(bpl-card holders:) ರಾಜ್ಯದ ಬಿಪಿಎಲ್ ಕಾರ್ಡ್ ದಾರರಿಗೆ ವೈದ್ಯಕೀಯ ಕಾಲೇಜುಗಳಲ್ಲಿನ ಆಸ್ಪತ್ರೆಗಳಲ್ಲೂ ವಿವಿಧ ಚಿಕಿತ್ಸೆಯನ್ನು ಉಚಿತವಾಗಿ ನೀಡುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಸೂಚಿಸಿದ್ದಾರೆ.
ಇದನ್ನೂ ಓದಿ: ಬೋರ್ವೆಲ್ ಕೊರೆಯುವ ನಿಯಮದಲ್ಲಿ ಮಹತ್ವ ಬದಲಾವಣೆ; ಏನಿದೆ ನೋಡಿ…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಳೆದ ಬಜೆಟ್ ನಲ್ಲಿ ಘೋಷಿಸಿದ್ದಂತೆ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿಯ ಪ್ರಾದೇಶಿಕ ಕಚೇರಿಗೆ ಇಂದು ಶಂಕು ಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ರಾಜೀವ್ ಗಾಂಧಿ ವಿವಿ, ಏಷ್ಯಾದ ಅತ್ಯಂತ ದೊಡ್ಡ ಆರೋಗ್ಯ ವಿಶ್ವ ವಿದ್ಯಾಲಯ ಆಗಿದೆ. 3.5 ಲಕ್ಷ ವೈದ್ಯ ವಿದ್ಯಾರ್ಥಿಗಳಿರುವ ಅತ್ಯಂತ ದೊಡ್ಡ ಆರೋಗ್ಯ ವಿವಿ ಇದಾಗಿದೆ. ಆದ್ದರಿಂದ ಗುಣಮಟ್ಟದ ವೈದ್ಯರನ್ನು ರೂಪಿಸುವುದರ ಜೊತೆಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವಲ್ಲಿ ರಾಜೀವ್ ಗಾಂಧಿ ವಿವಿಯ ಕೊಡುಗೆ ಅಪಾರವಾಗಿದೆ ಎಂದರು.

ಇದನ್ನೂ ಓದಿ: ಮನೆ ನಿರ್ಮಾಣಕ್ಕೆ ಸಿಗಲಿದೆ 2.50 ಲಕ್ಷ!; ಅರ್ಜಿ ಸಲ್ಲಿಸಲು ಈ ದಾಖಲೆ ಕಡ್ಡಾಯ
ಜಿಲ್ಲೆಗೊಂದು ಸರ್ಕಾರಿ ವೈದ್ಯಕೀಯ ಕಾಲೇಜು ಇರಬೇಕು ಎನ್ನುವುದು ನನ್ನ ಗುರಿ. ಮಂಗಳೂರಿನಲ್ಲಿ ಉತ್ತಮ ಆರೋಗ್ಯ ಸೇವೆ ಇದ್ದರೂ ಈ ಜಿಲ್ಲೆಗೂ ಸರ್ಕಾರಿ ವೈದ್ಯಕೀಯ ಕಾಲೇಜಿನ ಅಗತ್ಯ ಇದೆ. ಈ ದಿಕ್ಕಿನಲ್ಲೂ ಸರ್ಕಾರ ಯೋಚಿಸಿ ಕ್ರಮ ಕೈಗೊಳ್ಳಲಿದೆ. ರಾಜೀವ್ ಗಾಂಧಿ ಆರೋಗ್ಯ ವಿವಿ ಆರೋಗ್ಯ ಸೇವೆ ಸರಳವಾಗಿ ಜನರಿಗೆ ಸಿಗುವ ದಿಕ್ಕಿನಲ್ಲಿ ಸಂಶೋಧನೆಗಳನ್ನು ಹೆಚ್ಚೆಚ್ಚು ನಡೆಸಬೇಕು. ದೇಶದ ಅತ್ಯುತ್ತಮ ಆರೋಗ್ಯ ಸೇವೆ ಬಡವರಿಗೂ ಸುಲಭವಾಗಿ ಸಿಗುವಂತೆ ಮಾಡಬೇಕು ಎಂದು ಕರೆ ನೀಡಿದರು.
ಇದನ್ನೂ ಓದಿ: ವಾಹನ ಸವಾರರಿಗೆ ಗುಡ್ ನ್ಯೂಸ್ ಕೊಟ್ಟ ನಿತಿನ್ ಗಡ್ಕರಿ; ಏನದು? ಮಿಸ್ ಮಾಡ್ದೆ ಈ ಸುದ್ದಿ ಓದಿ
BPL ಇದ್ದವರಿಗೆ ಉಚಿತ ಸೇವೆ:
BPL ಕಾರ್ಡ್ ಇದ್ದವರಿಗೆ ಎಲ್ಲಾ ರೀತಿಯ ಆರೋಗ್ಯ ಸೇವೆಯನ್ನು ಉಚಿತವಾಗಿ ನೀಡಿ ಎನ್ನುವ ಸೂಚನೆಯನ್ನು ವೈದ್ಯಕೀಯ ಕಾಲೇಜುಗಳಿಗೆ ಸೂಚನೆ ನೀಡಿದರು. ಬಡವರಿಗೂ ಕೂಡ ದೊಡ್ಡ ದೊಡ್ಡ ಕಾಯಿಲೆಗಳು ಬರುತ್ತಿವೆ. ಕಿಡ್ನಿ ಕಸಿಗೆ 5000 ಮಂದಿ ಸಾಲಿನಲ್ಲಿದ್ದಾರೆ. ಕಿಡ್ನಿ ದಾನಿಗಳು ಸಿಕ್ಕರೆ ನಿತ್ಯ ಕಿಡ್ನಿ ಕಸಿ ಮಾಡುವ ನುರಿತ ವೈದ್ಯರ ತಂಡ ನಮ್ಮಲ್ಲಿದೆ ಎಂದರು.
ಇದನ್ನೂ ಓದಿ: ಕೂದಲು ಉದುರುವುದು ನಿಲ್ಲಲು ಈ ವಸ್ತು ಬೆರೆಸಿ ಎಣ್ಣೆ ತಯಾರಿಸಿ; ಇಲ್ಲಿದೆ ನೋಡಿ ಸಿಂಪಲ್ ಮನೆ ಮದ್ದು…
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
- ಇ-ಖಾತೆ ಕುರಿತು ಆಯುಕ್ತರಿಂದ ಖಡಕ್ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
- 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ರೇಷನ್ ಕಾರ್ಡ್ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್ ಡೇಟ್ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
- ರಾಜ್ಯದಲ್ಲಿ DL, RC ಸ್ಮಾರ್ಟ್ ಕಾರ್ಡ್ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
- ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್ ಶಿಪ್; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
- ರೇಷನ್ ಕಾರ್ಡ್ ಹೊಂದಿದ್ರೆ ಈ ಸುದ್ದಿ ಮಿಸ್ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್ ನ್ಯೂಸ್
- ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
- 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
- ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್ ಕಾರ್ಡ್ ವಿತರಣೆ!; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
- ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
- B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
- PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್ ಸಾಲ ಕೂಡ ಲಭ್ಯ
- ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ





