Bpl Card Cancelled: ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ BPL ಕಾರ್ಡ್!

(Bpl Card Cancelled) ರೇಷನ್ ಕಾರ್ಡ್ ಹೊಂದಿರುವ ಪಡಿತರ ಚೀಟಿದಾರರು ಎಲ್ಲಾ ಸದಸ್ಯರ ಇಕೆವೈಸಿ (ಆಧಾರ್ ಆಧಾರಿತ ಬೆರಳಚಿನ ದೃಢೀಕರಣ) ಮಾಡಿಸುವುದು ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ವಯ ಕಡ್ಡಾಯವಾಗಿದೆ. ಆದ್ದರಿಂದ ಯಾರು ಕಳೆದ ಹಲವು ವರ್ಷಗಳಿಂದ ತಮ್ಮ ಬಿಪಿಎಲ್ ಪಡಿತರ ಚೀಟಿಗೆ ಈವರೆಗೆ ಇಕೆವೈಸಿ ನೋಂದಣಿಯಾಗಿಲ್ಲ ಅಂತಹ ಕುಟುಂಬದವರು ತಪ್ಪದೇ ತಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗೆ ತೆರಳಿ ಇಕೆವೈಸಿ (ಆಧಾರ್ ಆಧಾರಿತ ಬೆರಳಚ್ಚಿನ ದೃಢೀಕರಣ) ಮಾಡಿಸಲು ತಿಳಿಸಿದೆ.


ಇದನ್ನೂ ಓದಿ; ವಾಹನಕ್ಕೆ ಲೈಸೆನ್ಸ್‌, ಎಫ್‌ಸಿ ಇಲ್ಲದಿದ್ದರೂ ಪರಿಹಾರ; ವಿಮಾ ಕಂಪನಿಗೆ ಕರ್ನಾಟಕ ಹೈಕೋರ್ಟ್‌ ಆದೇಶ


ಒಂದು ವೇಳೆ ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ ಇಕೆವೈಸಿ ಮಾಡಿಸದಿದ್ದಲ್ಲಿ ಸದಸ್ಯರನ್ನು ಅನರ್ಹರೆಂದು ಪರಿಗಣಿಸಿ ಅಂತಹವರ ಹೆಸರನ್ನು ಬಿಪಿಎಲ್ ಪಡಿತರ ಚೀಟಿಯಿಂದ ತೆಗೆದು ಹಾಕಲಾಗುತ್ತದೆ. ಇಕೆವೈಸಿ ಮಾಡಿಸುವುದು ಸಂಪೂರ್ಣವಾಗಿ ಉಚಿತವಾಗಿದೆ.


ಇದನ್ನೂ ಓದಿ; ಆಧಾ‌ರ್, ರೇಷನ್ ಕಾರ್ಡ್ ಹೊಂದಿದವರಿಗೆ ಗುಡ್ ನ್ಯೂಸ್‌; ಮನೆ ಕಟ್ಟಲು 3.50 ಲಕ್ಷ ರೂ ಸಹಾಯಧನ


ಪಡಿತರ ಚೀಟಿ ಇ-ಕೆವೈಸಿ ಮಾಡಿಸಲು ಈ ದಾಖಲೆಗಳು ಕಡ್ಡಾಯ

  • ಪಡಿತರ ಚೀಟಿಯ ಒರಿಜಿನಲ್ ಪ್ರತಿ
  • ಕುಟುಂಬದ ಸದಸ್ಯರ ಆಧಾರ್ ಕಾರ್ಡ್ ಫೋಟೋಕಾಪಿ
  •  ಕುಟುಂಬದ ಯಜಮಾನನ ಆಧಾರ್ ಕಾರ್ಡ್ ನಕಲು ಪ್ರತಿ
  •  ಬ್ಯಾಂಕ್ ಪಾಸ್‌ ಬುಕ್‌ ನ ಫೋಟೋಕಾಪಿ
  •  ಕುಟುಂಬದ ಯಜಮಾನನ ಎರಡು ಪಾಸ್‌ ಪೋರ್ಟ್ ಅಳತೆಯ ಪೋಟೋ

ಇದನ್ನೂ ಓದಿ; ಕೃಷಿ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ನೋಡಿ


ರೇಷನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಆನ್ ಲೈನ್ ನಲ್ಲಿ ಈ ರೀತಿ ಲಿಂಕ್ ಮಾಡಿ

  • ನಿಮ್ಮ ರಾಜ್ಯದ ಅಧಿಕೃತ ಸಾರ್ವಜನಿಕ ವಿತರಣಾ ವ್ಯವಸ್ಥೆ (ಪಿಡಿಎಸ್) ಪೋರ್ಟಲ್ಗೆ ಭೇಟಿ ನೀಡಿ.
  •  ಸಕ್ರಿಯ ಕಾರ್ಡ್ನೊಂದಿಗೆ ಆಧಾರ್ ಲಿಂಕ್ ಆಯ್ಕೆ ಮಾಡಿ.
  • ನಿಮ್ಮ ಪಡಿತರ ಚೀಟಿ ಸಂಖ್ಯೆಯನ್ನು ನಮೂದಿಸಿ ಮತ್ತು ನಂತರ ಆಧಾರ್ ಕಾರ್ಡ್ ಸಂಖ್ಯೆಯನ್ನು ನಮೂದಿಸಿ.
  • ನಿಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಯನ್ನು ನಮೂದಿಸಿ.
  • ಮುಂದುವರಿಯಿರಿ / ಸಲ್ಲಿಸಿ ಬಟನ್ ಆಯ್ಕೆ ಮಾಡಿ.
  • ನೀವು ಈಗ ನಿಮ್ಮ ಮೊಬೈಲ್ ಫೋನ್ಗೆ ಒಟಿಪಿಯನ್ನು ಸ್ವೀಕರಿಸುತ್ತೀರಿ.
  • ಆಧಾರ್ ಪಡಿತರ ಲಿಂಕ್ ಪುಟದಲ್ಲಿ ಒಟಿಪಿಯನ್ನು ನಮೂದಿಸಿ, ಮತ್ತು ಅದಕ್ಕಾಗಿ ನಿಮ್ಮ ವಿನಂತಿಯನ್ನು ಈಗ ಸಲ್ಲಿಸಲಾಗಿದೆ.
Bpl Card Cancelled: ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ BPL ಕಾರ್ಡ್!
Bpl Card Cancelled: ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ BPL ಕಾರ್ಡ್!

ಇದನ್ನೂ ಓದಿ; ರಾಜ್ಯದ ರೈತರಿಗೆ ಗುಡ್ ನ್ಯೂಸ್; ಈ ಯೋಜನೆಯಲ್ಲಿ ಪಡೆಯಬಹುದು ವಿವಿಧ ಸೌಲಭ್ಯ


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!