BPL Ration Card: ರಾಜ್ಯದ ಜನರಿಗೆ ಬಿಪಿಎಲ್ (ರೇಷನ್) ಕಾರ್ಡ್ (BPL Ration Card:) ತುಂಬಾ ಮುಖ್ಯವಾಗಿದೆ. ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಪಡೆಯಬೇಕು ಎಂದರೆ ಬಿಪಿಎಲ್ ಕಾರ್ಡ್ ಇರಲೇಬೇಕು. ಹಾಗಾಗಿ ರೇಷನ್ ಕಾರ್ಡ್ ಇಲ್ಲದೆ ಇರುವವರು ಹೊಸದಾಗಿ ಅಪ್ಪೆ ಮಾಡುತ್ತಿದ್ದಾರೆ. ಇನ್ನು ಕೆಲವರು ಅಷ್ಟೇಟ್ (Update ) ಮಾಡಿಸುತ್ತಿದ್ದಾರೆ. ಇದೀಗ ಸರ್ಕಾರವು ರೇಷನ್ ಕಾರ್ಡ್ ವಿಷಯದಲ್ಲಿ ಬಿಗ್ ಅಪ್ಡೇಟ್ ಒಂದನ್ನು ನೀಡಿದೆ.
ಇದನ್ನೂ ಓದಿ; ಚಂದ್ರನ ಅಂಗಳಕ್ಕಿಳಿದ ರೋವರ್ ಪ್ರಜ್ಞಾನ್; ರೋವರ್ ಚಲನೆಯ ಮತ್ತೊಂದು ವಿಡಿಯೊವನ್ನು ಹಂಚಿಕೊಂಡ ಇಸ್ರೋ
ಹೌದು, ರೇಷನ್ ಕಾರ್ಡ್ (Ration Card) ಇಂದ ಜನರಿಗೆ ಬಹಳಷ್ಟು ಅನುಕೂಲ ಮತ್ತು ಪ್ರಯೋಜನ ಇದೆ. ಕಡಿಮೆ ಬೆಲೆಯಲ್ಲಿ ಸರ್ಕಾರದಿಂದ ಅಕ್ಕಿ, ಧಾನ್ಯ ಇದೆಲ್ಲವೂ ಸಿಗುತ್ತದೆ. ಅಷ್ಟೇ ಅಲ್ಲದೆ, ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವುದಕ್ಕೆ ಬಿಪಿಎಲ್ ಕಾರ್ಡ್ ಇದ್ದರೆ ಅನುಕೂಲ, ಕೇಂದ್ರ ಸರ್ಕಾರ (Central Govt0 ಮತ್ತು ರಾಜ್ಯ ಸರ್ಕಾರದ (State Govt0 ಯೋಜನೆಗಳ ಲಾಭ ಪಡೆಯಬೇಕು ಎಂದರೆ ಬಿಪಿಎಲ್ ಕಾರ್ಡ್ ಬೇಕೇ ಬೇಕು.
ಹೀಗಿರುವಾಗ ಕಾರಿದ್ದವರಿಗೆ (car) ಬಿಪಿಎಲ್ ಕಾರ್ಡ್ ರದ್ದು ಮಾಡುವ ಕುರಿತು ಎಲ್ಲೆಡೆ ಸುದ್ದಿ ಪ್ರಸಾರವಾಗಿತ್ತು. ಈ ಗೊಂದಲಗಳಿಗೆ ತೆರೆ ಎಳೆದಿದ್ದಾರೆ. ಹೌದು, ಈ ಬಗ್ಗೆ ಆಹಾರ ಸಚಿವ ಕೆ.ಎಚ್. ಮುನಿಯಪ್ಪ (Muniyappa) ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ; ಇನ್ಮುಂದೆ ಕಾಡಿನ ರಾಜ ಸಿಂಹ ಅಲ್ಲ..!; ಚಿರತೆಗೆ ಕಾಡಿನ ರಾಜನ ಪಟ್ಟ.. ಏನಿದು ಹೊಸ ಬೆಳವಣಿಗೆ
ಈ ರೀತಿಯ ಪ್ರಸ್ತಾಪ ಸದ್ಯಕ್ಕಿಲ್ಲ:
ನಾವೀಗ ಬಿಪಿಎಲ್ ರದ್ದು ಮಾಡುವ ಚಿಂತನೆಯಲ್ಲಿ ಇಲ್ಲ. ಈಗ ಎರಡು ಕೆಲಸಗಳು ತುರ್ತಾಗಿ ನಡೆಯಬೇಕಾಗಿದೆ. ಈಗಾಗಲೇ ಅರ್ಜಿ ಸಲ್ಲಿಸಿರುವ ಮೂರು ಲಕ್ಷ ಕುಟುಂಬಗಳಿಗೆ ಬಿಪಿಎಲ್/ಎಪಿಎಲ್ (BPL/APL) ಕಾರ್ಡ್ಗಳನ್ನು ಒದಗಿಸುವುದು ಮತ್ತು ಪಡಿತರ ಚೀಟಿಗಳಿಗೆ ಖಾತೆಗಳನ್ನು ಜೋಡಿಸುವುದು ಎಂದು ಮುನಿಯಪ್ಪ ಸ್ಪಷ್ಟಪಡಿಸಿದ್ದಾರೆ.
ಇದನ್ನೂ ಓದಿ; ಅರ್ನಬ್ ಗೋಸ್ವಾಮಿ ಪಾಲಾದ ಕನ್ನಡ ಖ್ಯಾತ ಸುದ್ದಿವಾಹಿನಿ; ದಿಗ್ವಿಜಯ ನ್ಯೂಸ್ ಇನ್ಮುಂದೆ ರಿಪಬ್ಲಿಕ್ ಕನ್ನಡ.. ಏನಿದು ಸುದ್ದಿ?
ಬಿಪಿಎಲ್ ಕಾರ್ಡ್ ರದ್ದತಿ ಪ್ರಶ್ನೆ ಸದ್ಯಕ್ಕೆ ಇಲ್ಲ
ನಾಲ್ಕು ಚಕ್ರದ ಸ್ವಂತ ವಾಹನ ಇದ್ದರೆ ಬಿಪಿಎಲ್ ಕಾರ್ಡ್ ರದ್ದಾಗುತ್ತದೆ (ಬಾಡಿಗೆ ಕಾರು ಇದ್ದರೆ ತೊಂದರೆ ಇಲ್ಲ) ಎಂಬ ಚರ್ಚೆ ಬಗ್ಗೆ ಮಾತನಾಡಿರುವ ಕೆ.ಎಚ್. ಮುನಿಯಪ್ಪ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಇಂಥಹುದೊಂದು ತೀರ್ಮಾನ ಮಾಡಲಾಗಿತ್ತು. ಕಾಂಗ್ರೆಸ್ ಸರ್ಕಾರ ಇದರ ಬಗ್ಗೆ ಇನ್ನೂ ಏನೂ ತೀರ್ಮಾನ ಮಾಡಿಲ್ಲ. ಕೆಲವು ಬಿಪಿಎಲ್ ಕಾರ್ಡ್ ದಾರ ಬಳಿ ಸಣ್ಣ ಕಾರುಗಳು ಇರುತ್ತವೆ. ಹಾಗಂತ ಅವರನ್ನು ಬಿಪಿಎಲ್‌ನಿಂದ ಹೊರಗಿಡಲು ಆಗುವುದಿಲ್ಲ. ಹೀಗಾಗಿ ಮುಂದೆ ಇದರ ಪ್ರಸ್ತಾಪ ಬಂದಾಗ ಮಾನದಂಡಗಳ ಮರುಚಿಂತನೆ ನಡೆಸಲಾಗುತ್ತದೆ. ಆದರೆ, ಸದ್ಯಕ್ಕೆ ಅದರ ಯಾವ ಯೋಚನೆಯೂ ಇಲ್ಲ ಎಂದಿದ್ದಾರೆ
ಪ್ರಮುಖ ಸುದ್ದಿಗಳನ್ನು ಓದಿ
- ಚಂದ್ರಯಾನ-3 ಬಗ್ಗೆ ಭವಿಷ್ಯ ನುಡಿದ ಶ್ರೀಗಳು; ರಾಜ್ಯ ರಾಜಕೀಯದ ಬಗ್ಗೆ ಕೋಡಿಮಠ ಶ್ರೀಗಳು ಏನಂದ್ರು
- ವಾಹನ ಖರೀದಿ ಮಾಡಿದ ಎಲ್ಲರಿಗೂ ಹೊಸ ರೂಲ್ಸ್!; ಈ ವಾಹನಗಳಿಗೆ ಹೊಸ ನಂಬರ್ ಪ್ಲೇಟ್ ಕಡ್ಡಾಯ
- ಅತೀ ಹೆಚ್ಚು ಇಳುವರಿ ಕೊಡುವ ಅಡಿಕೆ ತಳಿಗಳು ಯಾವುದು ಗೊತ್ತೇ?
- ನಿಮ್ಮೂರಿನ ಸಮಸ್ಯೆಗೆ ಅಧಿಕಾರಿಗಳು ಸ್ಪಂದಿಸುತ್ತಿಲ್ವಾ?; ಪ್ರಧಾನಿ ಮಂತ್ರಿಗೆ ಪತ್ರ ಬರೆಯೋ ಯೋಚನೆ ಇದೆಯಾ?
- darshan toogudeepa: ಕೊನೆಗೂ ಮಾಧ್ಯಮದರ ಕ್ಷಮೆ ಕೇಳಿದ ನಟ ದರ್ಶನ್; ಅಷ್ಟಕ್ಕೂ d boss ಹಾಗೂ ಮೀಡಿಯಾದವರ ಮಧ್ಯೆ ಏನಾಗಿತ್ತು?
- ಚಂದ್ರಯಾನ 3 ಯಶಸ್ವಿಯಾದರೆ ಏನು ಲಾಭ; ಚಂದ್ರನ ಮೇಲ್ಮೈಯಲ್ಲಿ ಚಂದ್ರಯಾನ- 3ಗೆ ಏನೆಲ್ಲ ಅಪಾಯಗಳಿವೆ
- ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಳ್ಳಲು ರೈತರಿಗೆ ಸಿಗಲಿದೆ ಸಹಾಯಧನ!; ಯಾವ ಬೆಳೆಗಳಿಗೆ ಸಹಾಯಧನ ಸಿಗುತ್ತದೆ
- ಕೇರಳದಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆ; ಕರ್ನಾಟಕ ಗಡಿಯಲ್ಲಿ ಕಟ್ಟೆಚ್ಚರ
- ಈ ಕೆಂಪಿರುವೆ ಚಟ್ನಿ ಆರೋಗ್ಯಕ್ಕೆ ಎಷ್ಟು ಒಳ್ಳೇದು ಅಂತ ನಿಮಗೊತ್ತಾ?
- ವೀರ ಮದಕರಿ ಚಿತ್ರದಲ್ಲಿ ಸುದೀಪ್ ಮಗಳ ಪಾತ್ರದಲ್ಲಿ ಕಾಣಸಿಕೊಂಡಿದ್ದ ಬಾಲಕಿ ಈಗ ಹೇಗಿದ್ದಾಳೆ?; ಫೋಟೋ ಕಂಪೇರ್ ಮಾಡಿ ಫಿದಾ ಆದ ನೆಟ್ಟಿಗರು.. ಇಲ್ಲಿವೆ ಫೋಟೋಸ್
- ಆ ಒಂದು ಘಟನೆ ಕಿರಿಕ್ ಕೀರ್ತಿ ಜೀವನವನ್ನೇ ಹಾಳು ಮಾಡಿತ್ತಾ?; ವಿಚ್ಛೇದನ ಬಳಿಕ ಮೊದಲ ಬಾರಿಗೆ ಕೀರ್ತಿ ಹೇಳಿದ್ದೇನು?
- ಪೇರಳೆ ಬೆಳೆ ಬೆಳೆದು ಎಷ್ಟು ಲಾಭ ಮಾಡಬಹುದು ಗೊತ್ತಾ?; ಲಾಭ ತಿಳಿದರೆ ಅಚ್ಚರಿ ಆಗೋದು ಗ್ಯಾರಂಟಿ
- ಸಕತ್ ಟೇಸ್ಟಿ ಈ ಗೋಧಿ ಹಿಟ್ಟಿನ ಹಲ್ವಾ; 4 ಸಾಮಗ್ರಿಗಳಿದ್ರೆ ಸಾಕು ರೆಡಿಯಾಗುತ್ತೆ ಈ ಸಿಹಿ ತಿಂಡಿ
- ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ; ಗ್ಯಾಸ್ ಸಿಲಿಂಡರ್ ಗೆ ಸಬ್ಸಿಡಿ ಬಿಡುಗಡೆ
- ಇಂದಿನಿಂದ ಶಿವಮೊಗ್ಗಕ್ಕೆ ವಿಮಾನ ಹಾರಾಟ ಶುರು; ಟಿಕೆಟ್ ದರ ಎಷ್ಟು ಗೊತ್ತಾ?
-
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply