(BPL Ration Card) ರಾಜ್ಯ ಅಥವಾ ಕೇಂದ್ರ ಸರ್ಕಾರದಿಂದ ಯಾವುದೇ ಯೋಜನೆಯ ಲಾಭ ಪಡೆಯಲು ರೇಷನ್ ಕಾರ್ಡ್ ಬಹಳ ಮುಖ್ಯವಾಗಿದೆ. ಇದು ಪ್ರಮುಖ ದಾಖಲೆಯಾಗಿದ್ದು, ಆದರೆ ಇದೀಗ ಇಂತಹ ರೇಷನ್ ಕಾರ್ಡ್ ಅನ್ನು ರದ್ದು ಮಾಡಲು ಆಹಾರ ಇಲಾಖೆ ಮುಂದಾಗಿದೆ. ಯಾಕೆ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಇದನ್ನೂ ಓದಿ: ಹೊಸ ರೇಷನ್ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್; ಹೊಸದಾಗಿ ಹಲವು ನಿಬಂಧನೆಗಳನ್ನು ಹೇರಿದ ಸರ್ಕಾರ
ಪಡಿತರ ಪಡೆಯದವರ ರೇಷನ್ ಕಾರ್ಡ್ ರದ್ದು:
ಮೂರು ತಿಂಗಳಿನಿಂದ ಪಡಿತರ ಪಡೆಯದವರ ರೇಷನ್ ಕಾರ್ಡ್ ರದ್ದು ಮಾಡುತ್ತಿದ್ದು, ಯಾರು ಪಡಿತರವನ್ನು ಪಡೆದುಕೊಳ್ಳುತ್ತಿಲ್ಲವೋ ಅಂಥವರ ಬಿಪಿಎಲ್ ಕಾರ್ಡ್ ರದ್ದುಪಡಿಸಲು ಆಹಾರ ಇಲಾಖೆ ಸಿದ್ಧತೆ ನಡೆಸಿದೆ. ಸರ್ಕಾರದ ಇತರ ಯೋಜನೆಗಳ ಪ್ರಯೋಜನ ಪಡೆದುಕೊಳ್ಳಲು ಮಾತ್ರ ಬಿಪಿಎಲ್ ಕಾರ್ಡ್ ಬಳಸಿಕೊಳ್ಳುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದ್ದು, ಈ ಕಾರಣದಿಂದ ಪಡಿತರ ಚೀಟಿಗಳನ್ನು ರದ್ದು ಮಾಡಲು ಆಹಾರ ಇಲಾಖೆ ಮುಂದಾಗಿದೆ.
ಇದನ್ನೂ ಓದಿ: ಪಶುಪಾಲನಾ ನಿಗಮ ಲಿಮಿಟೆಡ್ ನಲ್ಲಿ ಉದ್ಯೋಗ; 5250 ಹುದ್ದೆಗಳಿಗೆ ಅರ್ಜಿ ಆಹ್ವಾನ
ಇಕೆವೈಸಿ ಕಡ್ಡಾಯ ಮಾಡಿದ ಸರ್ಕಾರ:
ಈಗಾಗಲೇ ಜಾರಿಗೆ ತಂದಿರುವ ಸರ್ಕಾರ ಎಲ್ಲಾ ಯೋಜನೆಗಳಿಗೆ ರೇಷನ್ ಕಾರ್ಡ್ ಕಡ್ಡಾಯವಾಗಿದೆ. ಸರ್ಕಾರ ರೇಷನ್ ಕಾರ್ಡ್ ಗೆ ಇಕೆವೈಸಿ ಮಾಡಿಸುವುದು ಕಡ್ಡಾಯಗೊಳಿಸಿದೆ. ಅಸಲಿ ರೇಷನ್ ಕಾರ್ಡ್ ಯಾವುದು ನಕಲಿ ರೇಷನ್ ಕಾರ್ಡ್ ಯಾವುದು ಎಂಬುದನ್ನು ತಿಳಿಯಲು ಸರ್ಕಾರ ಇಕೆವೈಸಿ ಕಡ್ಡಾಯಗೊಳಿಸಿದೆ. ಹಾಗಾದರೆ ಇ-ಕೆವೈಸಿ ಮಾಡಿಸುವುದು ಹೇಗೆ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಇದನ್ನೂ ಓದಿ: ರೈತರಿಗೆ ಮಹತ್ವದ ಮಾಹಿತಿ; ಪಹಣಿ ಪತ್ರಕ್ಕೆ ಆಧಾರ್ ಲಿಂಕ್ ಕಡ್ಡಾಯ; ಆಧಾರ್ ಸಂಖ್ಯೆ ಲಿಂಕ್ ಏಕೆ? ಪ್ರಯೋಜನ ಏನು? ಇಲ್ಲಿದೆ ಮಾಹಿತಿ
ಇ-ಕೆವೈಸಿ ಮಾಡಿಸುವುದು ಹೇಗೆ..?:
* ಮೊದಲಿಗೆ, ಗ್ರಾಹಕರು ತಮ್ಮ ಬ್ಯಾಂಕಿನ ಅಧಿಕೃತ ಪೋರ್ಟಲ್ ಅನ್ನು ತೆರೆಯಬೇಕು ಮತ್ತು ಲಾಗ್ ಇನ್ ಮಾಡಿ.
* ಅದರ ನಂತರ, ಕೆವೈಸಿ ಆಯ್ಕೆಯ ಮೇಲೆ ಕ್ಲಿಕ್ ಮಾಡಿ.
* ಸೂಚನೆಗಳನ್ನು ಅನುಸರಿಸಿ ಮತ್ತು ನಿಮ್ಮ ಹೆಸರು, ವಿಳಾಸ, ಹುಟ್ಟಿದ ದಿನಾಂಕ ಇತ್ಯಾದಿಗಳನ್ನು ನಮೂದಿಸಿ.
* ಅಗತ್ಯ ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ನಂತರ ಅಪ್ಲೋಡ್ ಮಾಡಿ.
* ಪ್ರಕ್ರಿಯೆ ಪೂರ್ಣಗೊಂಡ ನಂತರ, ಸಬ್ಸಿಟ್ ಆಯ್ಕೆಯ ಮೇಲೆ ಕ್ಲಿಕ್ ಮಾಡಿ.
* ಇದು ನಿಮಗೆ ಸೇವಾ ವಿನಂತಿ ಸಂಖ್ಯೆಯನ್ನು ನೀಡುತ್ತದೆ. ಕೆವೈಸಿ ನವೀಕರಣ ಮಾಹಿತಿಯನ್ನು ನಂತರ ಗ್ರಾಹಕರಿಗೆ ಸಂದೇಶ ಅಥವಾ ಮೇಲ್ ಮೂಲಕ ತಿಳಿಸಲಾಗುತ್ತದೆ.
ಇದನ್ನೂ ಓದಿ: ಮೊಬೈಲ್ ಬಳಕೆದಾರರೇ ಹುಷಾರ್!; ಈ ರೀತಿ ಮಸೇಜ್ ಬಂದ್ರೆ ಅಪ್ಪಿತಪ್ಪಿಯೂ ಓಪನ್ ಮಾಡಬೇಡಿ
ಇ – ಕೆವೈಸಿ ಸ್ಥಿತಿ ಚೆಕ್ ಮಾಡುವುದು ಹೇಗೆ ?
* ಮೊದಲಿಗೆ ಆಹಾರ ಸರಬರಾಜು ಇಲಾಖೆಯ ಅಧಿಕೃತ ವೆಬ್ ಸೈಟ್ ಗೆ ತೆರಳಬೇಕು ಅದಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ
(https://ahara.kar.nic.in/lpg/)
* ಇಲ್ಲಿ ನಿಮ್ಮ ವಿಭಾಗದ ಜಿಲ್ಲೆಯ ಲಿಂಕ್ ಮೇಲೆ ಕ್ಲಿಕ್ ಮಾಡಿ
* ಇಲ್ಲಿ ಎಡಗಡೆ ಭಾಗದಲ್ಲಿ ‘ಪಡಿತರ ಚೀಟಿ ವಿವರ’ ಆಪ್ಷನ್ ಸೆಲೆಕ್ಟ್ ಮಾಡಿಕೊಳ್ಳಿ
* ನಂತರ ಇಲ್ಲಿ ನಿಮಗೆ ಎರಡು ಆಪ್ಶನ್ ಕಾಣಿಸಿಕೊಳ್ಳುತ್ತೆ with out OTP ಆಪ್ಷನ್ ಅನ್ನು ಸೆಲೆಕ್ಟ್ ಮಾಡಿಕೊಳ್ಳಿ ನಂತರ ನಿಮ್ಮ ರೇಷನ್ ಕಾರ್ಡ್ ನಂಬರ್ ಹಾಕಿ Go ಮೇಲೆ ಕ್ಲಿಕ್ ಮಾಡಿ
* ಇಲ್ಲಿ ನಿಮ್ಮ ರೇಷನ್ ಕಾರ್ಡ್ ನ ಸಂಪೂರ್ಣವಾದ ಸ್ಥಿತಿ ಕಾಣಿಸಿಕೊಳ್ಳುತ್ತದೆ, ಇಲ್ಲಿ ekyc Remaining ಜಾಗದಲ್ಲಿ ನಿಮ್ಮ ಮನೆಯ ಸದಸ್ಯರ ekyc ಆಗದೆ ಇದ್ದಲ್ಲಿ ನಂಬರ್ ತೋರಿಸುತ್ತದೆ.

ಇದನ್ನೂ ಓದಿ: ಕಾಫಿ ಬೆಳೆಗಾರರಿಗೆ ಸಂತಸದ ಸುದ್ದಿ; ವಿಯೆಟ್ನಾಂನಲ್ಲಿ ರೊಬಸ್ಟಾ ಕಾಫಿ ಧಾರಣೆ ಕುಸಿತ
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
- ರಾತ್ರೋರಾತ್ರಿ ಬಂತು ಹೊಸ ರೂಲ್ಸ್; ನಿಮ್ಮ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ವಾ?; ಇಲ್ಲದಿದ್ದರೆ ಹೀಗೆ ಮಾಡಿ, ಸರ್ಕಾರವೇ ನೀಡುತ್ತೆ ಪರಿಹಾರ!
- ಈ ಕಾರ್ಡ್ ಇದ್ದವರ ಖಾತೆಗೆ ಜಮಾ ಆಗಿದೆ 1,000 ರೂ!; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ, ಹೀಗೆ ಚೆಕ್ ಮಾಡಿ; ಅರ್ಜಿ ಸಲ್ಲಿಸದೇ ಇರುವವರು ಈ ರೀತಿ ಅರ್ಜಿ ಸಲ್ಲಿಸಿ ಲಾಭ ಪಡೆಯಿರಿ
- ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್
- ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; sslc, puc ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
- ಚಿನ್ನ ಅಡವಿಟ್ಟು ಸಾಲ ಪಡೆದವರಿಗೆ ಬಿಸಿ ಬಿಸಿ ಸುದ್ದಿ!
- ರೇಷನ್ ಕಾರ್ಡ್ ಹೊಂದಿರುವವರಿಗೆ ಗುಡ್ ನ್ಯೂಸ್; ತಪ್ಪದೆ ಈ ಸುದ್ದಿ ಓದಿ
- ಈ ಜಿಲ್ಲೆಯ ರೈತರಿಗೆ ಗುಡ್ ನ್ಯೂಸ್; 44.34 ಕೋಟಿ ಬೆಳೆವಿಮೆ ಮಂಜೂರು
- HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ






