BPL Card: ಬಿಪಿಎಲ್ ಕಾರ್ಡ್ ಹೊಂದಿದ ಯುವಕರಿಗೆ ಗುಡ್ ನ್ಯೂಸ್

(BPL Card) ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ಸಹಯೋಗದಲ್ಲಿ ನಡೆಸುತ್ತಿರುವ ರುಡ್ ಸೆಟ್ ಸಂಸ್ಥೆಯ ವತಿಯಿಂದ ವಿವಿಧ ಉಚಿತ ತರಬೇತಿಗೆ ಅಜಿಧ ಆಹ್ವಾನಿಸಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ: ಈ ಜಿಲ್ಲೆಯ ರೈತರಿಗೆ ಗುಡ್ ನ್ಯೂಸ್; 44.34 ಕೋಟಿ ಬೆಳೆವಿಮೆ ಮಂಜೂರು


ಯಾವ ತರಬೇತಿ:
ಕಂಪ್ಯೂಟರ್ ಡಿಟಿಪಿ/ ಗ್ರಾಫಿಕ್ ಡಿಸೈನಿಂಗ್

ಹುದ್ದೆಯ ದಿನ:
45 ದಿನ

ತರಬೇತಿ ಪ್ರಾರಂಭ ದಿನಾಂಕ:
ಜುಲೈ 10


ಇದನ್ನೂ ಓದಿ: HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ


ವಯೋಮಿತಿ:
18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆಯೊಂದಿಗೆ ಆಂಗ್ಲ ಭಾಷೆಯನ್ನು ಸಹ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಅಭ್ಯರ್ಥಿಗಳು ಆಧಾರ್ ಕಾರ್ಡ್ ನ್ನು ಹೊಂದಿರಬೇಕು ಹಾಗೂ ಬಿಪಿಎಲ್ ಕಾರ್ಡ್ ಅನ್ನು ಹೊಂದಿರುವ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.


ಇದನ್ನೂ ಓದಿ: ಪೋಸ್ಟ್ ಆಫೀಸ್ ನಲ್ಲಿ ಉದ್ಯೋಗ; 40,000ಕ್ಕೂ ಅಧಿಕ ಹುದ್ದೆಗೆ ನೇಮಕಾತಿ; 10th ಪಾಸಾದವರು ಅರ್ಜಿ ಸಲ್ಲಿಸಿ


ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಅರ್ಜಿ ಸಲ್ಲಿಸಲು ಜೂನ್ 15 ಕೊನೆಯ ದಿನವಾಗಿದೆ.


ಇದನ್ನೂ ಓದಿ: ಸ್ವಂತ ಮನೆ ಹೊಂದುವ ಕನಸು ಕಂಡವರಿಗೆ ಸಿಹಿ ಸುದ್ದಿ; ರಾಜ್ಯಾದ್ಯಂತ ವಸತಿ ಬಡಾವಣೆ, ಕೈಗೆಟುಕುವ ದರದಲ್ಲಿ ಸೈಟ್; 50:50 ಅನುಪಾತದಲ್ಲಿ ನಿವೇಶನ ಹಂಚಿಕೆ


ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9740982585, ಅನ್ನು ಸಂಪರ್ಕಿಸಬಹುದಾಗಿದೆ.

BPL Card: ಬಿಪಿಎಲ್ ಕಾರ್ಡ್ ಹೊಂದಿದ ಯುವಕರಿಗೆ ಗುಡ್ ನ್ಯೂಸ್
BPL Card: ಬಿಪಿಎಲ್ ಕಾರ್ಡ್ ಹೊಂದಿದ ಯುವಕರಿಗೆ ಗುಡ್ ನ್ಯೂಸ್

ಇತ್ತೀಚಿನ ಜನಪ್ರಿಯ ಸುದ್ದಿಗಳು

    1. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
    2. ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
    3. ರಾತ್ರೋರಾತ್ರಿ ಬಂತು ಹೊಸ ರೂಲ್ಸ್; ನಿಮ್ಮ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ವಾ?; ಇಲ್ಲದಿದ್ದರೆ ಹೀಗೆ ಮಾಡಿ, ಸರ್ಕಾರವೇ ನೀಡುತ್ತೆ ಪರಿಹಾರ!
    4. ಈ ಕಾರ್ಡ್ ಇದ್ದವರ ಖಾತೆಗೆ ಜಮಾ ಆಗಿದೆ 1,000 ರೂ!; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ, ಹೀಗೆ ಚೆಕ್ ಮಾಡಿ; ಅರ್ಜಿ ಸಲ್ಲಿಸದೇ ಇರುವವರು ಈ ರೀತಿ ಅರ್ಜಿ ಸಲ್ಲಿಸಿ ಲಾಭ ಪಡೆಯಿರಿ
    5. ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್
    6. ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; sslc, puc ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
    7. ಚಿನ್ನ ಅಡವಿಟ್ಟು ಸಾಲ ಪಡೆದವರಿಗೆ ಬಿಸಿ ಬಿಸಿ ಸುದ್ದಿ!
    8. ರೇಷನ್ ಕಾರ್ಡ್ ಹೊಂದಿರುವವರಿಗೆ ಗುಡ್ ನ್ಯೂಸ್; ತಪ್ಪದೆ ಈ ಸುದ್ದಿ ಓದಿ
    9. ಈ ಜಿಲ್ಲೆಯ ರೈತರಿಗೆ ಗುಡ್ ನ್ಯೂಸ್; 44.34 ಕೋಟಿ ಬೆಳೆವಿಮೆ ಮಂಜೂರು
    10. HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ