(Bpl-card;-) ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ಸಹಯೋಗದಲ್ಲಿ ನಡೆಸುತ್ತಿರುವ ರುಡ್ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಟಿವಿ ರಿಪೇರಿ ಕುರಿತು 30 ದಿನಗಳ ತರಬೇತಿಯನ್ನು ಹಮ್ಮಿಕೊಂಡಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಕುರಿತು ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.
ಇದನ್ನೂ ಓದಿ; ಆಧಾರ್ ಕಾರ್ಡ್ ಕುರಿತು ಮುಖ್ಯ ಮಾಹಿತಿ; ಆಧಾರ್ ಹೊಂದಿರುವವರು ಮಿಸ್ ಮಾಡ್ದೆ ಈ ಸುದ್ದಿ ಓದಿ
ಟಿವಿ ಟೆಕ್ನಿಷಿಯನ್ ತರಬೇತಿಯಲ್ಲಿ ಬೇಸಿಕ್ ನಿಂದ ಅತ್ಯಧಿಕ ತಂತ್ರಜ್ಞಾನದವರೆಗೆ ತರಬೇತಿ ನೀಡಲಾಗುವುದು. ಥಿಯರಿ ಜೊತೆಯಲ್ಲಿ ಪ್ರಾಕ್ಟಿಕಲ್ ತರಬೇತಿಯನ್ನು ಸಹ ನೀಡಲಾಗುವುದು. ಇದರಲ್ಲಿ ಇಲೆಕ್ಟ್ರಾನಿಕ್ ಸ್ಟೇರ್ ಪಾರ್ಟ್ಸ್, ಕಲರ್ ಟಿವಿ, ಆಂಡ್ರಾಯ್ಡ್, ಸ್ಮಾರ್ಟ್, 4k, ಟಿವಿ LED ಮತ್ತು LCD ಟಿವಿ ಯಾ ಮದರ್ ಬೋರ್ಡ್ ಸಾಫ್ಟ್ ವೇರ್ ಪವರ್ ಸಪ್ಲೈ ಜೊತೆಯಲ್ಲಿ ಆಡಿಯೋ ಸಿಸ್ಟಮ್ ರಿಪೇರಿ, ಎಲ್ಲಾ ಕಂಪನಿಯ ಡಿಟಿಹೆಚ್ ಅಳವಡಿಕೆ ಮತ್ತು ಎಲೆಕ್ಟ್ರಾನಿಕ್ ವಸ್ತುಗಳ ರಿಪೇರಿ ಸಹ ಇರುತ್ತದೆ.
ಅರ್ಜಿ ಸಲ್ಲಿಸಲು ಈ ಅರ್ಹತೆ ಕಡ್ಡಾಯ:
* ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿರಬೇಕು.
* ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು.
* ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್
* ಆಧಾರ್ ಕಾರ್ಡು ಕಡ್ಡಾಯವಾಗಿ ಹೊಂದಿರುವ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.
ಇದನ್ನೂ ಓದಿ; ಬೋರ್ವೆಲ್ ಕೊರೆಸಲು ಸಿಗುತ್ತೆ ಸಹಾಯಧನ; ಈ ರೀತಿ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
ಅರ್ಜಿ ಸಲ್ಲಿಕೆಗೆ ನವೆಂಬರ್ 20 ಕೊನೆಯ ದಿನವಾಗಿದೆ.
ಇದನ್ನೂ ಓದಿ; ಬಿಗ್ ಬಾಸ್ ಕನ್ನಡ ಶೋಗೆ ಸಂಕಷ್ಟ; ಕೋರ್ಟ್ ನಿಂದ ತುರ್ತು ನೋಟಿಸ್ ಜಾರಿ; ಬಂದ್ ಆಗುತ್ತಾ ರಿಯಾಲಿಟಿ ಶೋ…?
ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9380162042, 9740982585 ಅನ್ನು ಸಂಪರ್ಕಿಸಬಹುದಾಗಿದೆ.

ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
- ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!






