(BPL card distribution) ಇ – ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಸಿಹಿ ಸುದ್ದಿ ಎಂಬಂತೆ ಪಡಿತರ ಚೀಟಿ ವಿತರಣೆ ಕಾರ್ಯ ಆರಂಭಗೊಂಡಿದೆ.
ಇದನ್ನೂ ಓದಿ; ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸಲು ಸಿಂಪಲ್ ಸ್ಟೆಪ್ ಇಲ್ಲಿದೆ ನೋಡಿ
ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಆದ್ಯತಾ ಪಡಿತರ ಚೀಟಿ (ಬಿ.ಪಿ.ಎಲ್) ನೀಡಲು ಆದೇಶಿಸಿದ್ದು, ಆದ್ಯತಾ ಪಡಿತರ ಚೀಟಿ ಹೊಂದಲು ಅರ್ಹ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಆದ್ಯತಾ ಪಡಿತರ ಚೀಟಿ ನೀಡುವ ಕಾರ್ಯ ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಪ್ರಾರಂಭವಾಗಿದೆ.
ಇದನ್ನೂ ಓದಿ; ರೇಷನ್ ಕಾರ್ಡ್ ರದ್ದಾದ ಕೂಡಲೇ ಗೃಹಲಕ್ಷ್ಮಿ ಯೋಜನೆ ಹಣ ಸ್ಥಗಿತವಾಗುತ್ತಾ?; ಏನಂತಾರೆ ಅಧಿಕಾರಿಗಳು?
ಅರ್ಹ ಇ – ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಆದ್ಯತಾ ಪಡಿತರ ಚೀಟಿ ವಿತರಣೆ ಕಾರ್ಯ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಆರಂಭಗೊಂಡಿದೆ. ಕಾರ್ಮಿಕರು ಆದ್ಯತಾ ಪಡಿತರ ಚೀಟಿ ಪಡೆಯಲು ನಿಮ್ಮ ಹತ್ತಿರದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯನ್ನು ಸಂಪರ್ಕಿಸಬಹುದಾಗಿದೆ.
ಇದನ್ನೂ ಓದಿ; ಪಾನ್-ಆಧಾರ್ ಕಾರ್ಡ್ ಹೊಂದಿರುವವರ ಗಮನಕ್ಕೆ; ಈ ಸುದ್ದಿ ಮಿಸ್ ಮಾಡ್ದೆ ಓದಿ
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 1800 425 9339 ಅಥವಾ ಸಹಾಯವಾಣಿ 1967ಕ್ಕೆ ಬೆಳಿಗ್ಗೆ 10.00 ಗಂಟೆಯಿಂದ ಸಂಜೆ 5.30 ಗಂಟೆಯ ಒಳಗಾಗಿ ಸಂಪರ್ಕಿಸಬಹುದಾಗಿದೆ.

ಇದನ್ನೂ ಓದಿ; ಗೃಹಲಕ್ಷ್ಮಿ ಯೋಜನೆಯ ಮಹಿಳೆಯರಿಗೆ ಭರ್ಜರಿ ಸುದ್ದಿ; ನವೆಂಬರ್ ತಿಂಗಳ 2000 ಹಣ ಕುರಿತು ಸಿಎಂಯಿಂದ ಬಿಗ್ ಅಪ್ಡೇಟ್
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳು ಕಡ್ಡಾಯ!
- ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸಲು ಸಿಂಪಲ್ ಸ್ಟೆಪ್ ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಬೆಳೆ ಹಾನಿಗೊಳಗಾದ ರೈತರ ಬ್ಯಾಂಕ್ ಖಾತೆಗೆ ಇನ್ಪುಟ್ ಸಬ್ಸಿಡಿ ಜಮೆ!
- ರಾಜ್ಯದ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಗುಡ್ ನ್ಯೂಸ್; ಪಡಿತರ ಚೀಟಿ ವಿತರಣೆ ಆರಂಭ
- ರೇಷನ್ ಕಾರ್ಡ್ ಹೊಂದಿರುವವರು ಮಿಸ್ ಮಾಡ್ದೆ ಈ ಸುದ್ದಿ ಓದಿ; ಇಂತಹವರಿಗೆ ಮುಂದಿನ ತಿಂಗಳಿನಿಂದ ಸಿಗಲ್ಲ ರೇಷನ್!
- ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಏನದು? ರೈತರೇ ಮಿಸ್ ಮಾಡ್ದೆ ಈ ಸುದ್ದಿ ಓದಿ
- ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
- ಪಡಿತರ ಚೀಟಿ ಹೊಂದಿರುವವರು ಓದಲೇಬೇಕು ಈ ಸುದ್ದಿ; ಈ ಕೆಲಸ ಮಾಡದಿದ್ದರೆ ರದ್ದಾಗಲಿದೆ ಕಾರ್ಡ್
- ಆಧಾರ್ ಕೇಂದ್ರದಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ
- ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್; ಈ ಯೋಜನೆಯಡಿ ಸಿಗಲಿದೆ ಸಾಲ ಸೌಲಭ್ಯ!; ಸಾಲಕ್ಕೆ ಯಾವುದೇ ಗ್ಯಾರಂಟಿಯ ಅಗತ್ಯವಿಲ್ಲ
- ಇನ್ಮುಂದೆ DL ಪಡೆಯುವುದು ಬಹಳ ಸುಲಭ; ಬರಲಿದೆ ಈ ಹೊಸ ನಿಯಮ
- ಪೋಷಕರ ಗಮನಕ್ಕೆ; ಮಗುವಿನ ಜನನ ಪ್ರಮಾಣ ಪತ್ರ ಪಡೆಯಲು ಈ ದಾಖಲೆಗಳು ಕಡ್ಡಾಯ!
- ವಾಹನ ಖರೀದಿಸಲು ಸಬ್ಸಿಡಿ; ಆಧಾರ್ ಕಾರ್ಡ್ ಇದ್ರೆ ಈ ರೀತಿ ಅರ್ಜಿ ಸಲ್ಲಿಸಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆ ನಷ್ಟ ಪರಿಹಾರ ಖಾತೆಗೆ ಜಮಾ!
- ಶ್ರೀಲಂಕಾದಿಂದ ಕಾಳು ಮೆಣಸು ಆಮದು; ಐದು ವಾರಗಳಲ್ಲಿ ಕುಸಿತ ಕಂಡ ಕರಿ ಚಿನ್ನ: ರೈತರಲ್ಲಿ ಆತಂಕ
- ಅಕ್ರಮ ಕಟ್ಟಡ ಮಾಲೀಕರಿಗೆ ಬಿಗ್ ಶಾಕ್; ಕಟ್ಟಡ ತೆರವುಗೊಳಿಸುವುದರ ಕುರಿತು ಮಖ್ಯ ಮಾಹಿತಿ ನೀಡಿದ ಡಿ.ಕೆ.ಶಿ






