೇಕು.

ಈ ಯೋಜನೆಗೆ ಅರ್ಹರಿರುವ ಎಲ್ಲಾ ರೈತರು ಆಗಸ್ಟ್ 31, 2024 ನೇ ತಾರೀಕಿನ ಒಳಗಾಗಿ ನಿಮ್ಮ ಹತ್ತಿರದ ಗ್ರಾಮ ಒನ್, ಕರ್ನಾಟಕ ಒನ್ ಕೇಂದ್ರಗಳಿಗೆ ಭೇಟಿ ನೀಡಿ ಸೇವಾ ಸಿಂಧು ಪೋರ್ಟಲ್ ಮುಖಾಂತರ ಅರ್ಜಿ ಸಲ್ಲಿಸಬೇಕು.

borewell Subsidy:- ಬೋರ್ವೆಲ್ ಕೊರೆಸಲು ಅರ್ಜಿ ಆಹ್ವಾನ
borewell Subsidy:- ಬೋರ್ವೆಲ್ ಕೊರೆಸಲು ಅರ್ಜಿ ಆಹ್ವಾನ

ಇದನ್ನೂ ಓದಿ: ಇನ್ಮುಂದೆ ಬಹಳ ಸುಲಭವಾಗಿ ಸಿಗಲಿದೆ ಗೋಲ್ಡ್ ಲೋನ್!; ಕಡಿಮೆ ಬಡ್ಡಿಗೆ ಸಾಲ ಗ್ಯಾರೆಂಟಿ


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?