bpl-card-:ಬಿಪಿಎಲ್‌ ರೇಷನ್‌ ಕಾರ್ಡ್‌ಗೆ ಭಾರೀ ಡಿಮ್ಯಾಂಡ್‌!

(bpl-card-:) ವಿದ್ಯಾರ್ಥಿಗಳು ಶೈಕ್ಷಣಿಕ ಸೌಲಭ್ಯ, ಸರ್ಕಾರದ ನಾನಾ ಸೌಲಭ್ಯ ಪಡೆಯಲು ಬಿಪಿಎಲ್‌ ಕಾರ್ಡ್‌ ಅವಶ್ಯವಿದೆ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ನಂತರ ಜಾರಿಗೆ ತಂದಿರುವ ಹೊಸ ಸೌಲಭ್ಯ ಪಡೆಯಲು ಬಿಪಿಎಲ್‌ ಕಾರ್ಡ್‌ದಾರರು ಅರ್ಹರಾಗಿರುತ್ತಾರೆ. ಅಲ್ಲದೆ, ಆರೋಗ್ಯ ಸೌಲಭ್ಯ ಪಡೆಯಲು ಬಿಪಿಎಲ್‌ ಕಾರ್ಡ್‌ ಕಡ್ಡಾಯವಾಗಿದ್ದು, ಇದಕ್ಕಾಗಿ ಬಹುತೇಕರು ಬಿಪಿಎಲ್‌ ಕಾರ್ಡ್‌ ಪಡೆಯಲು ಮುಂದಾಗಿದ್ದಾರೆ.


ಇದನ್ನೂ ಓದಿ: ಪಿಎಂ ಕಿಸಾನ್ ಯೋಜನೆ; 18ನೇ ಕಂತಿನ ಹಣ ಈ ದಿನ ಜಮಾ!; ಈ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯಾ ಚೆಕ್ ಮಾಡಿ!


ರಾಜ್ಯದಲ್ಲಿ ಸರ್ಕಾರ ಹೊಸದಾಗಿ ಬಿಪಿಎಲ್ ಪಡಿತರ ಚೀಟಿ ಪಡೆಯಲು ಅನುಮತಿ ನೀಡಿರುವ ಕಾರಣ 3,22,483 ಅರ್ಜಿಗಳು ಸಲ್ಲಿಕೆಯಾಗಿದ್ದು, ಮೂವತ್ತೊಂದು ಜಿಲ್ಲೆಗಳಿಂದ ಬೇಡಿಕೆ ಹೆಚ್ಚಿದೆ.

ರಾಜ್ಯದ ನಾನಾ ಜಿಲ್ಲೆಗಳಲ್ಲಿ ಬಿಪಿಎಲ್ ಪಡಿತರ ಚೀಟಿ ಪಡೆಯಲು ಜನ ಮುಂದೆ ಬಂದಿದ್ದು, ಒಟ್ಟು – 3,22,483 ಅರ್ಜಿಗಳು ಸಲ್ಲಿಕೆಯಾಗಿವೆ ಎಂಬ ಮಾಹಿತಿಯನ್ನು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಬಹಿರಂಗಪಡಿಸಿದೆ.


ಇದನ್ನೂ ಓದಿ: ಕೇಂದ್ರ ಸರ್ಕಾರದ ಮಹಿಳೆಯರಿಗೆ ಉಚಿತ ಗ್ಯಾಸ್ ಯೋಜನೆ; ಅರ್ಜಿ ಸಲ್ಲಿಸಲು ಈ ದಾಖಲೆ ಕಡ್ಡಾಯ


ಯಾವ ಜಿಲ್ಲೆಯಲ್ಲಿ ಎಷ್ಟು ಅರ್ಜಿ?

  • ಬಾಗಲಕೋಟೆ – 13,335
  • ಬಳ್ಳಾರಿ – 10,501
  • ಬೆಂಗಳೂರು ಪೂರ್ವ – 6082
  •  ಬೆಂಗಳೂರು ಉತ್ತರ -4,747
  • ಬೆಂಗಳೂರು ಪಶ್ಚಿಮ – 4794
  • ಬೆಂಗಳೂರು ದಕ್ಷಿಣ – 11,010
  • ಬೆಳಗಾವಿ – 32,880
  • ಬೆಂಗಳೂರು ನಗರ – 16,438
  • ಬೆಂಗಳೂರು ಗ್ರಾಮಾಂತರ – 7,041
  • ಬೀದರ್‌ – 18,262
  • ಚಾಮರಾಜನಗರ – 3,639
  • ಚಿಕ್ಕಬಳ್ಳಾಪುರ – 5,356
  • ಚಿಕ್ಕಮಗಳೂರು – 3,628
  • ಚಿತ್ರದುರ್ಗ – 6,432
  •  ದಕ್ಷಿಣ ಕನ್ನಡ – 4,879
  • ದಾವಣಗೆರೆ – 4,879
  • ಧಾರವಾಡ – 11,575
  •  ಗದಗ – 9,881
  •  ಹಾಸನ – 5,452
  • ಹಾವೇರಿ – 11,094
  • ಕಲಬುರ್ಗಿ -26,898
  •  ಕೊಡಗು – 1,583
  • ಕೋಲಾರ – 5,006
  •  ಕೊಪ್ಪಳ – 8,506
  •  ಮಂಡ್ಯ – 4,756
  • ಮೈಸೂರು – 6,796
  •  ರಾಯಚೂರು – 15,608
  •  ರಾಮನಗರ – 3,856
  •  ಶಿವಮೊಗ್ಗ – 6583
  •  ತುಮಕೂರು -8379
  •  ಉಡುಪಿ – 2,318
  •  ಉತ್ತರ ಕನ್ನಡ – 4,055
  •  ವಿಜಯನಗರ – 5,364
  •  ವಿಜಯಪುರ – 24,089
  • ಯಾದಗಿರಿ – 7,451
    ಒಟ್ಟು – 3,22,483

ಇದನ್ನೂ ಓದಿ: ಲ್ಯಾಂಡ್ ಬೀಟ್ ತಂತ್ರಾಂಶದ ಮೂಲಕ ರಾಜ್ಯದಲ್ಲಿ 91,000 ಎಕರೆ ಸರ್ಕಾರಿ ಭೂಮಿ ಒತ್ತುವರಿ ಪತ್ತೆ; ತೆರವಿಗೆ ಸಿದ್ಧತೆ ನಡೆಸುತ್ತಿರುವುದಾಗಿ ಸಚಿವರ ಹೇಳಿಕೆ


2023ರಲ್ಲಿ 2,95,986 ಅರ್ಜಿಗಳ ವಿಲೇವಾರಿಗೆ ರಾಜ್ಯ ಸರ್ಕಾರ ಆದೇಶಿಸಿತ್ತು. ಇದರಲ್ಲಿ 62,595 ಅರ್ಜಿಗಳಿಗೆ ಅನುಮೋದಿಸಿದ್ದು, 4,679 ಅರ್ಜಿ ತಿರಸ್ಕರಿಸಲಾಗಿದೆ. ಬಾಕಿ ಉಳಿದ 2,28,712 ಅರ್ಜಿಗಳ ಬಗ್ಗೆ ಸ್ಥಳ ಪರಿಶೀಲಿಸಿ ತ್ವರಿತವಾಗಿ ವಿಲೇವಾರಿ ಮಾಡಲು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಜಂಟಿ ಮತ್ತು ಉಪನಿರ್ದೇಶಕರಿಗೆ ಸರ್ಕಾರ ನಿರ್ದೇಶನ ನೀಡಿದೆ ಎಂದು ಮೂಲಗಳು ತಿಳಿಸಿವೆ.

bpl-card-:ಬಿಪಿಎಲ್‌ ರೇಷನ್‌ ಕಾರ್ಡ್‌ಗೆ ಭಾರೀ ಡಿಮ್ಯಾಂಡ್‌!
bpl-card-:ಬಿಪಿಎಲ್‌ ರೇಷನ್‌ ಕಾರ್ಡ್‌ಗೆ ಭಾರೀ ಡಿಮ್ಯಾಂಡ್‌!

ಇದನ್ನೂ ಓದಿ: 10th ಪಾಸ್ ಆದ ವಿದ್ಯಾರ್ಥಿಗಳಿಗೆ 35,000 ಸ್ಕಾಲರ್ ಶಿಪ್; ಆದರೆ, ಈ ಷರತ್ತು ಅನ್ವಯ


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?