BPL RATION CARD: ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಪೆಬ್ರವರಿ ತಿಂಗಳಿನಲ್ಲಿ ಸುಮಾರು 4.59 ಲಕ್ಷ ಬಿಪಿಎಲ್ ಕಾರ್ಡ್ ಅನ್ನು ರದ್ದು ಪಡಿಸಿದ್ದು, ಇನ್ನು ಮುಂದೆ ರದ್ದಾದ ಬಿಪಿಎಲ್ ಕಾರ್ಡುದಾರರಿಗೆ ಅನ್ನಭಾಗ್ಯ ಹಾಗೂ ಗೃಹಲಕ್ಷ್ಮಿ ಹಣ ಬರುವುದಿಲ್ಲ.
ಇದನ್ನೂ ಓದಿ; ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; ಈ ದಿನ ಬರಲಿದೆ 16 ಕಂತಿನ ಹಣ
ಅರ್ಹರಲ್ಲದ ಫಲಾನುಭವಿಗಳು ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಮುಂದಾಗಿದ್ದು, ಲಕ್ಷಾಂತರ ಬಿಪಿಎಲ್ ಕಾರ್ಡ್ ಡಿಲೀಟ್ ಆಗಿದೆ. ಈಗಾಗಲೇ 4.59 ಲಕ್ಷ ಮೃತ ಫಲಾನುಭವಿಗಳ ಹೆಸರಿನಲ್ಲಿರುವ ಬಿಪಿಎಲ್ ಕಾರ್ಡ್ ಕ್ಯಾನ್ಸಲ್ ಆಗಿದೆ.
ಇದನ್ನೂ ಓದಿ; ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾನಿಂದ ನೇಮಕಾತಿ; 3000 ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಕೆ ಹೇಗೆ?
BPL RATION CARD: ರಾಜ್ಯದಲ್ಲಿ 1.27 ಕೋಟಿ ಬಿಪಿಎಲ್ ಕಾರ್ಡ್ ಗಳಿದ್ದು, 4.36 ಕೋಟಿ ಜನರಿಗೆ ಅನುಕೂಲವಾಗಿದೆ. ಆದರೆ, ಅರ್ಹರಲ್ಲದ ಫಲಾನುಭವಿಗಳು ಉಚಿತ ಆಹಾರ ಧಾನ್ಯ ಪಡೆಯುತ್ತಿದ್ದಾರೆ ಎಂಬ ದೂರುಗಳಿವೆ. ಈ ನಿಟ್ಟಿನಲ್ಲಿ ಮೃತರ ಹೆಸರಿನಲ್ಲಿರುವ 4.59 ಲಕ್ಷ ಬಿಪಿಎಲ್ ಕಾರ್ಡ್ ಡಿಲೀಟ್ ಮಾಡಲಾಗಿದೆ. ಆಹಾರ ಇಲಾಖೆಯ ಅಧಿಕೃತ ವೆಬ್ಬೆಟ್ನಲ್ಲಿ ಪ್ರತಿ ತಿಂಗಳು ಕ್ಯಾನ್ಸಲ್ ಆಗಿರುವ ರೇಷನ್ ಕಾರ್ಡ್ ಹೋಲ್ಡರ್ ಹೆಸರುಗಳನ್ನು ಪ್ರಕಟಿಸಲಾಗುತ್ತದೆ. ಪ್ರಕಟಿಸಿರುವ ಈ ಲಿಸ್ಟ್ ನಲ್ಲಿ ಯಾರ ಹೆಸರು ಇರುತ್ತದೆಯೋ ಅಂತಹವರ ಖಾತೆಗೆ ಯಾವುದೇ ಸರ್ಕಾರದ ಅನ್ನಭಾಗ್ಯ ಹಾಗೂ ಗೃಹಲಕ್ಷ್ಮಿ ಹಣ ಜಮಾ ಆಗುವುದಿಲ್ಲ.
ಇದನ್ನೂ ಓದಿ; ನರೇಗಾ ಕಾರ್ಮಿಕರಿಗೆ ಕೇಂದ್ರದಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ ಡಿಟೈಲ್ಸ್
BPL RATION CARD: ಹಾಗಾದರೆ ಬಿಪಿಎಲ್ ಕಾರ್ಡ್ ಅನರ್ಹ ಪಟ್ಟಿಯಲ್ಲಿ ಹೆಸರು ಇದಿಯೋ ಎಂಬುದನ್ನು ಖಚಿತ ಪಡಿಸಿಕೊಳ್ಳಲು ಹೀಗೆ ಚೆಕ್ ಮಾಡಿ:
* https://ahara.kar.nic.in/Home/EServices
* ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ
* ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ
* Show cancelled/suspended list ಮೇಲೆ ಕ್ಲಿಕ್ ಮಾಡಿ
* ನಿಮ್ಮ ಜಿಲ್ಲೆ, ತಾಲೂಕು, ತಿಂಗಳು, ವರ್ಷ select ಮಾಡಿ, Go ಎನ್ನುವ ಆಯ್ಕೆ ಮೇಲೆ ಮಾಡಬೇಕು
* ಅನರ್ಹ ಪಟ್ಟಿ ಸಿಗಲಿದೆ, ಇದರಲ್ಲಿ ನಿಮ್ಮ ಹೆಸರಿದ್ದರೆ, ನಿಮಗೆ ಈ ತಿಂಗಳಿನಿಂದ ಅನ್ನಭಾಗ್ಯ ಹಾಗೂ ಗೃಹಲಕ್ಷ್ಮಿ ಹಣ ಸಿಗುವುದಿಲ್ಲ.

ಪ್ರಮುಖ ಸುದ್ದಿಗಳನ್ನು ಓದಿ
- ಸೆಕೆಂಡ್ ಹ್ಯಾಂಡ್ ಬೈಕ್ ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ;ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
- ಹುಕ್ಕಾ ಪ್ರಿಯರಿಗೆ ಬಿಗ್ ಶಾಕ್; ಕರ್ನಾಟಕದಲ್ಲಿ ಹುಕ್ಕಾ ಬಾರ್ ನಿಷೇಧ! ಕಾರಣವೇನು?
- ಅಡಿಕೆ, ಕಾಫಿ, ಕಾಳುಮೆಣಸು ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ; ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
- ರಾಜ್ಯದ ರೈತರಿಗೆ ಗುಡ್ ನ್ಯೂಸ್; ಬರಪರಿಹಾರದ ಹಣ ಜಮಾ; ನಿಮಗೂ ಬಂತಾ ಹಣ, ಹೀಗೆ ಚೆಕ್ ಮಾಡಿ
- ಮಹಾನಗರ ಪಾಲಿಕೆಯಲ್ಲಿ ಉದ್ಯೋಗಾವಕಾಶ; 93 ಪೌರಕಾರ್ಮಿಕರ ಭರ್ತಿಗೆ ಅಧಿಸೂಚನೆ
- ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ಉದ್ಯೋಗ; ಅರ್ಜಿ ಸಲ್ಲಿಸುವ ವಿಧಾನ ಹೇಗೆ? ವೇತನ ಎಷ್ಟು?
- 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ, ಇಲ್ಲಿದೆ ಪಟ್ಟಿ
- ಹುತಾತ್ಮ ಯೋಧ ಕ್ಯಾ. ಪ್ರಾಂಜಲ್ ಗೆ ಮರಣೋತ್ತರ ಶೌರ್ಯ ಚಕ್ರ ಪ್ರಶಸ್ತಿ
- ವಿದ್ಯುತ್ ಬಿಲ್ ಹೊರೆ ಇಳಿಸಲು ಕೇಂದ್ರದ ಹೊಸ ಯೋಜನೆ ಜಾರಿ; 1 ಕೋಟಿ ಮನೆಗಳ ಮೇಲೆ ಬರಲಿದೆ ಸೋಲಾರ್ ಫಲಕಗಳು;ಯಾರಿಗೆ ಸಿಗಲಿದೆ ಪ್ರಯೋಜನ, ಯಾವ ದಾಖಲೆಗಳು ಬೇಕು?
- ದಕ್ಷ ಪೊಲೀಸ್ ಅಧಿಕಾರಿ ಸುಧೀರ್ ಹೆಗ್ಡೆಗೆ ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ
- ಲೋಕಸಭೆ ಚುನಾವಣೆ: ಕ್ಷೇತ್ರ ಬದಲಿಸುವ ಪ್ರಶ್ನೆಯೇ ಇಲ್ಲ- ಶೋಭಾ ಕರಂದ್ಲಾಜೆ
- ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ; 10th ಪಾಸಾದವರಿಗೆ ಅರ್ಜಿ ಆಹ್ವಾನ
- hsrp ನಂಬರ್ ಪ್ಲೇಟ್; ನೋಂದಣಿ ಹೇಗೆ? ವೆಬ್ ಸೈಟ್ ಯಾವುದು?; ರಿಜಿಸ್ಟ್ರೇಷನ್ ಪ್ರಕ್ರಿಯೆ ವೇಳೆ ಹುಷಾರು! ಯಾಮಾರಬೇಡಿ!
- ಆಡಳಿತ ತರಬೇತಿ ಸಂಸ್ಥೆ ಹುದ್ದೆಗಳಿಗೆ ಅರ್ಜಿ ಆಹ್ವಾನ; ಎಸ್.ಎಸ್.ಎಲ್.ಸಿ, ಪಿಯುಸಿ ಪಾಸಾದವರಿಗೆ ಜಾಬ್
- ಬಿಯರ್ ಪ್ರಿಯರಿಗೆ ಬಿಗ್ ಶಾಕ್; ಮತ್ತೆ ಬಿಯರ್ ದರ ಹೆಚ್ಚಿಸಲು ಅಬಕಾರಿ ಇಲಾಖೆ ಸಿದ್ಧತೆ
- ರೈತರ ಕೃಷಿ ಸಾಲದ ಬಡ್ಡಿ ಮನ್ನಾ; ಯಾವ ರೈತರ, ಯಾವ ಸಾಲದ ಬಡ್ಡಿ ಮನ್ನಾ?; ಯಾವ ದಿನಾಂಕದಿಂದ ಈ ಆದೇಶ ಒಳಪಡುತ್ತದೆ?
- ರೈತರೇ ಗಮನಿಸಿ; pm kisan ನೋಂದಣಿ ಸಂಖ್ಯೆ ಮರೆತಿದ್ರೆ ಜಸ್ಟ್ ಹೀಗೆ ತಿಳಿಯಿರಿ
- ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 96 ಕಾರ್ಯಕರ್ತೆ ಹಾಗೂ ಸಹಾಯಕಿಯರ ಭರ್ತಿಗೆ ಅಧಿಸೂಚನೆ; ಅರ್ಜಿ ಸಲ್ಲಿಕೆ ಹೇಗೆ?
- ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ವನ್ಯಜೀವಿ ಅಂಗಾಂಗಗಳನ್ನು ಸರ್ಕಾರಕ್ಕೆ ಮರಳಿಸಲು ಅವಕಾಶ
- ರೈತರು ಅತಿ ಕಡಿಮೆ ಬೆಲೆಗೆ ಮಣ್ಣು ಪರೀಕ್ಷೆ ಹೇಗೆ ಮಾಡಿಸಬಹುದು?; ಮಣ್ಣನ್ನು ಹೇಗೆ ತೆಗೆಯಬೇಕು? ಎಷ್ಟು ಶುಲ್ಕ? ಸಂಪೂರ್ಣ ವಿವರವನ್ನು ಓದಿ
- ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮೀ ಯೋಜನೆಗೆ ಹೊಸ ರೂಲ್ಸ್ ಜಾರಿ; ಈ ಕೆಲಸ ಮಾಡದಿದ್ರೆ ನಿಮಗೆ ಸಿಗಲ್ಲ ಗೃಹಲಕ್ಷ್ಮೀ 5 ನೇ ಕಂತಿನ ಹಣ
- ರೈತರಿಗೆ ಗುಡ್ ನ್ಯೂಸ್; ಶೀಘ್ರವೇ ಕೇಂದ್ರದಿಂದ pm kisan ಮೊತ್ತ ಏರಿಕೆ
- ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ ಉದ್ಯೋಗ; 140 ಇತರೆ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆರಂಭಿಕ ವೇತನ ರೂ.44,490
- ರಾಜ್ಯದ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ; ನಿಮ್ಮ ಖಾತಗೆ ಬಂದಿದ್ಯಾ ಹಣ
- ರಾಜ್ಯದ ರೈತರಿಗೆ ಗುಡ್ ನ್ಯೂಸ್: ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ
- ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
- ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
- ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply