Boys Drown In Lake: ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಮೀನು ಹಿಡಿಯಲು ಹೋಗಿದ್ದ ಇಬ್ಬರು ಬಾಲಕರು ಮೃತಪಟ್ಟಿರುವ ಘಟನೆ ಮೂಡಿಗೆರೆ ಪಟ್ಟಣದ ಹೊರವಲಯದ ಹ್ಯಾಂಡ್ ಪೋಸ್ಟ್ ಬಳಿ ಶನಿವಾರ ನಡೆದಿದೆ. ತನ್ಮಯಿ (12), ಕಿಶೋರ್ (12) ಮೃತ ಬಾಲಕರು.

ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-05.08.2023
Boys Drown In Lake: ಒಟ್ಟು ಮೂವರು ಬಾಲಕರು ತೆರಳಿದ್ದು ಓರ್ವ ಬಾಲಕ ಹರಸಾಹಸ ಪಟ್ಟು ಪಾರಾಗಿ ಬರುವಲ್ಲಿ ಯಶಸ್ವಿಯಾಗಿದ್ದಾನೆ. ಸ್ಥಳೀಯ ಈಜು ತಜ್ಞರು ಹಾಗೂ ಪೊಲೀಸರು ಕಾರ್ಯಾಚರಣೆ ನಡೆಸಿ, ಮೃತದೇಹಗಳನ್ನು ಹೊರತೆಗೆದಿದ್ದಾರೆ.
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಚಿಕ್ಕಮಗಳೂರು: ಭೂ ಮಂಜೂರಾತಿ, ನಿಯಮ ಉಲ್ಲಂಘಿಸಿದರೆ ಜೈಲು
- ಕಳಸ: ನಾನು ಪ್ರಪಂಚದಲ್ಲೇ ಸರ್ವಾಂಗ ಸುಂದರನಾಗಬೇಕು
- ಆಲ್ದೂರು: ಎಚ್ಚೆತ್ತುಕೊಳ್ಳದ ಅಧಿಕಾರಿಗಳು;ಹೆದ್ದಾರಿಯನ್ನು ಸಂಪರ್ಕಿಸುವ ರಸ್ತೆ, ಸ್ಥಳೀಯರಿಂದಲೇ ದುರಸ್ತಿ






ನಿನ್ನೆಯ ಪ್ರಮುಖ ಸುದ್ದಿಗಳನ್ನು ಓದಿ
- ಆಲ್ದೂರು: ಎಚ್ಚೆತ್ತುಕೊಳ್ಳದ ಅಧಿಕಾರಿಗಳು;ಹೆದ್ದಾರಿಯನ್ನು ಸಂಪರ್ಕಿಸುವ ರಸ್ತೆ, ಸ್ಥಳೀಯರಿಂದಲೇ ದುರಸ್ತಿ
- ಕೊಟ್ಟಿಗೆಹಾರ: ಕಾಡಾನೆ ದಾಳಿಯಿಂದ ಅಪಾರ ಬೆಳೆ ಹಾನಿ, ಪರಿಹಾರಕ್ಕೆ ಒತ್ತಾಯ
- ಮೂಡಿಗೆರೆ: ಕೇದಾರನಾಥ ಯಾತ್ರೆ ಸಂದರ್ಭ ಮೃತಪಟ್ಟಿದ ಯುವಕ; ಗಿರೀಶ್ ಮನೆಗೆ ಶಾಸಕಿ ನಯನಾ ಮೋಟಮ್ಮ ಭೇಟಿ
- ಬಿಪಿಎಲ್ ಕಾರ್ಡ್ ದಾರರಿಗೆ ಬಿಗ್ ಶಾಕ್; ಕಾರು ಹೊಂದಿರುವ ಕುಟುಂಬದ ಬಿಪಿಎಲ್ ಕಾರ್ಡ್ ರದ್ದು
- ಎನ್.ಆರ್ ಪುರ: ಜೀವನದಲ್ಲಿ ಜಿಗುಪ್ಪೆಗೊಂಡು ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ
- ಕೊಪ್ಪದಲ್ಲಿ ಉಚಿತ ಚಲನಚಿತ್ರ ವೀಕ್ಷಣೆಗೆ ಅವಕಾಶ
- ಕಳಸ: 2 ಸಾವಿರ ರೂ. ಮುಖಬೆಲೆಯ ಜೆರಾಕ್ಸ್ ನೋಟು ಪತ್ತೆ
- ಕೇರಳದಲ್ಲಿ ಅರೆಸ್ಟ್ ಆದ ಬೆಂಗಳೂರಿನ ಪೊಲೀಸರು; ನಾಲ್ವರು ಪೊಲೀಸರು ಸಸ್ಪೆಂಡ್!
- ಚಿಕ್ಕಮಗಳೂರು: ದೇವೀರಮ್ಮನ ದೇಗುಲಕ್ಕೆ ಡ್ರೆಸ್ ಕೋಡ್ ಜಾರಿ
- ಮೂಡಿಗೆರೆ: ಪಟ್ಟಣದ ಅಂಗಡಿಗಳಲ್ಲಿ ಸರಣಿ ಕಳ್ಳತನ; ರಾತ್ರೋರಾತ್ರಿ ಅಂಗಡಿಗಳಿಗೆ ಕನ್ನ ಹಾಕಿದ ಖದೀಮರು
- ಕಳಸ: ನಾನು ಪ್ರಪಂಚದಲ್ಲೇ ಸರ್ವಾಂಗ ಸುಂದರನಾಗಬೇಕು; ದೇವರಿಗೆ ಬರೆದ ಭಕ್ತನ ಪತ್ರ ವೈರಲ್
- ಚಿಕ್ಕಮಗಳೂರು: ಭೂ ಮಂಜೂರಾತಿ, ನಿಯಮ ಉಲ್ಲಂಘಿಸಿದರೆ ಜೈಲು
- ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-05.08.2023
- ಇಂದಿನ ಅಡಿಕೆ ಧಾರಣೆ: ಯಾವ ಜಿಲ್ಲೆಯ ಮಾರುಕಟ್ಟೆಯಲ್ಲಿ ಎಷ್ಟು ದರವಿದೆ? ಈ ಮಾಹಿತಿ ನಿಮಗಾಗಿ-05.08.2023
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply