(bpl-ration card:) ಕೇಂದ್ರ ಸರ್ಕಾರದಿಂದ ಯಾವುದೇ ಯೋಜನೆಯ ಪ್ರಯೋಜನ ಅಥವಾ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಯ ಲಾಭ ಪಡೆಯಬೇಕಾದರೆ ದಾಖಲೆಗಳಲ್ಲಿ ರೇಷನ್ ಕಾರ್ಡ್ ಮುಖ್ಯವಾಗಿದೆ. ಹೊಸ ರೇಷನ್ ಕಾರ್ಡ್’ಗಾಗಿ ಕಾಯುತ್ತಿದ್ದ ಜನರಿಗೆ ಇದೀಗ ಮತ್ತೆ ನಿರಾಸೆಯಾಗಿದೆ.
ಇದನ್ನೂ ಓದಿ: ರಾಜ್ಯದ ರೈತರಿಗೆ ಗುಡ್ ನ್ಯೂಸ್; 5 ಲಕ್ಷ ರೈತರ ಖಾತೆಗೆ ಬರ ಪರಿಹಾರ ಮೊತ್ತ ಜಮಾ
ಹೌದು, ಬಿಪಿಎಲ್ ಕಾರ್ಡ್ ವಿತರಿಸುವಲ್ಲಿ ಸರ್ಕಾರ ವಿಳಂಬ ನೀತಿ ಅನುಸರಿಸುತ್ತಿದೆ. ಸದ್ಯಕ್ಕೆ ಬಿಪಿಎಲ್ ಕಾರ್ಡ್ ವಿತರಣೆ ಇಲ್ಲ. ಹಳೆಯ ಅರ್ಜಿಗಳ ವಿಲೇವಾರಿ ನಂತರವೇ ಹೊಸ ಅರ್ಜಿಗಳಿಗೆ ಆಹ್ವಾನ ನೀಡಲಾಗುವುದು ಎಂದು ಹೇಳಲಾಗಿದೆ.
ಇದನ್ನೂ ಓದಿ: ಅನ್ನದಾತರಿಗೆ ಮುಖ್ಯ ಮಾಹಿತಿ; ಕೃಷಿ ಸಂಬಂಧಿತ ಸೌಲಭ್ಯ ಪಡೆಯಲು ತಪ್ಪದೇ ಈ ಕೆಲಸ ಮಾಡಿ
ಬಡ ಕುಟುಂಬಗಳಿಗೆ ಉಚಿತ ಆಹಾರ ಧಾನ್ಯ ವಿತರಣೆಗಾಗಿ ಆದ್ಯತೆ ಮೇರೆಗೆ ಬಿಪಿಎಲ್ ಕಾರ್ಡ್ ಗಳನ್ನು ವಿತರಿಸಬೇಕಿದೆ. ಸುಮಾರು ಎರಡು ವರ್ಷಗಳಿಂದ ಅರ್ಜಿ ಆಹ್ವಾನಿಸಿಲ್ಲ. ಇದರಿಂದಾಗಿ ಅನ್ನಭಾಗ್ಯ ಯೋಜನೆಯಡಿ ಅಕ್ಕಿ, ಹೆಚ್ಚುವರಿ ಅಕ್ಕಿ ಬದಲು ಹಣ ಪಡೆದುಕೊಳ್ಳುವ ನಿರೀಕ್ಷೆಯಲ್ಲಿದ್ದವರಿಗೆ ನಿರಾಸೆಯಾಗಿದೆ.
ಇದನ್ನೂ ಓದಿ: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಜಮಾ ಕುರಿತು ಬಿಗ್ ಅಪ್ಡೇಟ್
ಬಡತನ ರೇಖೆಗಿಂತ ಕೆಳಗಿರುವವರು ಉಚಿತ ಆಹಾರ ಧಾನ್ಯ ಪಡೆಯಲು ರೇಷನ್ ಕಾರ್ಡ್ ಕಡ್ಡಾಯವಾಗಿದ್ದು, ಈಗಾಗಲೇ ಗುರಿ ಮೀರಿ ಕಾರ್ಡ್ ಗಳನ್ನು ವಿತರಿಸಲಾಗಿದೆ. ಮತ್ತೆ ಲಕ್ಷಾಂತರ ಕಾರ್ಡ್ ಗಳನ್ನು ವಿತರಿಸಿದರೆ ಹೊರೆಯಾಗಲಿದೆ. ರಾಜ್ಯದಲ್ಲಿ 2013 ರ ಜನಸಂಖ್ಯೆ ಆಧಾರದ ಮೇಲೆ 1.15 ಕೋಟಿ ಪಡಿತರ ಚೀಟಿ ವಿತರಿಸುವ ಗುರಿ ನಿಗದಿಪಡಿಸಿದ್ದು, 1.48 ಕೋಟಿ ಕಾರ್ಡ್ ಗಳನ್ನು ವಿತರಿಸಲಾಗಿದೆ. ಹಳೆಯ ಅರ್ಜಿಗಳೇ ಸುಮಾರು 2 ಲಕ್ಷಕ್ಕೂ ಅಧಿಕ ಇರುವುದರಿಂದ ಇವುಗಳನ್ನು ವಿಲೇವಾರಿ ಮಾಡಿದ ನಂತರ ಹೊಸ ಅರ್ಜಿಗಳ ಸ್ವೀಕರಿಸುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎನ್ನಲಾಗಿದೆ. ಇದರಿಂದಾಗಿ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಕಾಯುತ್ತಿದ್ದವರಿಗೆ ನಿರಾಸೆಯಾಗಿದೆ.

ಇದನ್ನೂ ಓದಿ: ಪ್ರವಾಸಿ ಗೈಡ್ ಹುದ್ದೆಗೆ ಅರ್ಜಿ ಆಹ್ವಾನ; ಎಲ್ಲಿ? ಅರ್ಹತೆ ಏನಿರಬೇಕು, ಇಲ್ಲಿದೆ ಡಿಟೈಲ್ಸ್
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
- ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ HSRP ನಂಬರ್ ಪ್ಲೇಟ್ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
- ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
- ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
- ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ
- ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವೇ.?; ಹಾಗಿದ್ರೆ ತಕ್ಷಣವೇ ಈ ಕೆಲಸ ಮಾಡಿ!
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಆರು ವರ್ಷದ ಬಳಿಕ ಕಾಳುಮೆಣಸು ಬೆಲೆಯಲ್ಲಿ ಭಾರೀ ಏರಿಕೆ; 2018 ರ ದಾಖಲೆ ಬೆಲೆ ನಿರೀಕ್ಷೆಯಲ್ಲಿ ಬೆಳೆಗಾರರು






