(BPCL) ಭಾರತ್ ಪೆಟ್ರೋಲಿಯಮ್ ಕಾರ್ಪೋರೇಷನ್ ಲಿಮಿಟೆಡ್ (ಬಿಪಿಸಿಎಲ್) ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.
ನೇಮಕಾತಿ ಪ್ರಾಧಿಕಾರ:
ಭಾರತ್ ಪೆಟ್ರೋಲಿಯಮ್ ಕಾರ್ಪೋರೇಷನ್ ಲಿಮಿಟೆಡ್
ಹುದ್ದೆಗಳ ಹೆಸರು:
* ಜೂನಿಯರ್ ಎಕ್ಸಿಕ್ಯೂಟಿವ್
* ಸೆಕ್ರೇಟರಿ
ವಿದ್ಯಾರ್ಹತೆ:
* ಜೂನಿಯರ್ ಎಕ್ಸಿಕ್ಯೂಟಿವ್: ಬಿಎಸ್ಸಿ ಇನ್ ಕೆಮಿಸ್ಟ್ರಿ ಅಥವಾ ಡಿಪ್ಲೊಮ ಇನ್ ಕೆಮಿಕಲ್ ಇಂಜಿನಿಯರಿಂಗ್ (ಮೂರು ವರ್ಷ)
* ಸೆಕ್ರೇಟರಿ: ಬ್ಯಾಚುಲರ್ ಡಿಗ್ರಿ, 10ನೇ ತರಗತಿ, 12ನೇ ತರಗತಿ ಪಾಸ್
* ವಿದ್ಯಾರ್ಹತೆಗಳನ್ನು ಕನಿಷ್ಠ ಶೇಕಡ.60 ಅಂಕಗಳೊಂದಿಗೆ ಪಡೆದಿರಬೇಕು.
* ಎಸ್‌ಸಿ / ಎಸ್‌ಟಿ / ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಶೇಕಡ.55 ಅಂಕಗಳೊಂದಿಗೆ ವಿದ್ಯಾರ್ಹತೆ ಪಡೆದಿದ್ದರೂ ಅರ್ಜಿ ಹಾಕಲು ಅವಕಾಶ ನೀಡಲಾಗಿದೆ.
ಇದನ್ನೂ ಓದಿ: ಅರಣ್ಯದಲ್ಲಿ ಶೂಟ್ ಮಾಡುವವರಿಗೆ ಸ್ಟ್ರಿಕ್ಟ್ ರೂಲ್ಸ್; ಸರ್ಕಾರದಿಂದ ಹೊಸ ಆದೇಶ
ವಯೋಮಿತಿ:
* ಸಾಮಾನ್ಯ ವರ್ಗದವರು, ಆರ್ಥಿಕವಾಗಿ ಹಿಂದುಳಿದ ಕೆಟಗರಿಯವರಿಗೆ 29 ವರ್ಷ ವಯಸ್ಸು ಮೀರಿರಬಾರದು.
* ಇತರೆ ಹಿಂದುಳಿದ ವರ್ಗದವರಿಗೆ 3 ವರ್ಷ ವಯಸ್ಸಿನ ಸಡಿಲಿಕೆ ಇದೆ.
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ವಯಸ್ಸಿನ ಸಡಿಲಿಕೆ ಇದೆ.
ಅರ್ಜಿ ಸಲ್ಲಿಕೆ ಹೇಗೆ?;
ಐಬಿಪಿಎಸ್‌ನ ಬಿಪಿಸಿಎಲ್ ನೇಮಕ ಪ್ರಕ್ರಿಯೆ ವೆಬ್‌ಸೈಟ್ https://ibpsonline.ibps.in/bpcljan25/ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ
ಇದನ್ನೂ ಓದಿ: ಗ್ರಾಮ ಆಡಳಿತಾಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ ರಾಜೇಂದ್ರ ಕುಮಾರ್ ಕಟಾರಿಯಾ; ಏನದು ಸೂಚನೆ…? ಇಲ್ಲಿದೆ ನೋಡಿ
(BPCL) ವೇತನ:
ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆ ವೇತನ ಶ್ರೇಣಿ ರೂ.30,000 – 1,20,000.
ಸೆಕ್ರೇಟರಿ ಹುದ್ದೆಗೆ ವೇತನ ಶ್ರೇಣಿ ರೂ.40,000 – 1,40,000.
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ:
22-01-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
22-02-2025

ಇದನ್ನೂ ಓದಿ: ಇ-ಖಾತೆ ಇಲ್ಲದ ಆಸ್ತಿ ಮಾಲೀಕರಿಗೆ ಖಾತೆ ಪಡೆಯಲು ಮತ್ತೊಮ್ಮೆ ಅವಕಾಶ!; ಇಲ್ಲಿದೆ ನೋಡಿ ಡಿಟೈಲ್ಸ್
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
- ಇ-ಖಾತೆ ಕುರಿತು ಆಯುಕ್ತರಿಂದ ಖಡಕ್ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
- 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ರೇಷನ್ ಕಾರ್ಡ್ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್ ಡೇಟ್ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
- ರಾಜ್ಯದಲ್ಲಿ DL, RC ಸ್ಮಾರ್ಟ್ ಕಾರ್ಡ್ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
- ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್ ಶಿಪ್; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
- ರೇಷನ್ ಕಾರ್ಡ್ ಹೊಂದಿದ್ರೆ ಈ ಸುದ್ದಿ ಮಿಸ್ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್ ನ್ಯೂಸ್
- ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
- 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
- ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್ ಕಾರ್ಡ್ ವಿತರಣೆ!; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
- ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
- B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
- PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್ ಸಾಲ ಕೂಡ ಲಭ್ಯ
- ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ





