bpl ration card : ಕೊನೆಗೂ ರೇಷನ್ ಕಾರ್ಡ್ ಹೊಸ ಪಟ್ಟಿ ಬಿಡುಗಡೆ

(bpl ration card ) ರೇಷನ್ ಕಾರ್ಡ್ ಒಂದು ಪ್ರಮುಖ ದಾಖಲೆಯಾಗಿದ್ದು, ವಿವಿಧ ಯೋಜನೆಗಳಿಗೆ ಪಡಿತರ ಚೀಟಿ ಮುಖ್ಯವಾಗಿದೆ. ರಾಜ್ಯ ಹಾಗೂ ಕೇಂದ್ರ ಸರ್ಕಾರದಿಂದ ನೀಡುವ ಹಲವು ಸೌಲಭ್ಯವನ್ನು ಬಿಪಿಎಲ್ ರೇಷನ್ ಕಾರ್ಡ್ ಹೊಂದಿರುವವರು ಪಡೆದುಕೊಳ್ಳಬಹುದು. ಅಲ್ಲದೆ ಶಾಲಾ- ಕಾಲೇಜು ವಿದ್ಯಾರ್ಥಿಗಳಿಗೂ ಹಲವಾರ ಪ್ರಯೋಜನವನ್ನು ಈ ಬಿಪಿಎಲ್ ರೇಷನ್ ಕಾರ್ಡ್ ನಿಂದ ಪಡೆಯಬಹುದು.

ಇದನ್ನೂ ಓದಿ; ಗೃಹಜ್ಯೋತಿ ಯೋಜನೆಯ ಫಲಾನುಭವಿಗಳಿಗೆ ಬಿಗ್ ಶಾಕ್; ಇನ್ಮುಂದೆ ಇಂತಹವರಿಗೆ ಇಲ್ಲ ಫ್ರೀ ಕರೆಂಟ್

ಇತ್ತೀಚಿನ ದಿನಗಳಲ್ಲಿ ಸರ್ಕಾರದ ಮಾನದಂಡಗಳ ಹೊರತಾಗಿಯೂ ಸಾಕಷ್ಟು ಜನ ಬಿಪಿಎಲ್ ಕಾರ್ಡ್ (bpl ration card ) ಪಡೆದುಕೊಂಡಿದ್ದಾರೆ. ಅಂತವರ ಪಡಿತರ ಚೀಟಿಯನ್ನು ಸರ್ಕಾರ ರದ್ದು ಪಡಿಸುತ್ತಿದೆ. ಒಂದು ವೇಳೆ ಪಡಿತರ ಚೀಟಿ ಲಿಸ್ಟ್ ನಲ್ಲಿ ನಿಮ್ಮ ಹೆಸರು ಇಲ್ಲದಿದ್ದರೆ ನಿಮ್ಮ ಪಡಿತರ ಚೀಟಿ ರದ್ದಾಗಿದೆ ಎಂದು ನೀವು ತಿಳಿದುಕೊಳ್ಳಬಹುದು. ಹೇಗೆ ಚೆಕ್ ಮಾಡುವುದು ಇಲ್ಲಿದೆ ಸಂಪೂರ್ಣ ಮಾಹಿತಿ.

ಇದನ್ನೂ ಓದಿ; ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟದ ಹಿಂದಿದ್ದಾರೆ ಮಲೆನಾಡಿನ ಇಬ್ಬರು; ಟೋಪಿಯಲ್ಲಿದ್ದ ಕೂದಲಿನಿಂದ ಸಿಕ್ಕಿತು ಮಹತ್ವದ ಸುಳಿವು

ಪಡಿತರ ಚೀಟಿ ರದ್ದಾಗಿರುವುದನ್ನು ಚೆಕ್ ಮಾಡುವುದು ಹೇಗೆ?;
* ಆಹಾರ ಇಲಾಖೆಯ (bpl ration card ) ಅಧಿಕೃತ ವೆಬೈಟ್ ಗೆ ಭೇಟಿ ನೀಡಿ. (https://ahara.kar.nic.in/)
* ಸಿಟಿಜನ್ ಅಸಿಸ್ಟೆಂಟ್ ಎನ್ನುವ ಆಯ್ಕೆ ಮೇಲೆ ಕ್ಲಿಕ್ ಮಾಡಿ.
* ನಂತರ ಪಡಿತರ ಚೀಟಿ ಲಿಸ್ಟ್ ಮೇಲೆ ಕ್ಲಿಕ್ ಮಾಡಿ.
* ಈಗ ನಿಮ್ಮ ರಾಜ್ಯ, ಜಿಲ್ಲೆ ಮೊದಲಾದ ವಿವರಗಳನ್ನು ನೀಡಿ ಪಡಿತರ ಲಿಸ್ಟ್ ನಲ್ಲಿ ನಿಮ್ಮ ಹೆಸರು ಇದೆಯಾ ಇಲ್ವಾ ಚೆಕ್ ಮಾಡಬಹುದು.

bpl ration card : ಕೊನೆಗೂ ರೇಷನ್ ಕಾರ್ಡ್ ಹೊಸ ಪಟ್ಟಿ ಬಿಡುಗಡೆ
bpl ration card : ಕೊನೆಗೂ ರೇಷನ್ ಕಾರ್ಡ್ ಹೊಸ ಪಟ್ಟಿ ಬಿಡುಗಡೆ

ಪ್ರಮುಖ ಸುದ್ದಿಗಳನ್ನು ಓದಿ

  1. ಕೃಷಿ ಯಂತ್ರೋಪಕರಣ ಖರೀದಿಗೆ ಸಹಾಯಧನ; ಈಗಲೇ ಅರ್ಜಿ ಸಲ್ಲಿಸಿ
  2. ಸರ್ಕಾರಿ ಉದ್ಯೋಗ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್;  ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಉದ್ಯೋಗ
  3. ಅಂಚೆ ಕಚೇರಿಯಲ್ಲಿ ಮಹಿಳೆಯರಿಗಾಗಿ ವಿಶೇಷ ಯೋಜನೆ!; ಜನರಿಂದ ಭರ್ಜರಿ ರೆಸ್ಪಾನ್ಸ್, ಏನಿದು ಯೋಜನೆ?
  4. ಹೊಸ ರೇಷನ್ ಕಾರ್ಡ್ ಪಡೆಯಲು ಅರ್ಜಿ ಆಹ್ವಾನ;ಅರ್ಜಿ ಸಲ್ಲಿಕೆ ಹೇಗೆ?; ಅಗತ್ಯ ದಾಖಲೆಗಳು ಯಾವುವು?ಪೂರ್ಣ ವಿವರ ಇಲ್ಲಿದೆ
  5. hal ಕಂಪನಿಯಲ್ಲಿದೆ ಬಂಪರ್ ಉದ್ಯೋಗಾವಕಾಶ: ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್
  6. ಪಿಎಂ ಕಿಸಾನ್ ಯೋಜನೆ; 16ನೇ ಕಂತಿನ ಹಣ ಇನ್ನು ಬಂದಿಲ್ವಾ?; ತಪ್ಪದೇ ಈ ಕೆಲಸ ಮಾಡಿ
  7. ಸೆಕೆಂಡ್ ಹ್ಯಾಂಡ್ ಬೈಕ್ ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ;ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
  8. ಹುಕ್ಕಾ ಪ್ರಿಯರಿಗೆ ಬಿಗ್ ಶಾಕ್; ಕರ್ನಾಟಕದಲ್ಲಿ ಹುಕ್ಕಾ ಬಾರ್ ನಿಷೇಧ! ಕಾರಣವೇನು?
  9. ಅಡಿಕೆ, ಕಾಫಿ, ಕಾಳುಮೆಣಸು ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ; ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
  10. ರಾಜ್ಯದ ರೈತರಿಗೆ ಗುಡ್ ನ್ಯೂಸ್; ಬರಪರಿಹಾರದ ಹಣ ಜಮಾ; ನಿಮಗೂ ಬಂತಾ ಹಣ, ಹೀಗೆ ಚೆಕ್ ಮಾಡಿ
  11. ಮಹಾನಗರ ಪಾಲಿಕೆಯಲ್ಲಿ ಉದ್ಯೋಗಾವಕಾಶ; 93 ಪೌರಕಾರ್ಮಿಕರ ಭರ್ತಿಗೆ ಅಧಿಸೂಚನೆ
  12. ಭಾರತ್ ಇಲೆಕ್ಟ್ರಾನಿಕ್ಸ್‌ ಲಿಮಿಟೆಡ್ ನಲ್ಲಿ ಉದ್ಯೋಗ; ಅರ್ಜಿ ಸಲ್ಲಿಸುವ ವಿಧಾನ ಹೇಗೆ? ವೇತನ ಎಷ್ಟು?
  13. 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ, ಇಲ್ಲಿದೆ ಪಟ್ಟಿ
  14. ಹುತಾತ್ಮ ಯೋಧ ಕ್ಯಾ. ಪ್ರಾಂಜಲ್‌ ಗೆ ಮರಣೋತ್ತರ ಶೌರ್ಯ ಚಕ್ರ ಪ್ರಶಸ್ತಿ
  15. ವಿದ್ಯುತ್ ಬಿಲ್ ಹೊರೆ ಇಳಿಸಲು ಕೇಂದ್ರದ ಹೊಸ ಯೋಜನೆ ಜಾರಿ; 1 ಕೋಟಿ ಮನೆಗಳ ಮೇಲೆ ಬರಲಿದೆ ಸೋಲಾರ್‌ ಫಲಕಗಳು;ಯಾರಿಗೆ ಸಿಗಲಿದೆ ಪ್ರಯೋಜನ, ಯಾವ ದಾಖಲೆಗಳು ಬೇಕು?
  16. ದಕ್ಷ ಪೊಲೀಸ್ ಅಧಿಕಾರಿ ಸುಧೀರ್ ಹೆಗ್ಡೆಗೆ ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ
  17. ಲೋಕಸಭೆ ಚುನಾವಣೆ: ಕ್ಷೇತ್ರ ಬದಲಿಸುವ ಪ್ರಶ್ನೆಯೇ ಇಲ್ಲ- ಶೋಭಾ ಕರಂದ್ಲಾಜೆ
  18. ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ; 10th ಪಾಸಾದವರಿಗೆ ಅರ್ಜಿ ಆಹ್ವಾನ
  19. hsrp ನಂಬರ್ ಪ್ಲೇಟ್; ನೋಂದಣಿ ಹೇಗೆ? ವೆಬ್‌ ಸೈಟ್ ಯಾವುದು?; ರಿಜಿಸ್ಟ್ರೇಷನ್ ಪ್ರಕ್ರಿಯೆ ವೇಳೆ ಹುಷಾರು! ಯಾಮಾರಬೇಡಿ!
  20. ಆಡಳಿತ ತರಬೇತಿ ಸಂಸ್ಥೆ ಹುದ್ದೆಗಳಿಗೆ ಅರ್ಜಿ ಆಹ್ವಾನ; ಎಸ್‌.ಎಸ್‌.ಎಲ್‌.ಸಿ, ಪಿಯುಸಿ ಪಾಸಾದವರಿಗೆ ಜಾಬ್
  21. ಬಿಯರ್ ಪ್ರಿಯರಿಗೆ ಬಿಗ್ ಶಾಕ್; ಮತ್ತೆ ಬಿಯರ್ ದರ ಹೆಚ್ಚಿಸಲು ಅಬಕಾರಿ ಇಲಾಖೆ ಸಿದ್ಧತೆ
  22. ರೈತರ ಕೃಷಿ ಸಾಲದ ಬಡ್ಡಿ ಮನ್ನಾ; ಯಾವ ರೈತರ, ಯಾವ ಸಾಲದ ಬಡ್ಡಿ ಮನ್ನಾ?; ಯಾವ ದಿನಾಂಕದಿಂದ ಈ ಆದೇಶ ಒಳಪಡುತ್ತದೆ?
  23. ರೈತರೇ ಗಮನಿಸಿ; pm kisan ನೋಂದಣಿ ಸಂಖ್ಯೆ ಮರೆತಿದ್ರೆ ಜಸ್ಟ್ ಹೀಗೆ ತಿಳಿಯಿರಿ
  24. ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 96 ಕಾರ್ಯಕರ್ತೆ ಹಾಗೂ ಸಹಾಯಕಿಯರ ಭರ್ತಿಗೆ ಅಧಿಸೂಚನೆ; ಅರ್ಜಿ ಸಲ್ಲಿಕೆ ಹೇಗೆ?
  25. ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ವನ್ಯಜೀವಿ ಅಂಗಾಂಗಗಳನ್ನು ಸರ್ಕಾರಕ್ಕೆ ಮರಳಿಸಲು ಅವಕಾಶ
  26.  ರೈತರು ಅತಿ ಕಡಿಮೆ ಬೆಲೆಗೆ ಮಣ್ಣು ಪರೀಕ್ಷೆ ಹೇಗೆ ಮಾಡಿಸಬಹುದು?; ಮಣ್ಣನ್ನು ಹೇಗೆ ತೆಗೆಯಬೇಕು? ಎಷ್ಟು ಶುಲ್ಕ? ಸಂಪೂರ್ಣ ವಿವರವನ್ನು ಓದಿ
  27. ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು
  28. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮೀ ಯೋಜನೆಗೆ ಹೊಸ ರೂಲ್ಸ್ ಜಾರಿ; ಈ ಕೆಲಸ ಮಾಡದಿದ್ರೆ ನಿಮಗೆ ಸಿಗಲ್ಲ ಗೃಹಲಕ್ಷ್ಮೀ 5 ನೇ ಕಂತಿನ ಹಣ
  29.  ರೈತರಿಗೆ ಗುಡ್ ನ್ಯೂಸ್; ಶೀಘ್ರವೇ ಕೇಂದ್ರದಿಂದ pm kisan ಮೊತ್ತ ಏರಿಕೆ
  30. ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ ಉದ್ಯೋಗ; 140 ಇತರೆ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆರಂಭಿಕ ವೇತನ ರೂ.44,490