bpl ration card: ಈ ಯೋಜನೆಯಲ್ಲಿ ಸಿಗಲಿದೆ 5000 ರೂಪಾಯಿ!

bpl ration card: ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಹಲವು ಯೋಜನೆಗಳು ದೊರಕುತ್ತಿದ್ದು, ಇದೀಗ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ 5,000 ಪಿಂಚಣಿ ಪಡೆದುಕೊಳ್ಳುವ ಯೋಜನೆ ಜಾರಿಗೆ ಬಂದಿದೆ.

ಇದನ್ನೂ ಓದಿ; ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಗುಡ್ ನ್ಯೂಸ್; 24 ಸಾವಿರ ರೂ.ಗಳ ಸಬ್ಸಿಡಿಗೆ ಅನುಮೋದನೆ!

ಈ ಯೋಜನೆಯನ್ನು ಕೇಂದ್ರ ಸರ್ಕಾರ ಜಾರಿಗೆ ತಂದ ಬಳಿಕ ಕೋಟ್ಯಂತರ ಬ್ಯಾಂಕ್ ಖಾತೆಗಳು ಅಟಲ್ ಪಿಂಚಣಿ ಯೋಜನೆಯ ಹೆಸರಿನಲ್ಲಿ ತೆರೆಯಲಾಗಿದೆ. ಇದು ಪಿಂಚಣಿ ಯೋಜನೆ ಆಗಿದ್ದು, ಅತಿ ಕಡಿಮೆ ಹೂಡಿಕೆ ಮಾಡಿ ಪ್ರತಿ ತಿಂಗಳು 5000 ವರೆಗೆ ಪಿಂಚಣಿ ಪಡೆದುಕೊಳ್ಳಬಹುದಾಗಿದೆ.

ಇದನ್ನೂ ಓದಿ; ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; ತರಬೇತಿಗೆ ಅರ್ಜಿ ಆಹ್ವಾನ

ಈ ಯೋಜನೆಗೆ ಯಾರು ಅರ್ಹರು:
18 ರಿಂದ 40 ವರ್ಷ ವಯಸ್ಸಿನ ಒಳಗಿನವರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ; kpsc ಯಿಂದ ಉದ್ಯೋಗ ಪ್ರಕಟಣೆ; ಭೂಮಾಪಕರ ಹುದ್ದೆಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಮಾಹಿತಿ

bpl ration card: ಪಿಂಚಣಿ ಸೌಲಭ್ಯ ಹೇಗೆ:
18 ವರ್ಷ ವಯಸ್ಸಿನಲ್ಲಿ ನೀವು ಈ ಯೋಜನೆಗೆ ಸೇರಿಕೊಂಡರೆ ಕೇವಲ 210 ರೂಪಾಯಿಗಳನ್ನು ಪ್ರತಿ ತಿಂಗಳು ಪಾವತಿಸಿದರೆ ಸಾಕು ಅಂದರೆ ದಿನಕ್ಕೆ ಏಳು ರೂಪಾಯಿಗಳನ್ನು ಉಳಿತಾಯ ಮಾಡಿದರೆ ನಿವೃತ್ತಿ ವಯಸ್ಸಿನ ನಂತರ ಅಂದರೆ 60 ವಯಸ್ಸಿನ ನಂತರ ಪ್ರತಿ ತಿಂಗಳು 5000 ಗಳನ್ನು ಪಡೆದುಕೊಳ್ಳಬಹುದು.

bpl ration card: ಈ ಯೋಜನೆಯಲ್ಲಿ ಸಿಗಲಿದೆ 5000 ರೂಪಾಯಿ!
bpl ration card: ಈ ಯೋಜನೆಯಲ್ಲಿ ಸಿಗಲಿದೆ 5000 ರೂಪಾಯಿ!

ಇದನ್ನೂ ಓದಿ; ಕೊನೆಗೂ ನಿಗಮ ಮಂಡಳಿ ಪಟ್ಟಿ ಅಂತಿಮಗೊಳಿಸಿದ ಸರ್ಕಾರ; ಚಿಕ್ಕಮಗಳೂರಿನ ಮೂವರಿಗೆ ಒಲಿದ ಅದೃಷ್ಟ

ಹಾಗಾದರೆ ಈ ಅರ್ಜಿ ಸಲ್ಲಿಕೆ ಎಲ್ಲಿ:
ನಿಮ್ಮ ಹತ್ತಿರದ ಅಂಚೆ ಕಚೇರಿ ಅಥವಾ ಬ್ಯಾಂಕ್ ಶಾಖೆಗೆ ಹೋಗಿ ಅಟಲ್ ಪಿಂಚಣಿ ಯೋಜನೆಗೆ (Atal Pension Yojana) ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ; ಆಧಾರ್ ಕಾರ್ಡ್ ಅಪ್ಡೇಟ್‌ ಗೆ ಡೆಡ್‌ಲೈನ್‌!; ಮಾರ್ಚ್ 14 ವರೆಗೆ ಮಾತ್ರ ಅವಕಾಶ; ಅಪ್ಡೇಟ್ ಮಾಡಲು ಈ ದಾಖಲೆ ಕಡ್ಡಾಯ

bpl ration card: ಬೇಕಾಗುವ ದಾಖಲೆಗಳು ಏನು?:
ಆಧಾರ್ ಕಾರ್ಡ್, ರೇಷನ್ ಕಾರ್ಡ್, ವಯಸ್ಸಿನ ಪುರಾವೆ, ವೋಟರ್ ಐಡಿ ಮೊದಲಾದ ದಾಖಲೆಗಳನ್ನು ಅರ್ಜಿ ಸಲ್ಲಿಕೆಗೆ ಬೇಕಾಗುತ್ತದೆ.

ಪ್ರಮುಖ ಸುದ್ದಿಗಳನ್ನು ಓದಿ

  1. ಸೆಕೆಂಡ್ ಹ್ಯಾಂಡ್ ಬೈಕ್ ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ;ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
  2. ಹುಕ್ಕಾ ಪ್ರಿಯರಿಗೆ ಬಿಗ್ ಶಾಕ್; ಕರ್ನಾಟಕದಲ್ಲಿ ಹುಕ್ಕಾ ಬಾರ್ ನಿಷೇಧ! ಕಾರಣವೇನು?
  3. ಅಡಿಕೆ, ಕಾಫಿ, ಕಾಳುಮೆಣಸು ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ; ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
  4. ರಾಜ್ಯದ ರೈತರಿಗೆ ಗುಡ್ ನ್ಯೂಸ್; ಬರಪರಿಹಾರದ ಹಣ ಜಮಾ; ನಿಮಗೂ ಬಂತಾ ಹಣ, ಹೀಗೆ ಚೆಕ್ ಮಾಡಿ
  5. ಮಹಾನಗರ ಪಾಲಿಕೆಯಲ್ಲಿ ಉದ್ಯೋಗಾವಕಾಶ; 93 ಪೌರಕಾರ್ಮಿಕರ ಭರ್ತಿಗೆ ಅಧಿಸೂಚನೆ
  6. ಭಾರತ್ ಇಲೆಕ್ಟ್ರಾನಿಕ್ಸ್‌ ಲಿಮಿಟೆಡ್ ನಲ್ಲಿ ಉದ್ಯೋಗ; ಅರ್ಜಿ ಸಲ್ಲಿಸುವ ವಿಧಾನ ಹೇಗೆ? ವೇತನ ಎಷ್ಟು?
  7. 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ, ಇಲ್ಲಿದೆ ಪಟ್ಟಿ
  8. ಹುತಾತ್ಮ ಯೋಧ ಕ್ಯಾ. ಪ್ರಾಂಜಲ್‌ ಗೆ ಮರಣೋತ್ತರ ಶೌರ್ಯ ಚಕ್ರ ಪ್ರಶಸ್ತಿ
  9. ವಿದ್ಯುತ್ ಬಿಲ್ ಹೊರೆ ಇಳಿಸಲು ಕೇಂದ್ರದ ಹೊಸ ಯೋಜನೆ ಜಾರಿ; 1 ಕೋಟಿ ಮನೆಗಳ ಮೇಲೆ ಬರಲಿದೆ ಸೋಲಾರ್‌ ಫಲಕಗಳು;ಯಾರಿಗೆ ಸಿಗಲಿದೆ ಪ್ರಯೋಜನ, ಯಾವ ದಾಖಲೆಗಳು ಬೇಕು?
  10. ದಕ್ಷ ಪೊಲೀಸ್ ಅಧಿಕಾರಿ ಸುಧೀರ್ ಹೆಗ್ಡೆಗೆ ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ
  11. ಲೋಕಸಭೆ ಚುನಾವಣೆ: ಕ್ಷೇತ್ರ ಬದಲಿಸುವ ಪ್ರಶ್ನೆಯೇ ಇಲ್ಲ- ಶೋಭಾ ಕರಂದ್ಲಾಜೆ
  12. ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ; 10th ಪಾಸಾದವರಿಗೆ ಅರ್ಜಿ ಆಹ್ವಾನ
  13. hsrp ನಂಬರ್ ಪ್ಲೇಟ್; ನೋಂದಣಿ ಹೇಗೆ? ವೆಬ್‌ ಸೈಟ್ ಯಾವುದು?; ರಿಜಿಸ್ಟ್ರೇಷನ್ ಪ್ರಕ್ರಿಯೆ ವೇಳೆ ಹುಷಾರು! ಯಾಮಾರಬೇಡಿ!
  14. ಆಡಳಿತ ತರಬೇತಿ ಸಂಸ್ಥೆ ಹುದ್ದೆಗಳಿಗೆ ಅರ್ಜಿ ಆಹ್ವಾನ; ಎಸ್‌.ಎಸ್‌.ಎಲ್‌.ಸಿ, ಪಿಯುಸಿ ಪಾಸಾದವರಿಗೆ ಜಾಬ್
  15. ಬಿಯರ್ ಪ್ರಿಯರಿಗೆ ಬಿಗ್ ಶಾಕ್; ಮತ್ತೆ ಬಿಯರ್ ದರ ಹೆಚ್ಚಿಸಲು ಅಬಕಾರಿ ಇಲಾಖೆ ಸಿದ್ಧತೆ
  16. ರೈತರ ಕೃಷಿ ಸಾಲದ ಬಡ್ಡಿ ಮನ್ನಾ; ಯಾವ ರೈತರ, ಯಾವ ಸಾಲದ ಬಡ್ಡಿ ಮನ್ನಾ?; ಯಾವ ದಿನಾಂಕದಿಂದ ಈ ಆದೇಶ ಒಳಪಡುತ್ತದೆ?
  17. ರೈತರೇ ಗಮನಿಸಿ; pm kisan ನೋಂದಣಿ ಸಂಖ್ಯೆ ಮರೆತಿದ್ರೆ ಜಸ್ಟ್ ಹೀಗೆ ತಿಳಿಯಿರಿ
  18. ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 96 ಕಾರ್ಯಕರ್ತೆ ಹಾಗೂ ಸಹಾಯಕಿಯರ ಭರ್ತಿಗೆ ಅಧಿಸೂಚನೆ; ಅರ್ಜಿ ಸಲ್ಲಿಕೆ ಹೇಗೆ?
  19. ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ವನ್ಯಜೀವಿ ಅಂಗಾಂಗಗಳನ್ನು ಸರ್ಕಾರಕ್ಕೆ ಮರಳಿಸಲು ಅವಕಾಶ
  20.  ರೈತರು ಅತಿ ಕಡಿಮೆ ಬೆಲೆಗೆ ಮಣ್ಣು ಪರೀಕ್ಷೆ ಹೇಗೆ ಮಾಡಿಸಬಹುದು?; ಮಣ್ಣನ್ನು ಹೇಗೆ ತೆಗೆಯಬೇಕು? ಎಷ್ಟು ಶುಲ್ಕ? ಸಂಪೂರ್ಣ ವಿವರವನ್ನು ಓದಿ
  21. ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು
  22. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮೀ ಯೋಜನೆಗೆ ಹೊಸ ರೂಲ್ಸ್ ಜಾರಿ; ಈ ಕೆಲಸ ಮಾಡದಿದ್ರೆ ನಿಮಗೆ ಸಿಗಲ್ಲ ಗೃಹಲಕ್ಷ್ಮೀ 5 ನೇ ಕಂತಿನ ಹಣ
  23.  ರೈತರಿಗೆ ಗುಡ್ ನ್ಯೂಸ್; ಶೀಘ್ರವೇ ಕೇಂದ್ರದಿಂದ pm kisan ಮೊತ್ತ ಏರಿಕೆ
  24. ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ ಉದ್ಯೋಗ; 140 ಇತರೆ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆರಂಭಿಕ ವೇತನ ರೂ.44,490
  25. ರಾಜ್ಯದ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ; ನಿಮ್ಮ ಖಾತಗೆ ಬಂದಿದ್ಯಾ ಹಣ
  26. ರಾಜ್ಯದ ರೈತರಿಗೆ ಗುಡ್‌ ನ್ಯೂಸ್‌: ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ
  27.  ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
  28. ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
  29. ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ

intresting story ಓದಲು ಇಲ್ಲಿ ಕ್ಲಿಕ್ ಮಾಡಿ