(BPL 25:)ಬಿಪಿಎಲ್ ಸೇರಿ ರಾಜ್ಯದ ಪಡಿತರ ಚೀಟಿದಾರರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಮೇ ತಿಂಗಳಿಂದ ಅನ್ನಭಾಗ್ಯ ಯೋಜನೆಯಡಿ ಅಕ್ಕಿಯ ಜೊತೆಗೆ ರಾಗಿ ಮತ್ತು ಜೋಳವನ್ನು ವಿತರಿಸಲು ನಿರ್ಧರಿಸಲಾಗಿದೆ ಎನ್ನಲಾಗಿದೆ.
ಇದನ್ನೂ ಓದಿ: ಪದವಿ ವಿದ್ಯಾರ್ಥಿಗಳಿಗೆ £7,500 ಸ್ಕಾಲರ್ ಶಿಪ್ ಲಭ್ಯ
ಅನ್ನಭಾಗ್ಯ ಯೋಜನೆಯಡಿ ಪ್ರಸ್ತುತ ಪ್ರತಿ ವ್ಯಕ್ತಿಗೆ ರಾಜ್ಯದಿಂದ 5 ಕೆಜಿ, ಕೇಂದ್ರದಿಂದ 5 ಕೆಜಿ ಸೇರಿ ಒಟ್ಟು 10 ಕೆಜಿ ಅಕ್ಕಿ ವಿತರಿಸಲಾಗುತ್ತಿದೆ. ಈ ಪೈಕಿ ಪಡಿತರ ಚೀಟಿದಾರರಿಗೆ ಎರಡು ಅಥವಾ ಮೂರು ಕೆಜಿ ರಾಗಿ ಅಥವಾ ಜೋಳ ನೀಡಲು ಆಹಾರ ಇಲಾಖೆ ನಿರ್ಧರಿಸಿದೆ ಎನ್ನಲಾಗಿದ್ದು, ಫಲಾನುಭವಿಗಳಿಗೆ ನೀಡುತ್ತಿರುವ ಒಟ್ಟು ಪ್ರಮಾಣದಲ್ಲಿ ಪದಾರ್ಥಗಳನ್ನು ಬದಲಾವಣೆ ಮಾಡಲಾಗುತ್ತದೆ. ಕೆಲವು ಭಾಗದಲ್ಲಿ ರಾಗಿ ಮತ್ತೆ ಕೆಲವು ಕಡೆ ಜೋಳ ನೀಡಲಾಗುವುದು ಎಂದು ಹೇಳಲಾಗಿದೆ.
ಇದನ್ನೂ ಓದಿ: ಅಕ್ಷಯ ತೃತೀಯದಂದೇ ಗಜಕೇಸರಿ ರಾಜಯೋಗ…; ಈ 5 ರಾಶಿಯವರಿಗೆ ಕುಬೇರನ ಕೃಪೆ!
ರಾಜ್ಯ ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆಯಡಿ ಜನರಿಗೆ ಉಚಿತವಾಗಿ ತಲಾ 10 ಕೆಜಿ ಅಕ್ಕಿ ವಿತರಿಸುತ್ತಿದ್ದು, ಇದರೊಂದಿಗೆ ದಕ್ಷಿಣ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ 3 ಕೆಜಿ ರಾಗಿ ಹಾಗೂ 2 ಕೆಜಿ ಅಕ್ಕಿ, ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ 3 ಕೆಜಿ ಜೋಳ ಮತ್ತು 2 ಕೆಜಿ ಅಕ್ಕಿ ನೀಡಲು ನಿರ್ಧರಿಸಲಾಗಿದೆ ಎನ್ನಲಾಗಿದೆ.

ಇದನ್ನೂ ಓದಿ: ಬಿಒಬಿ ಬ್ಯುಸಿನೆಸ್ ಡೆವಲಪ್ಮೆಂಟ್ ಮ್ಯಾನೇಜರ್ ನೇಮಕ; ಪಿಯುಸಿ, ಪದವೀಧರರು ಅರ್ಜಿ ಸಲ್ಲಿಸಿ
ಇತ್ತೀಚಿನ ಜನಪ್ರಿಯ ಸುದ್ದಿಗಳು (BPL 25:)
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?





