(BPL Holders) ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ರದ್ದಾಗಿರುವ ಬಿಪಿಎಲ್ ಕಾರ್ಡ್ ಗಳ ತಿದ್ದುಪಡಿ ಕಾರ್ಯ ಇಂದಿನಿಂದ ನಡೆಯಲಿದೆ.
ಇದನ್ನೂ ಓದಿ; ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗೆ ಕೇಂದ್ರದಿಂದ ಮುಖ್ಯ ಮಾಹಿತಿ; ಏನದು? ಇಲ್ಲಿದೆ ನೋಡಿ ಡಿಟೈಲ್ಸ್
ಆಹಾರ ಇಲಾಖೆ ಸ್ಥಳೀಯ ಕಚೇರಿಯಲ್ಲಿ ಪರಿಷ್ಕರಣೆ ಕಾರ್ಯ ನಡೆಯಲಿದ್ದು, ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ರದ್ದಾಗಿರುವ ಬಿಪಿಎಲ್ ಕಾರ್ಡ್ ಗಳ ತಿದ್ದುಪಡಿ ಕಾರ್ಯ ನಡೆಯಲಿದೆ.
ಇದನ್ನೂ ಓದಿ; BPL ಕಾರ್ಡ್ ಫಲಾನುಭವಿಗಳಿಗೆ ಸಿಹಿ ಸುದ್ದಿ; ಪರಿಷ್ಕರಣೆಯನ್ನು ಸ್ಥಗಿತಗೊಳಿಸಿದ ರಾಜ್ಯ ಸರ್ಕಾರ
ಆಧಾರ್, ಪಾನ್ ಕಾರ್ಡ್, ಐಟಿ ರಶೀದಿ ಮೂಲಕ ಅರ್ಹತೆ ಹೊಂದಿದವರು ಕಾರ್ಡುಗಳನ್ನು ಸರಿಪಡಿಸಿಕೊಳ್ಳಲು ಅವಕಾಶ ನೀಡಲಾಗಿದೆ. ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಸರ್ಕಾರಿ ನೌಕರರೇ, ತೆರಿಗೆ ಪಾವತಿದಾರರೇ ಎಂಬುದರ ಬಗ್ಗೆ ಪರಿಶೀಲನೆ ನಡೆಸಲಿದ್ದಾರೆ.
ಇದನ್ನೂ ಓದಿ; KSRTC ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ
ಬಿಪಿಎಲ್ ಕಾರ್ಡ್ ಹೊಂದಿದವರು ಬಡವರೇ, ಶ್ರೀಮಂತರೇ ಎಂದು ಮನೆ ಪರಿಶೀಲಿಸಿ ಆರ್ಡಿ ನಂಬರ್, ಜೊತೆಗೆ ದಾಖಲೆ ಪರಿಶೀಲಿಸಲಿದ್ದಾರೆ. ಕಾರ್ಡ್ ಬದಲಾಯಿಸಲು ಕನಿಷ್ಠ 10 ರಿಂದ 15 ದಿನ ಸಮಯಾವಕಾಶ ಬೇಕಾಗುತ್ತದೆ ಎನ್ನಲಾಗಿದೆ.

ಇದನ್ನೂ ಓದಿ; ರೈತರ ಗಮನಕ್ಕೆ; ತೋಟಗಾರಿಕೆ ಬೆಳೆ ಬೆಳೆಯಲು ಅರ್ಜಿ ಆಹ್ವಾನ
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳು ಕಡ್ಡಾಯ!
- ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸಲು ಸಿಂಪಲ್ ಸ್ಟೆಪ್ ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಬೆಳೆ ಹಾನಿಗೊಳಗಾದ ರೈತರ ಬ್ಯಾಂಕ್ ಖಾತೆಗೆ ಇನ್ಪುಟ್ ಸಬ್ಸಿಡಿ ಜಮೆ!
- ರಾಜ್ಯದ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಗುಡ್ ನ್ಯೂಸ್; ಪಡಿತರ ಚೀಟಿ ವಿತರಣೆ ಆರಂಭ
- ರೇಷನ್ ಕಾರ್ಡ್ ಹೊಂದಿರುವವರು ಮಿಸ್ ಮಾಡ್ದೆ ಈ ಸುದ್ದಿ ಓದಿ; ಇಂತಹವರಿಗೆ ಮುಂದಿನ ತಿಂಗಳಿನಿಂದ ಸಿಗಲ್ಲ ರೇಷನ್!
- ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಏನದು? ರೈತರೇ ಮಿಸ್ ಮಾಡ್ದೆ ಈ ಸುದ್ದಿ ಓದಿ
- ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
- ಪಡಿತರ ಚೀಟಿ ಹೊಂದಿರುವವರು ಓದಲೇಬೇಕು ಈ ಸುದ್ದಿ; ಈ ಕೆಲಸ ಮಾಡದಿದ್ದರೆ ರದ್ದಾಗಲಿದೆ ಕಾರ್ಡ್
- ಆಧಾರ್ ಕೇಂದ್ರದಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ
- ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್; ಈ ಯೋಜನೆಯಡಿ ಸಿಗಲಿದೆ ಸಾಲ ಸೌಲಭ್ಯ!; ಸಾಲಕ್ಕೆ ಯಾವುದೇ ಗ್ಯಾರಂಟಿಯ ಅಗತ್ಯವಿಲ್ಲ
- ಇನ್ಮುಂದೆ DL ಪಡೆಯುವುದು ಬಹಳ ಸುಲಭ; ಬರಲಿದೆ ಈ ಹೊಸ ನಿಯಮ
- ಪೋಷಕರ ಗಮನಕ್ಕೆ; ಮಗುವಿನ ಜನನ ಪ್ರಮಾಣ ಪತ್ರ ಪಡೆಯಲು ಈ ದಾಖಲೆಗಳು ಕಡ್ಡಾಯ!
- ವಾಹನ ಖರೀದಿಸಲು ಸಬ್ಸಿಡಿ; ಆಧಾರ್ ಕಾರ್ಡ್ ಇದ್ರೆ ಈ ರೀತಿ ಅರ್ಜಿ ಸಲ್ಲಿಸಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆ ನಷ್ಟ ಪರಿಹಾರ ಖಾತೆಗೆ ಜಮಾ!
- ಶ್ರೀಲಂಕಾದಿಂದ ಕಾಳು ಮೆಣಸು ಆಮದು; ಐದು ವಾರಗಳಲ್ಲಿ ಕುಸಿತ ಕಂಡ ಕರಿ ಚಿನ್ನ: ರೈತರಲ್ಲಿ ಆತಂಕ
- ಅಕ್ರಮ ಕಟ್ಟಡ ಮಾಲೀಕರಿಗೆ ಬಿಗ್ ಶಾಕ್; ಕಟ್ಟಡ ತೆರವುಗೊಳಿಸುವುದರ ಕುರಿತು ಮಖ್ಯ ಮಾಹಿತಿ ನೀಡಿದ ಡಿ.ಕೆ.ಶಿ






