BPL Card:- ಬಿಪಿಎಲ್ ಕಾರ್ಡ್ ಇದ್ದವರಿಗೆ 30 ಸಾವಿರ

(BPL Card:-) ಕೇಂದ್ರ ಹಾಗೂ ರಾಜ್ಯ ಸರ್ಕಾರ ಹಲವು ಯೋಜನೆಯನ್ನು ಜಾರಿಗೊಳಿಸಿದೆ. ಅದರಲ್ಲಿ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಪಿಎಂ ಸೂರ್ಯ ಘರ್ ಮುಫ್ತ್ ಬಿಜಿಲಿ ಯೋಜನೆಯೂ ಒಂದು. ಈ ಯೋಜನೆಯಲ್ಲಿ ರೇಷನ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಹೊಂದಿದ್ದರೆ ನೀವು 30,000 ಸಹಾಯಧನದ ಮೂಲಕ ಸೋಲಾರ್ ರೂಪ್ ಟಾಪ್ ಅಳವಡಿಸಕೊಳ್ಳಬಹುದು. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.


ಇದನ್ನೂ ಓದಿ: ಈ ಮೂರು ದಾಖಲೆ ಇದ್ದರೆ ಕ್ಯಾನ್ಸಲ್ ಆಗಲ್ಲ ರೇಷನ್ ಕಾರ್ಡ್; ಇಲ್ಲಿದೆ ಮಾಹಿತಿ


ಪಿಎಂ ಸೂರ್ಯ ಘರ್ ಮುಫ್ತ್ ಬಿಜಿಲಿ ಯೋಜನೆಯು ತಮ್ಮ ಛಾವಣಿಯ ಮೇಲೆ ಸೌರ ವಿದ್ಯುತ್ ವ್ಯವಸ್ಥೆಯನ್ನು ಹಾಕಲು ಆಯ್ಕೆ ಮಾಡುವ ಮನೆಗಳಿಗೆ ಉಚಿತ ವಿದ್ಯುತ್ ಒದಗಿಸುತ್ತದೆ, ಅದರ ಪ್ರಕಾರ, ಮನೆಗಳು 300 ಯುನಿಟ್ ಉಚಿತ ವಿದ್ಯುತ್ ನೀಡಲಾಗುತ್ತದೆ.


ಇದನ್ನೂ ಓದಿ: HSRP ನಂಬರ್ ಪ್ಲೇಟ್ ನಿಯಮ ಫುಲ್ ಬದಲಾವಣೆ!; ಹೊಸ ರೂಲ್ಸ್ ಏನು? ಇಲ್ಲಿದೆ ನೋಡಿ


ಈ ಯೋಜನೆಯು 1 ಕಿಲೋವ್ಯಾಟ್ ವ್ಯವಸ್ಥೆಗೆ 30,000 ರೂ., 2 ಕಿಲೋವ್ಯಾಟ್ ವ್ಯವಸ್ಥೆಗೆ 60,000 ರೂ., 3 ಕಿಲೋವ್ಯಾಟ್ ಅಥವಾ ಅದಕ್ಕಿಂತ ಹೆಚ್ಚಿನ ವ್ಯವಸ್ಥೆಗೆ 78,000 ರೂ. ಸಬ್ಸಿಡಿ ನೀಡಲಾಗುತ್ತದೆ. ಈ ಯೋಜನೆಗೆ ನಿಮ್ಮ ಹತ್ತಿರದ ಅಂಚೆ ಇಲಾಖೆಯ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.


ಇದನ್ನೂ ಓದಿ: ಈ ಜಿಲ್ಲಾ ಅಂಗನವಾಡಿಯಲ್ಲಿ ಜಾಬ್ ಆಫರ್; 344 ಹುದ್ದೆಗಳಿಗೆ ಅರ್ಜಿ ಆಹ್ವಾನ;10th ಪಾಸ್ ಆದವರು ಈ ರೀತಿ ಅರ್ಜಿ ಸಲ್ಲಿಸಿ


ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಯಾವುದು?;
1. ವಿಳಾಸ ಪುರಾವೆ
2. ಗುರುತಿನ ಚೀಟಿ
3. ಆಧಾರ್ ಕಾರ್ಡ್
4. ಕುಟುಂಬ ಪಡಿತರ ಚೀಟಿ
5. ಬ್ಯಾಂಕ್ ಪಾಸ್ ಪುಸ್ತಕ
6. ಮೊಬೈಲ್ ನಂ
7. ಪಾಸ್ಪೋರ್ಟ್ ಅಳತೆಯ ಭಾವಚಿತ್ರ
8. ವಿದ್ಯುತ್ ಬಿಲ್


ಇದನ್ನೂ ಓದಿ: ಹೊಸ ರೇಷನ್ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್; ಶೀಘ್ರವೇ 1.73 ಲಕ್ಷ ರೇಷನ್ ಕಾರ್ಡ್ ವಿತರಣೆ…!; ಈ ಜಿಲ್ಲೆಗೆ ಮೊದಲು ಸಿಗಲಿದೆ ಕಾರ್ಡ್


ಹಾಗಾದರೆ ಈ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ?:
* http://pmsuryaghar.gov.in ಮೂಲಕ ಅರ್ಜಿ ಸಲ್ಲಿಸಬಹುದು.
* ನಿಮ್ಮ ರಾಜ್ಯ, ವಿದ್ಯುತ್‌ ಸರಬರಾಜು ಕಂಪನಿ, ವಿದ್ಯುತ್‌ ಗ್ರಾಹಕರ ಸಂಖ್ಯೆ, ಮೊಬೈಲ್‌ ಸಂಖ್ಯೆ, ಇಮೇಲ್‌ ಅನ್ನು ಹಾಕಿ ಬಳಿಕ ಪೋರ್ಟಲ್‌ ನಲ್ಲಿ ತಿಳಿಸಿದಂತೆ ಮುಂದುವರಿಯಿರಿ.
* ಬಳಿಕ ಸೋಲಾರ್‌ ರೂಫ್‌ ಟಾಫ್‌ ಫಾರ್ಮ್‌ ಅನ್ನು ಭರ್ತಿ ಮಾಡಿ ಅರ್ಜಿ ಸಲ್ಲಿಸಿ
* ನಿಮ್ಮ ಅರ್ಜಿಯನ್ನು ನಿಮ್ಮ ಎಸ್ಕಾಂ ಕಾರ್ಯಸಾಧ್ಯತಾ ಅನುಮೋದನೆ ನೀಡುವವರೆಗೂ ಕಾಯಿರಿ. ಅನುಮೋದನೆ ಸಿಕ್ಕ ಬಳಿಕ ಎಸ್ಕಾಂನಿಂದ ಅನುಮೋದಿಸಲ್ಪಟ್ಟ ನೋಂದಾಯಿತ ವೆಂಡರ್‌ ಗಳು ಸೋಲಾರ್‌ ಅನ್ನು ಇನ್‌ ಸ್ಟಾಲ್‌ ಮಾಡಲಿದ್ದಾರೆ.
* ಸೋಲಾರ್‌ ರೂಪ್‌ ಟಾಪ್‌ ಇನ್‌ ಸ್ಟಾಲ್‌ ಆದ ಬಳಿಕ, ನಿಮ್ಮ ಘಟಕದ ವಿವರಗಳನ್ನು ಸಲ್ಲಿಸಿ ಮತ್ತು ನೆಟ್‌ ಮೀಟರ್‌ ಗೆ ಅರ್ಜಿ ಸಲ್ಲಿಸಿ.
* ನೆಟ್‌ ಮೀಟರ್‌ ಅಳವಡಿಕೆ ಮತ್ತು ನಿಮ್ಮ ಹತ್ತಿರದ ಎಸ್ಕಾಂ ಪರಿಶೀಲಿಸಿದ ಬಳಿಕ ಪೋರ್ಟಾಲ್‌ ನಲ್ಲಿ ಕಮಿಷನಿಂಗ್‌ ಪ್ರಮಾಣ ಪತ್ರ ಸೃಷ್ಟಿಯಾಗಲಿದೆ.
* ಒಂದು ಸಲ ಕಮಿಷನಿಂಗ್‌ ಪ್ರಮಾಣ ಪತ್ರ ಪಡೆದ ಮೇಲೆ ಪೋರ್ಟಾಲ್‌ ನಲ್ಲಿ ಬ್ಯಾಂಕ್‌ ಖಾತೆಯ ವಿವರಗಳು ಮತ್ತು ರದ್ಧುಪಡಿಸಿದ ಚೆಕ್‌ ಅನ್ನು ಅಪ್‌ಲೋಡ್‌ ಮಾಡಿ. ಅದಾಗಿ 30 ದಿನಗಳ ಒಳಗೆ ನಿಮ್ಮ ಬ್ಯಾಂಕ್‌ ಖಾತೆಗೆ ಸಬ್ಸಿಡಿ ಹಣ ಬರಲಿದೆ.

BPL Card:- ಬಿಪಿಎಲ್ ಕಾರ್ಡ್ ಇದ್ದವರಿಗೆ 30 ಸಾವಿರ
BPL Card:- ಬಿಪಿಎಲ್ ಕಾರ್ಡ್ ಇದ್ದವರಿಗೆ 30 ಸಾವಿರ

ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಚಹಾ ಪ್ರಿಯರಿಗೆ ಶಾಕಿಂಗ್ ನ್ಯೂಸ್; ಶೀಘ್ರವೇ ರಾಜ್ಯದಲ್ಲಿ ಟೀ ಪುಡಿ ಬ್ಯಾನ್
    3. ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಅಳವಡಿಕೆ ಕುರಿತು ಮತ್ತೊಂದು ಹೊಸ ಅಪ್ಡೇಟ್; ಮಿಸ್ ಮಾಡ್ದೆ ಈ ಸುದ್ದಿ ಓದಿ
    4. ಪಿಎಂ ಕಿಸಾನ್ ಯೋಜನೆ; 6,000 ಬದಲು 8,000ಕ್ಕೆ ಹೆಚ್ಚಿಸುವ ಸಾಧ್ಯತೆ; ಯೋಜನೆಗೆ ನೋಂದಣಿ ಹೇಗೆ?, ಇಲ್ಲಿದೆ ಮಾಹಿತಿ
    5. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    6. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    7. ಈ ಗ್ರಾಮ ಪಂಚಾಯತ್ ನಲ್ಲಿ ಜಾಬ್ ಆಫರ್; ಪಿಯುಸಿ ಪಾಸ್ ಆದವರು ಅರ್ಜಿ ಸಲ್ಲಿಸಿ; 15,000 ಸಂಬಳ
    8. ಯಜಮಾನಿಯರಿಗೆ ಸರ್ಕಾರದಿಂದ ಬಿಗ್ ಶಾಕ್; ಇನ್ಮುಂದೆ ಇಂತಹವರಿಗೆ ಬರಲ್ಲ ಗೃಹಲಕ್ಷ್ಮಿ ಯೋಜನೆಯ ಹಣ
    9. ಕರ್ನಾಟಕ ಬ್ಯಾಂಕ್ ನಲ್ಲಿ ಜಾಬ್ ಆಫರ್; ಈಗಲೇ ಅರ್ಜಿ ಸಲ್ಲಿಸಿ
    10. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    11. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ