BPL CARD: ಬೆಂಗಳೂರು: (ನ್ಯೂಸ್ ಮಲ್ನಾಡ್ ವರದಿ) ಸರ್ಕಾರದ ಕೆಲ ಯೋಜನೆಗಳು ನೇರವಾಗಿ ಬಡತ ರೇಖೆಗಿಂತ ಕೆಳಗೆ ಇರುವ ಜನರ ಮನೆಗಳಿಗೆ ತಲುಪಲಿ ಎಂದು ರಾಜ್ಯ ಸರ್ಕಾರ ಬಿಪಿಎಲ್ ಕಾರ್ಡ್ ಅನ್ನು ಜಾರಿಗೆ ತಂದಿದೆ. ಇದರಿಂದ ರಾಜ್ಯದಲ್ಲಿನ ಸಾಕಷ್ಟು ಜನರಿಗೆ ಅನುಕೂಲವಾಗುತ್ತಿದೆ. ಆದರೆ,
ಇದನ್ನೂ ಓದಿ; ಸಿನಿಮಾದಲ್ಲಿ ಶೃಂಗೇರಿ ನಟಿಯರ ಹವಾ

ನಾಲ್ಕು ಚಕ್ರದ ವಾಹನಗಳನ್ನು ಹೊಂದಿರುವ ಕುಟುಂಬದ ಬಿಪಿಎಲ್ ಕಾರ್ಡ್ ರದ್ದು ಮಾಡಲಾಗುತ್ತದೆ ಎಂದು ಆಹಾರ ಸಚಿವ ಕೆ. ಎಚ್ ಮುನಿಯಪ್ಪ ಘೋಷಣೆ ಮಾಡಿದ್ದಾರೆ. ಹೌದು, ವೈಟ್ ಬೋರ್ಡ್ ಕಾರು ಹೊಂದಿರುವ ಕುಟುಂಬದ ಬಿಪಿಎಲ್ ಕಾರ್ಡ್ ರದ್ದು ಮಾಡಲಾಗುತ್ತದೆ. ಅಷ್ಟೇ ಅಲ್ಲದೆ ಯಲ್ಲೋ ಬೋರ್ಡ್ ಕಾರು ಹೊಂದಿರುವವರ ಬಿಪಿಎಲ್ ಕಾರ್ಡ್ ರದ್ದನ್ನು ವಾಪಸ್ಸು ಪಡೆಯಲು ಚಿಂತನೆ ನಡೆಸಲಾಗುತ್ತಿದೆ.
ಇದನ್ನೂ ಓದಿ; ಚಿಕ್ಕಮಗಳೂರು: ಲಂಚಕ್ಕೆ ಬೇಡಿಕೆ: ಸಾಂಖೀಕ ನಿರೀಕ್ಷಕ ಲೋಕಾಯುಕ್ತ ಬಲೆಗೆ


BPL CARD: ದುಡಿಮೆಗಾಗಿ ಕಾರು ಖರೀದಿಸಿದವರ ಕಾರ್ಡ್ ನ್ನು ರದ್ದು ಮಾಡಲಾಗುವುದಿಲ್ಲ. ಸ್ವಂತ ಕಾರು ಯಾರು ಹೊಂದಿರುತ್ತಾರೆ ಅವರಿಗೆ ಬಿಪಿಎಲ್ ಕಾರ್ಡ್ ಅನ್ನು ರದ್ದು ಮಾಡಲಾಗುವುದು ಎಂದು ಆಹಾರ ಸಚಿವ ಘೋಷಿಸಿದ್ದಾರೆ.
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಮೂಡಿಗೆರೆ: ಪ್ರವಾಸಿಗರ ಹಾಟ್ ಸ್ಪಾಟ್ ಎತ್ತಿನಭುಜ ಚಾರಣಕ್ಕೆ ತಾತ್ಕಾಲಿಕ ಬ್ರೇಕ್
- ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಅಟ್ರಾಸಿಟಿ ದೂರು, ದಾಖಲಾಗುತ್ತಾ ಕೇಸ್!
- ನಭಾ, ಸಂಗೀತ ಬಳಿಕ ಶೃಂಗೇರಿಯಿಂದ ಇನ್ನೊಂದು ಪ್ರತಿಭೆ; ಬೆಳ್ಳಿತೆರೆಯಲ್ಲಿ ಮಿಂಚಲು ರೆಡಿಯಾದ ಈ ನಟಿ ಯಾರು?

ಈ ತಿಂಗಳಿನಿಂದ ಅನ್ನಭಾಗ್ಯದ ಹಣ ಇಲ್ಲ:
ಅದೇ ರೀತಿಯಾಗಿ ಸೆಪ್ಟೆಂಬರ್ ನಲ್ಲಿ 10 ಕೆಜಿ ಅಕ್ಕಿ ನೀಡಲು ಚಿಂತನೆ ನಡೆಸಲಾಗುತ್ತಿದ್ದು ಹಣದ ಬದಲು ಅಕ್ಕಿ ನೀಡಲು ಸರ್ಕಾರ ನಿರ್ಧರಿಸಿದೆ ಹೆಚ್ಚು ದಿನ ಹಣ ನೀಡಲು ಆಗದ ಕಾರಣ ಅಕ್ಕಿ ಜೊತೆ ರಾಗಿ ಜೋಳ ನೀಡಲು ಸರ್ಕಾರ ಯೋಜನೆ ಹಾಕಿಕೊಂಡಿದೆ ಆಹಾರ ಸಚಿವ ಸ್ಪಷ್ಟ ಪಡಿಸಿದರು.


ನಿನ್ನೆಯ ಪ್ರಮುಖ ಸುದ್ದಿಗಳನ್ನು ಓದಿ
- ಗಗನಕ್ಕೇರಿದ ಟೊಮೆಟೊ ಬೆಲೆ; 30 ಲಕ್ಷದ ಒಡೆಯನಾದ ರೈತ
- ರೇಷನ್ ಕಾರ್ಡ್ ನಲ್ಲಿ ಮನೆಯ ಯಜಮಾನಿ ಹೆಸರು ಇಲ್ವಾ
- ಮೂಡಿಗೆರೆ: ಪ್ರವಾಸಿಗರ ಹಾಟ್ ಸ್ಪಾಟ್ ಎತ್ತಿನಭುಜ ಚಾರಣಕ್ಕೆ ತಾತ್ಕಾಲಿಕ ಬ್ರೇಕ್
- ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಅಟ್ರಾಸಿಟಿ ದೂರು, ದಾಖಲಾಗುತ್ತಾ ಕೇಸ್!
- ರಸ್ತೆ ಅಪಘಾತದಲ್ಲಿ ಸಾಯಿಸಲು ಯತ್ನ;ಬಾಮೈದನ ವಿರುದ್ಧ ಬಾವನ ದೂರು
- ಸಿನಿಮಾದಲ್ಲಿ ಶೃಂಗೇರಿ ನಟಿಯರ ಹವಾ;ನಭಾ, ಸಂಗೀತ ಬಳಿಕ ಶೃಂಗೇರಿಯಿಂದ ಇನ್ನೊಂದು ಪ್ರತಿಭೆ
- ಚಿಕ್ಕಮಗಳೂರು: ಲಂಚಕ್ಕೆ ಬೇಡಿಕೆ: ಸಾಂಖೀಕ ನಿರೀಕ್ಷಕ ಲೋಕಾಯುಕ್ತ ಬಲೆಗೆ
- ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-03.08.2023
- ಅಡಿಕೆ ರೇಟ್ ಏರಿಕೆಯಾಗಿದೆಯಾ? ಅಥವಾ ಇಳಿಕೆನಾ? ಇಂದಿನ ಅಡಿಕೆ ಧಾರಣೆ ಮಾಹಿತಿ | 03-08-2023
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply