bpl card holders;BPL ಕಾರ್ಡ್ ದಾರರಿಗೆ ಬಿಗ್ ಶಾಕ್

(bpl card holders;) ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಲಾಭ ಪಡೆಯಲು ಹಾಗೆಯೇ ಕೇಂದ್ರ ಸರ್ಕಾರದ ಸಬ್ಸಿಡಿ, ಸಹಾಯಧನ, ಸಾಲ ಸೌಲಭ್ಯವನ್ನು ಬಿಪಿಎಲ್ ರೇಷನ್ ಕಾರ್ಡ್ ಮುಖ್ಯವಾಗಿದೆ. ಜೊತೆಗೆ ಆರೋಗ್ಯ ಕ್ಷೇತ್ರದಲ್ಲಿ ಚಿಕಿತ್ಸೆಗೆ ರೇಷನ್ ಕಾರ್ಡ್ ಮುಖ್ಯವಾಗಿದೆ. ಆದರೆ, ರಾಜ್ಯ ಸರ್ಕಾರದಿಂದ ಬಿಪಿಎಲ್ ರೇಷನ್ ಕಾರ್ಡ್ ದಾರರಿಗೆ ಬಿಗ್ ಶಾಕ್ ಎದುರಾಗಿದೆ.


ಇದನ್ನೂ ಓದಿ; ಕಾರಿನ ಜೊತೆ ಬೈಕ್ ಇದ್ರೆ ರೇಷನ್ ಕಾರ್ಡ್ ಕ್ಯಾನ್ಸಲ್; 22 ಲಕ್ಷ ಅನರ್ಹ ಪಡಿತರ ಚೀಟಿ ಪತ್ತೆ


ಹೌದು, ಬಿಪಿಎಲ್ ರೇಷನ್ ಕಾಡ್ ದಾರರಿಗೆ ರಾಜ್ಯ ಸರ್ಕಾರದ ಶಾಕ್ ನೀಡಿದ್ದು, ಬಿಪಿಎಲ್ ಕಾರ್ಡ್ ಕೊಡಬಹುದೋ ಅಥವಾ ಇಲ್ಲವೋ ಎಂಬುದನ್ನು ಮಾನದಂಡ ಪರಿಶೀಲಿಸಲು ಸಮಿತಿಯನ್ನು ರಚಿಸಲಾಗಿದೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ ದೇಶಪಾಂಡೆ ಅವರು, ಬಿಪಿಎಲ್ ಮಾನದಂಡಗಳ ಪರಿಶೀಲನೆಗೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯೂ ಆಗಿರುವ ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯಲ್ಲಿ ಉಪ ಸಮಿತಿ ರಚಿಸಲಾಗಿದೆ ಎಂದು ತಿಳಿಸಿದ್ದಾರೆ.


ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?



ಇದನ್ನೂ ಓದಿ; ಗ್ರಾಮಾಂತರ ಕೈಗಾರಿಕಾ ಇಲಾಖೆ ವತಿಯಿಂದ ಸಿಗಲಿದೆ 5,000; ಹೇಗೆ ಗೊತ್ತಾ? ಇಲ್ಲಿದೆ ನೋಡಿ


ಆದಾಯ ತೆರಿಗೆ ಪಾವತಿದಾರರು, ಸರ್ಕಾರಿ ನೌಕರರು ಬಿಪಿಎಲ್ ಪಡಿತರ ಚೀಟಿ ಹೊಂದಿರುವ ದೂರುಗಳು ಇವೆ. ಬಿಪಿಎಲ್ ಪಡಿತರ ಚೀಟಿ ಮಾನದಂಡಗಳ ಜೊತೆಗೆ ಸರ್ಕಾರದ ಪ್ರಾಯೋಜಿತ ಯೋಜನೆಗಳನ್ನೂ ಈ ಸಮಿತಿ ಪರಿಶೀಲಿಸಿ, ಸಲಹೆಗಳನ್ನು ನೀಡಲಿದೆ ಎಂದು ಮಾಹಿತಿ ನೀಡಿದ್ದಾರೆ.

bpl card holders;BPL ಕಾರ್ಡ್ ದಾರರಿಗೆ ಬಿಗ್ ಶಾಕ್
bpl card holders;BPL ಕಾರ್ಡ್ ದಾರರಿಗೆ ಬಿಗ್ ಶಾಕ್

ಇದನ್ನೂ ಓದಿ; ದೇಶದ ಜನತೆಗೆ ಹಬ್ಬದ ಮೊದಲೇ ಬಿಗ್ ಶಾಕ್; LPG ಸಿಲಿಂಡರ್ ದರ ಏರಿಕೆ! ಬೆಲೆ ಎಷ್ಟಿದೆ


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!