BPL cards cancel: ತಾಂತ್ರಿಕ ಕಾರಣದಿಂದ 10,000 BPL ಕಾರ್ಡ್ ರದ್ದು

(BPL cards cancel) 10 ಸಾವಿರಕ್ಕೂ ಅಧಿಕ ಕುಟುಂಬಗಳ ಬಿಪಿಎಲ್ ಕಾರ್ಡ್ ರದ್ದಾಗಿದ್ದು, ಇದರಿಂದ ಗೃಹಲಕ್ಷ್ಮಿ ಯೋಜನೆಯಿಂದಲೂ ವಂಚಿತರಾಗಿದ್ದಾರೆ.


ಇದನ್ನೂ ಓದಿ; ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳು ಕಡ್ಡಾಯ!


ಆದಾಯ ತೆರಿಗೆ ಮತ್ತು ಜಿಎಸ್​ಟಿ ಪಾವತಿಸದಿದ್ದರೂ ತಾಂತ್ರಿಕ ಕಾರಣದಿಂದಾಗಿ ರಾಜ್ಯದಲ್ಲಿ 10 ಸಾವಿರಕ್ಕೂ ಅಧಿಕ ಕುಟುಂಬಗಳ ಬಡತನ ರೇಖೆಗಿಂತ ಕೆಳಗಿನ ಬಿಪಿಎಲ್ ಕಾರ್ಡ್ ರದ್ದಾಗಿದೆ. ಈ ಕುಟುಂಬಗಳು ಈಗಾಗಲೇ ಯಜಮಾನಿಗೆ ಪ್ರತಿ ತಿಂಗಳು 2000 ರೂ. ನೀಡುವ ಗೃಹಲಕ್ಷ್ಮಿ ಯೋಜನೆಯಿಂದಲೂ ವಂಚಿತರಾಗಿದ್ದಾರೆ. ಇದರ ಬೆನ್ನಲ್ಲೇ ಬಿಪಿಎಲ್ ಕಾರ್ಡ್ ಕೂಡ ರದ್ದಾಗಿರುವುದು 10,000 ಕುಟುಂಬಗಳಿಗೆ ಶಾಕ್ ನೀಡಿದೆ.


ಇದನ್ನೂ ಓದಿ; ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್‌ ಶಿಪ್‌; ಅರ್ಜಿ ಸಲ್ಲಿಸಲು ಸಿಂಪಲ್‌ ಸ್ಟೆಪ್‌ ಇಲ್ಲಿದೆ ನೋಡಿ


ಐಟಿ, ಜಿಎಸ್‌ಟಿ ಪಾವತಿದಾರರಲ್ಲ. ಆದರೂ, ಐಟಿ, ಜಿಎಸ್‌ಟಿ ಪಾವತಿದಾರರು ಎಂದು ಗೃಹಲಕ್ಷ್ಮಿ ಹಣ ಪಾವತಿ ಮಾಡುತ್ತಿಲ್ಲ ಎಂದು ಅರ್ಹ ಸಾವಿರಾರು ಮಹಿಳೆಯರು ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿ ಸುಮಾರು 7-8 ತಿಂಗಳಾಗಿದ್ದರೂ ಹಣ ಪಾವತಿ ಆಗಿಲ್ಲ.


ಇದನ್ನೂ ಓದಿ; ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಬೆಳೆ ಹಾನಿಗೊಳಗಾದ ರೈತರ ಬ್ಯಾಂಕ್ ಖಾತೆಗೆ ಇನ್ಪುಟ್ ಸಬ್ಸಿಡಿ ಜಮೆ!


ಗೃಹ ಲಕ್ಷ್ಮಿ ಯೋಜನೆಯ ನಿಯಮಾನುಸಾರ ಆದಾಯ ತೆರಿಗೆ ಪಾವತಿ ಮಾಡುವವರಿಗೆ ಈ ಯೋಜನೆಯಡಿ ಪ್ರಯೋಜನ ಸಿಗುವುದಿಲ್ಲ. ಆದರೂ ಯೋಜನೆಗೆ ಆದಾಯ ತೆರಿಗೆ ಪಾವತಿ ಮಾಡುತ್ತಿದ್ದರೂ 1.78 ಲಕ್ಷ ಮಹಿಳೆಯರು ನೋಂದಾಯಿಸಿಕೊಂಡು, 2000 ಪಡೆಯುತ್ತಿದ್ದಂತ ಶಂಕೆ ವ್ಯಕ್ತವಾಗಿತ್ತು. ಈ ಹಿನ್ನಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ತನಿಖೆ ಕೈಗೊಂಡು ಪರಿಶೀಲನೆ ನಡೆಸಿದ ಕಾರಣ ಆದಾಯ ತೆರಿಗೆ ಪಾವತಿ ಮಾಡುತ್ತಿದ್ದ ಮಹಿಳೆಯರಿಗೆ ಹಣ ಪಾವತಿ ನಿಲ್ಲಿಸಲಾಗಿದೆ. ಅಲ್ಲದೇ ದಾಖಲೆ ಪರಿಶೀಲನೆಗೆ ಚಾಲನೆ ನೀಡಲಾಗಿದೆ. ಈ ಕಾರಣದಿಂದಾಗಿ ರಾಜ್ಯದಲ್ಲಿ ತೆರಿಗೆ ಪಾವತಿದಾರರಾದ ಕಾರಣ 1.78 ಲಕ್ಷ ಮಹಿಳೆಯರ ಗೃಹಲಕ್ಷ್ಮಿ ಹಣಕ್ಕೆ ತಡೆಯನ್ನು ಇಲಾಖೆ ನೀಡಿ ಬಿಗ್ ಶಾಕ್ ನೀಡಲಾಗಿದೆ.

BPL cards cancel: ತಾಂತ್ರಿಕ ಕಾರಣದಿಂದ 10,000 BPL ಕಾರ್ಡ್ ರದ್ದು
BPL cards cancel: ತಾಂತ್ರಿಕ ಕಾರಣದಿಂದ 10,000 BPL ಕಾರ್ಡ್ ರದ್ದು

ಇದನ್ನೂ ಓದಿ; ಅಮೇರಿಕಾ ಎಲೆಕ್ಷನ್; ಡೊನಾಲ್ಡ್ ಟ್ರಂಪ್’ಗೆ ಭರ್ಜರಿ ಗೆಲುವು


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!