(Bpl Card 25:) ಅನರ್ಹ ಬಿಪಿಎಲ್ ಕಾರ್ಡ್ ದಾರರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಗ್ ಶಾಕ್ ಒಂದನ್ನು ನೀಡಿದ್ದಾರೆ.
ಇದನ್ನೂ ಓದಿ: 2,000 ಹಣ ಪಡೆಯಲು ತಪ್ಪದೇ ಈ ಕೆಲಸ ಮಾಡಿ
ಹೌದು, ಕರ್ನಾಟಕದಲ್ಲಿ ಅನರ್ಹರಿಗೆ ನೀಡಲಾಗಿದ್ದ ಬಿಪಿಎಲ್ ಪಡಿತರ ಕಾರ್ಡ್ ಗಳ ಪೈಕಿ ಈಗಾಗಲೇ 3.65 ಲಕ್ಷ ಕಾರ್ಡ್ ಗಳನ್ನು ಪತ್ತೆ ಮಾಡಿ ರದ್ದುಪಡಿಸಲಾಗಿದ್ದು, ಇನ್ನೂ ಸಾಕಷ್ಟ ಅನರ್ಹರು ಬಿಪಿಎಲ್ ಕಾರ್ಡ್ ಗಳನ್ಜು ಹೊಂದಿದ್ದಾರೆ. ಅವುಗಳನ್ನು ಪತ್ತೆ ಮಾಡಿ ರದ್ದುಗೊಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆಹಾರ ಇಲಾಖೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.
ಇದನ್ನೂ ಓದಿ: 10th ಪಾಸಾದವರಿಗೆ ಸರ್ಕಾರಿ ಉದ್ಯೋಗ; 21,000 ಸಂಬಳ
ಬಿಪಿಎಲ್ ಕಾರ್ಡ್ ನೀಡಲು ಕ್ರಮ:
ಅನರ್ಹ ಬಿಪಿಎಲ್ ಕಾರ್ಡ್ ಗಳನ್ನು ರದ್ದುಪಡಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಆದರೆ ಅರ್ಹ ಬಿಪಿಎಲ್ ಕಾರ್ಡುದಾರರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಅರ್ಹರು ಯಾರಾದರೂ ಬಿಟ್ಟು ಹೋಗಿದ್ದರೆ ಅವರಿಗೆ ಬಿಪಿಎಲ್ ಕಾರ್ಡ್ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
3,65,614 ಪಡಿತರ ಚೀಟಿ ರದ್ದು:
ಈಗಾಗಲೇ ಗುರುತಿಸಲಾಗಿರುವ ಅನರ್ಹ ಬಿಪಿಎಲ್ ಪಡಿತರ ಚೀಟಿದಾರರ ಪೈಕಿ 3,65,614 ಪಡಿತರ ಚೀಟಿಗಳನ್ನು ರದ್ದು ಮಾಡಲಾಗಿದೆ. ಅನ್ನಭಾಗ್ಯ ಯೋಜನೆಯಡಿ ಅಕ್ಕಿಯ ಜೊತೆಗೆ ಪೌಷ್ಟಿಕ ಧಾನ್ಯ, ಅಗತ್ಯ ಆಹಾರ ಸಾಮಾಗ್ರಿಗಳನ್ನು ಒಳಗೊಂಡ ಕಿಟ್ ಒದಗಿಸುವ ಕುರಿತು ಪರಿಶೀಲನೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಬಿಗ್ ಬಾಸ್ ಕನ್ನಡ ಸೀಸನ್ 12ರ ಕುರಿತು ಬಿಗ್ ಅಪ್ಡೇಟ್
ಇತ್ತೀಚಿನ ಜನಪ್ರಿಯ ಸುದ್ದಿಗಳು (Bpl Card 25:)
- ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
- ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
- ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
- ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
- ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ





