BPL card distribution: ಹೊಸ BPL ಕಾರ್ಡ್ʼಗೆ ಅರ್ಜಿ ಸಲ್ಲಿಕೆ ಆರಂಭ!

(BPL card distribution:) ಹೊಸ ಬಿಪಿಎಲ್ ಕಾರ್ಡುಗಳಿಗೆ ಅರ್ಜಿ ಸ್ವೀಕಾರ, ವಿತರಣೆ ಪ್ರಕ್ರಿಯೆ ತಿಂಗಳಲ್ಲಿ ಆರಂಭಿಸಲಾಗುತ್ತದೆ ಎಂದು ಗ್ರಾಹಕ ವ್ಯವಹಾರಗಳ ಸಚಿವ ಕೆ. ಎಚ್‌.ಮುನಿಯಪ್ಪ ತಿಳಿಸಿದ್ದಾರೆ.


ನ್ನೂ ಓದಿ: ರೇಷನ್‌ ಕಾರ್ಡ್‌ ಇದ್ರೆ ಈ ಯೋಜನೆಗೆ ಅರ್ಜಿ ಸಲ್ಲಿಸಿ


ಕೇಂದ್ರ ರಾಜ್ಯದಲ್ಲಿ 7.70 ಲಕ್ಷ ಅನರ್ಹ ಕಾರ್ಡುಗಳಿವೆ ಈಗಾಗಲೇ ರಾಜ್ಯದಲ್ಲಿ 13 ಲಕ್ಷ ಅನರ್ಹ ಕಾರ್ಡುಗಳನ್ನು ಹುಡುಕಿ,ಪಟ್ಟಿ ಸಿದ್ದಪಡಿಸಿದ್ದೇವೆ. ಅನರ್ಹ ಬಿಪಿಎಲ್ ಕಾರ್ಡುದಾರರಿದ್ದರೆ ಮುಂದೆ ಬಂದು ಕಾರ್ಡುಗಳನ್ನು ಎಪಿಎಲ್ ಮಾಡಿಸಬೇಕು. ಇದರಿಂದ ಅರ್ಹ ಬಿಪಿಎಲ್ ಫಲಾನುಭವಿಗಳಿಗೆ ಸಹಾಯವಾಗುತ್ತದೆ ಎಂದು ಹೇಳಿದ್ದಾರೆ.


ನ್ನೂ ಓದಿ: 10-12 ನೇ ತರಗತಿ ಪಾಸಾದವರಿಗೆ ಹೈಕೋರ್ಟ್‌ನಲ್ಲಿ ಜಾಬ್


ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಕಾರ್ಡುಗಳನ್ನು ರದ್ದು ಮಾಡುವುದಿಲ್ಲ ಒಟ್ಟು 1.28 ಕೋಟಿ ಬಿಪಿಎಲ್ ಕಾರ್ಡ್ ಗಳು ರಾಜ್ಯದಲ್ಲಿವೆ. ಈ ಪೈಕಿ 4.50 ಕೋಟಿ ಜನರು ಫಲಾನುಭವಿಗಳಿದ್ದಾರೆ ಬಿಪಿಎಲ್ ಕಾರ್ಡ್ ಪರೀಕ್ಷರಣೆ ತೊಡಗಿದ್ದೇವೆ. ಅನರ್ಹರನ್ನು ಬಿಪಿಎಲ್ ನಿಂದ ಎಪಿಎಲ್ ಗೆ ಹಾಕುತ್ತೇವೆ ಎಂದು ತಿಳಿಸಿದ್ದಾರೆ.


ನ್ನೂ ಓದಿ: ಸರ್ಕಾರಿ ಕಟ್ಟಡಗಳ ಮೇಲೆ ಮಕ್ಕಳ ಸಹಾಯವಾಣಿ ಸಂಖ್ಯೆ ಬರೆಯುವುದು ಕಡ್ಡಾಯ!


ಯಾವುದೇ ಕಾರಣಕ್ಕೂ ಕಾರ್ಡುಗಳನ್ನು ರದ್ದು ಮಾಡುವುದಿಲ್ಲ ಸರ್ಕಾರದ ಮಾನದಂಡ ಬಿಟ್ಟು ಪರಿಷ್ಕರಣೆ ಮಾಡಲ್ಲ, ಹೊಸ ಬಿಪಿಎಲ್ ಕಾರ್ಡ್ದಾರರಿಗೆ ಅವಕಾಶ ಮಾಡಿಕೊಡಿ ಅನ್ನಭಾಗ್ಯ ಯೋಜನೆ ಕಟ್ಟಕಡೆಯ ವ್ಯಕ್ತಿಗೆ ತಲುಪಬೇಕು ಎಂದರು.

BPL card distribution: ಹೊಸ BPL ಕಾರ್ಡ್ʼಗೆ ಅರ್ಜಿ ಸಲ್ಲಿಕೆ ಆರಂಭ!
BPL card distribution: ಹೊಸ BPL ಕಾರ್ಡ್ʼಗೆ ಅರ್ಜಿ ಸಲ್ಲಿಕೆ ಆರಂಭ!

ನ್ನೂ ಓದಿ: ಕಾರ್ಮಿಕರಿಗೆ ಹೊಸ ಮಸೂದೆ ಜಾರಿಗೆ ರಾಜ್ಯ ಸರ್ಕಾರ ಸಿದ್ಧತೆ


ಇತ್ತೀಚಿನ ಜನಪ್ರಿಯ ಸುದ್ದಿಗಳು (BPL card distribution:)

  1.  ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
  2. ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
  3. ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
  4. ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
  5. ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ