(bpl-Card:-) ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆ ಹಾಗೂ ಕೇಂದ್ರ ಸರ್ಕಾರದ ಯಾವುದೇ ಯೋಜನೆಯ ಲಾಭ ಪಡೆಯಲು ದಾಖಲೆಯಲ್ಲಿ ರೇಷನ್ ಕಾರ್ಡ್ ಮುಖ್ಯವಾಗಿದೆ. ರೇಷನ್ ಕಾರ್ಡ್ ನಲ್ಲಿ ಅನರ್ಹರ ರೇಷನ್ ಕಾರ್ಡ್ ಅನ್ನು ರದ್ದುಗೊಳಿಸುವುದಾಗಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.
ಇದನ್ನೂ ಓದಿ; APL-BPL ಕಾರ್ಡ್‌ದಾರರಿಗೆ ಮುಖ್ಯ ಮಾಹಿತಿ; ಮಿಸ್ ಮಾಡ್ದೆ ಈ ಸುದ್ದಿ ಓದಿ
ಹಾಗಾದರೆ ಯಾರು ರೇಷನ್ ಕಾರ್ಡ್ ಪಡೆಯಲು ಅನರ್ಹರು ಎಂಬ ಡಿಟೈಲ್ಸ್ ಇಲ್ಲಿದೆ ನೋಡಿ.
* ವೇತನವನ್ನು ಗಣನೆಗೆ ತೆಗೆದುಕೊಳ್ಳದೆ ಎಲ್ಲಾ ಖಾಯಂ ನೌಕರರು ಅಂದರೆ, ಸರ್ಕಾರದ ಅಥವಾ ಸರ್ಕಾರದಿಂದ ಅನುದಾನವನ್ನು ಪಡೆಯುತ್ತಿರುವ ಸಂಸ್ಥೆಗಳು ಅಥವಾ ಸರ್ಕಾರಿ ಪ್ರಾಯೋಜಿತ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು/ಮಂಡಳಿಗಳು/ನಿಗಮಗಳು/ಸ್ವಾಯತ್ತ ಸಂಸ್ಥೆಗಳು ಇತ್ಯಾದಿ.
ಇದನ್ನೂ ಓದಿ; ರಾಜ್ಯದಲ್ಲಿ ಮದ್ಯ ಮಾರಾಟ ಬಂದ್!; ಕಾರಣವೇನು?
* ಆದಾಯ ತೆರಿಗೆ/ ಸೇವಾ ತೆರಿಗೆ/ ವ್ಯಾಟ್/ ವೃತ್ತಿ ತೆರಿಗೆ ಪಾವತಿಸುವ ಎಲ್ಲಾ ಕುಟುಂಬಗಳು.
* ಗ್ರಾಮೀಣ ಪ್ರದೇಶದಲ್ಲಿ 3 ಹೆಕ್ಟೇರ್ ಒಣಭೂಮಿ ಅಥವಾ ತತ್ಸಮಾನ ನೀರಾವರಿ ಭೂಮಿ ಹೊಂದಿರುವ ಕುಟುಂಬಗಳು ಅಥವಾ ಗ್ರಾಮೀಣ ಪ್ರದೇಶವನ್ನು ಹೊರತುಪಡಿಸಿ, ನಗರ ಪ್ರದೇಶಗಳಲ್ಲಿ 1000 ಚದರ ಅಡಿಗಿಂತಲೂ ಹೆಚ್ಚಿನ ವಿಸ್ತೀರ್ಣದ ಪಕ್ಕಾ ಮನೆಯನ್ನು ಸ್ವಂತವಾಗಿ ಹೊಂದಿರುವ ಕುಟುಂಬಗಳು.
* ಜೀವನೋಪಾಯಕ್ಕಾಗಿ ಸ್ವತಃ ಓಡಿಸುವ ಒಂದು ವಾಣಿಜ್ಯ ವಾಹನವನ್ನು ಅಂದರೆ ಟ್ರ್ಯಾಕ್ಟರ್, ಮ್ಯಾಕ್ಸಿಕ್ಯಾಬ್, ಟ್ಯಾಕ್ಸಿ ಇತ್ಯಾದಿಗಳನ್ನು ಹೊಂದಿದ ಕುಟುಂಬವನ್ನು ಹೊರತುಪಡಿಸಿ, ನಾಲ್ಕು ಚಕ್ರದ ವಾಹನಗಳನ್ನು ಹೊಂದಿರುವ ಎಲ್ಲಾ ಕುಟುಂಬಗಳು.
ಇದನ್ನೂ ಓದಿ; ರಾಜ್ಯದ ರೈತರಿಗೆ ಮತ್ತೊಂದು ಗುಡ್ ನ್ಯೂಸ್; ಮಿನಿ ಟ್ರ್ಯಾಕ್ಟರ್ ಖರೀದಿಗೆ ಅರ್ಜಿ ಆಹ್ವಾನ; ಶೇ.90 ಸಹಾಯಧನ
* ಕುಟುಂಬದ ವಾರ್ಷಿಕ ಆದಾಯವು ರೂ.1.20 ಲಕ್ಷಗಳಿಗಿಂತಲೂ ಹೆಚ್ಚು ಇರುವ ಕುಟುಂಬಗಳು.
ಆದ್ದರಿಂದ ಸರ್ಕಾರ ನಿಗದಿಪಡಿಸಿರುವ ಮಾನದಂಡಗಳಿಗೆ ವಿರುದ್ಧವಾಗಿ ಅಂತ್ಯೋದಯ ಅಥವಾ ಆದ್ಯತಾ (ಬಿಪಿಎಲ್) ಪಡಿತರ ಚೀಟಿ ಹೊಂದಿರುವವರು ತಕ್ಷಣವೇ ಚಿಕ್ಕಮಗಳೂರು ತಾಲ್ಲೂಕು ಕಛೇರಿಯ ಆಹಾರ ಶಾಖೆಗೆ ಪಡಿತರ ಚೀಟಿಯನ್ನು ಹಿಂದಿರುಗಿಸಿ.
ತಪ್ಪಿದಲ್ಲಿ ಅಕ್ರಮ ಪಡಿತರ ಚೀಟಿ ಹೊಂದಿರುವವರ ವಿರುದ್ಧ ಅಗತ್ಯ ವಸ್ತುಗಳ ಕಾಯ್ದೆ 1955 ಮತ್ತು ಕರ್ನಾಟಕ ಅನಧಿಕೃತ ಪಡಿತರ ಚೀಟಿ ಹೊಂದುವುದರ ತಡೆ ಆದೇಶ 1977ರ ಹಾಗೂ ಐ.ಪಿ.ಸಿ. ಕಲಂಗಳಡಿಯಲ್ಲಿ ಕ್ರಮ ಜರುಗಿಸ ಲಾಗುವುದು ಹಾಗೂ ಹಂಚಿಕೆ ಪಡೆದ ಆಹಾರ ಧಾನ್ಯಗಳ ಬಾಬು ಮುಕ್ತ ಮಾರುಕಟ್ಟೆ ದರದಂತೆ ಮೊಬಲಗನ್ನು ದಂಡದ ರೂಪದಲ್ಲಿ ವಸೂಲು ಮಾಡಲಾಗುವುದೆಂದು ತಿಳಿಸಲಾಗಿದೆ.

ಇದನ್ನೂ ಓದಿ; ಬಿಪಿಎಲ್ ಕಾರ್ಡ್ ಹೊಂದಿರುವವರು ಈ ಸುದ್ದಿ ಮಿಸ್ ಮಾಡ್ದೆ ಓದಿ; ಇಲ್ಲಿದೆ ಮುಖ್ಯ ಮಾಹಿತಿ
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳು ಕಡ್ಡಾಯ!
- ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸಲು ಸಿಂಪಲ್ ಸ್ಟೆಪ್ ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಬೆಳೆ ಹಾನಿಗೊಳಗಾದ ರೈತರ ಬ್ಯಾಂಕ್ ಖಾತೆಗೆ ಇನ್ಪುಟ್ ಸಬ್ಸಿಡಿ ಜಮೆ!
- ರಾಜ್ಯದ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಗುಡ್ ನ್ಯೂಸ್; ಪಡಿತರ ಚೀಟಿ ವಿತರಣೆ ಆರಂಭ
- ರೇಷನ್ ಕಾರ್ಡ್ ಹೊಂದಿರುವವರು ಮಿಸ್ ಮಾಡ್ದೆ ಈ ಸುದ್ದಿ ಓದಿ; ಇಂತಹವರಿಗೆ ಮುಂದಿನ ತಿಂಗಳಿನಿಂದ ಸಿಗಲ್ಲ ರೇಷನ್!
- ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಏನದು? ರೈತರೇ ಮಿಸ್ ಮಾಡ್ದೆ ಈ ಸುದ್ದಿ ಓದಿ
- ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
- ಪಡಿತರ ಚೀಟಿ ಹೊಂದಿರುವವರು ಓದಲೇಬೇಕು ಈ ಸುದ್ದಿ; ಈ ಕೆಲಸ ಮಾಡದಿದ್ದರೆ ರದ್ದಾಗಲಿದೆ ಕಾರ್ಡ್
- ಆಧಾರ್ ಕೇಂದ್ರದಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ
- ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್; ಈ ಯೋಜನೆಯಡಿ ಸಿಗಲಿದೆ ಸಾಲ ಸೌಲಭ್ಯ!; ಸಾಲಕ್ಕೆ ಯಾವುದೇ ಗ್ಯಾರಂಟಿಯ ಅಗತ್ಯವಿಲ್ಲ
- ಇನ್ಮುಂದೆ DL ಪಡೆಯುವುದು ಬಹಳ ಸುಲಭ; ಬರಲಿದೆ ಈ ಹೊಸ ನಿಯಮ
- ಪೋಷಕರ ಗಮನಕ್ಕೆ; ಮಗುವಿನ ಜನನ ಪ್ರಮಾಣ ಪತ್ರ ಪಡೆಯಲು ಈ ದಾಖಲೆಗಳು ಕಡ್ಡಾಯ!
- ವಾಹನ ಖರೀದಿಸಲು ಸಬ್ಸಿಡಿ; ಆಧಾರ್ ಕಾರ್ಡ್ ಇದ್ರೆ ಈ ರೀತಿ ಅರ್ಜಿ ಸಲ್ಲಿಸಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆ ನಷ್ಟ ಪರಿಹಾರ ಖಾತೆಗೆ ಜಮಾ!
- ಶ್ರೀಲಂಕಾದಿಂದ ಕಾಳು ಮೆಣಸು ಆಮದು; ಐದು ವಾರಗಳಲ್ಲಿ ಕುಸಿತ ಕಂಡ ಕರಿ ಚಿನ್ನ: ರೈತರಲ್ಲಿ ಆತಂಕ
- ಅಕ್ರಮ ಕಟ್ಟಡ ಮಾಲೀಕರಿಗೆ ಬಿಗ್ ಶಾಕ್; ಕಟ್ಟಡ ತೆರವುಗೊಳಿಸುವುದರ ಕುರಿತು ಮಖ್ಯ ಮಾಹಿತಿ ನೀಡಿದ ಡಿ.ಕೆ.ಶಿ






