(bpl card change) ರಾಜ್ಯಾದ್ಯಂತ ಬಿಪಿಎಲ್ ಕಾರ್ಡ್ ಪರಿಷ್ಕರಣೆಗೆ ಮುಂದಾಗಿದ್ದು, ಬೆಂಗಳೂರು ವ್ಯಾಪ್ತಿಯಲ್ಲಿ ಬಿಪಿಎಲ್ ಕಾರ್ಡ್ ಪರಿಷ್ಕರಣೆ ಆಗಲಿದೆ ಎಂದು ತಿಳಿದುಬಂದಿದೆ. ಐಟಿ, ಜಿಎಸ್ ಟಿ ಇರುವ 10 ಸಾವಿರ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಆದರೆ ಇದೀಗ ಬೀದಿಬದಿ ಅಂಗಡಿ ವ್ಯಾಪಾರಗಳಿಗೂ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದೆ.
ಇದನ್ನೂ ಓದಿ; APL-BPL ಕಾರ್ಡ್ದಾರರಿಗೆ ಮುಖ್ಯ ಮಾಹಿತಿ; ಮಿಸ್ ಮಾಡ್ದೆ ಈ ಸುದ್ದಿ ಓದಿ
ಹೌದು, ಬ್ಯಾಂಕ್ ವಹಿವಾಟು ಆಧಾರದಲ್ಲಿ ಬೀದಿ ಬದಿಯ ವ್ಯಾಪಾರಿಗಳ ಬಿಪಿಎಲ್ ಕಾರ್ಡ್ ಗಳನ್ನು ಎಪಿಎಲ್ ಕಾರ್ಡ್ ಗಳಾಗಿ ಬದಲಾವಣೆ ಮಾಡಲಾಗಿದೆ. ಸದ್ಯ ಬಿಪಿಎಲ್ ಕಾರ್ಡ್ ಇದ್ದಿದ್ದನ್ನು ಎಪಿಎಲ್ ಆಗಿ ಬದಲಾವಣೆ ಮಾಡಲಾಗಿದೆ. ಎಪಿಎಲ್ ಆಗಿ ಬದಲಾವಣೆಯಾಗಿದ್ದಕೆ ಇದೀಗ ವ್ಯಾಪಾರಿಗಳು ಅಸಮಾಧಾನ ಹೊರಹಾಕಿದ್ದಾರೆ.
ಇದನ್ನೂ ಓದಿ; ರಾಜ್ಯದಲ್ಲಿ ಮದ್ಯ ಮಾರಾಟ ಬಂದ್!; ಕಾರಣವೇನು?
ನಮ್ಮದು ದಿನಾಲೂ ನಡೆಯುವ ವ್ಯವಹಾರ ಇರುವ ಕಾರಣ ಹೆಚ್ಚಿಗೆ ಹಣ ಟ್ರಾನ್ಸ್ಆಕ್ಷನ್ ಆಗಿದೆ. ಆದರೆ ನಮಗೆ ಲಾಭದಲ್ಲಿ ಅಗಲಿ ಅಥವಾ ಆದಾಯದಲ್ಲಿ ಅಗಲಿ ಯಾವುದೇ ರೀತಿಯ ಹೆಚ್ಚಳವಿಲ್ಲ. ವಹಿವಾಟು ಆಧಾರದ ಮೇಲೆ ಬದಲಾವಣೆ ಮಾಡಬಾರದು ಎಂದು ವ್ಯಾಪಾರಗಳು ಅಗ್ರಹಿಸಿದ್ದಾರೆ.

ಇದನ್ನೂ ಓದಿ; ರಾಜ್ಯದ ರೈತರಿಗೆ ಮತ್ತೊಂದು ಗುಡ್ ನ್ಯೂಸ್; ಮಿನಿ ಟ್ರ್ಯಾಕ್ಟರ್ ಖರೀದಿಗೆ ಅರ್ಜಿ ಆಹ್ವಾನ; ಶೇ.90 ಸಹಾಯಧನ
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳು ಕಡ್ಡಾಯ!
- ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸಲು ಸಿಂಪಲ್ ಸ್ಟೆಪ್ ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಬೆಳೆ ಹಾನಿಗೊಳಗಾದ ರೈತರ ಬ್ಯಾಂಕ್ ಖಾತೆಗೆ ಇನ್ಪುಟ್ ಸಬ್ಸಿಡಿ ಜಮೆ!
- ರಾಜ್ಯದ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಗುಡ್ ನ್ಯೂಸ್; ಪಡಿತರ ಚೀಟಿ ವಿತರಣೆ ಆರಂಭ
- ರೇಷನ್ ಕಾರ್ಡ್ ಹೊಂದಿರುವವರು ಮಿಸ್ ಮಾಡ್ದೆ ಈ ಸುದ್ದಿ ಓದಿ; ಇಂತಹವರಿಗೆ ಮುಂದಿನ ತಿಂಗಳಿನಿಂದ ಸಿಗಲ್ಲ ರೇಷನ್!
- ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಏನದು? ರೈತರೇ ಮಿಸ್ ಮಾಡ್ದೆ ಈ ಸುದ್ದಿ ಓದಿ
- ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
- ಪಡಿತರ ಚೀಟಿ ಹೊಂದಿರುವವರು ಓದಲೇಬೇಕು ಈ ಸುದ್ದಿ; ಈ ಕೆಲಸ ಮಾಡದಿದ್ದರೆ ರದ್ದಾಗಲಿದೆ ಕಾರ್ಡ್
- ಆಧಾರ್ ಕೇಂದ್ರದಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ
- ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್; ಈ ಯೋಜನೆಯಡಿ ಸಿಗಲಿದೆ ಸಾಲ ಸೌಲಭ್ಯ!; ಸಾಲಕ್ಕೆ ಯಾವುದೇ ಗ್ಯಾರಂಟಿಯ ಅಗತ್ಯವಿಲ್ಲ
- ಇನ್ಮುಂದೆ DL ಪಡೆಯುವುದು ಬಹಳ ಸುಲಭ; ಬರಲಿದೆ ಈ ಹೊಸ ನಿಯಮ
- ಪೋಷಕರ ಗಮನಕ್ಕೆ; ಮಗುವಿನ ಜನನ ಪ್ರಮಾಣ ಪತ್ರ ಪಡೆಯಲು ಈ ದಾಖಲೆಗಳು ಕಡ್ಡಾಯ!
- ವಾಹನ ಖರೀದಿಸಲು ಸಬ್ಸಿಡಿ; ಆಧಾರ್ ಕಾರ್ಡ್ ಇದ್ರೆ ಈ ರೀತಿ ಅರ್ಜಿ ಸಲ್ಲಿಸಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆ ನಷ್ಟ ಪರಿಹಾರ ಖಾತೆಗೆ ಜಮಾ!
- ಶ್ರೀಲಂಕಾದಿಂದ ಕಾಳು ಮೆಣಸು ಆಮದು; ಐದು ವಾರಗಳಲ್ಲಿ ಕುಸಿತ ಕಂಡ ಕರಿ ಚಿನ್ನ: ರೈತರಲ್ಲಿ ಆತಂಕ
- ಅಕ್ರಮ ಕಟ್ಟಡ ಮಾಲೀಕರಿಗೆ ಬಿಗ್ ಶಾಕ್; ಕಟ್ಟಡ ತೆರವುಗೊಳಿಸುವುದರ ಕುರಿತು ಮಖ್ಯ ಮಾಹಿತಿ ನೀಡಿದ ಡಿ.ಕೆ.ಶಿ






