Bpl-Ration-Card:ರೇಷನ್‌ ಕಾರ್ಡ್‌ ಇದ್ದವರು ಆದಾಯ ಪತ್ರ ಸಲ್ಲಿಸಬೇಕಾ

(Bpl-Ration-Card:) ರಾಜ್ಯದಲ್ಲಿ ಬಡತನ ರೇಖೆಗಿಂತ ಕೆಳಗಿರುವವರ ಸಂಖ್ಯೆಯಲ್ಲಿ ಇಳಿಕೆಯಾಗಿದೆ. ಆದರೆ, ಬಡತನ ರೇಖೆಗಿಂತ ಕೆಳಗಿರುವವರಿಗೆ ನೀಡುವ ಬಿಪಿಎಲ್ ಕಾರ್ಡ್ ಸಂಖ್ಯೆ ಹೆಚ್ಚಾಳವಾಗಿದೆ. ಯಾಕೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದರು. ಹೀಗಾಗಿ ಈ ಜಿಲ್ಲೆಯಲ್ಲಿ ಎಂಟು ದಿನಗಳಲ್ಲಿ ಬರೊಬ್ಬರಿ 7,500 ಕ್ಕೂ ಹೆಚ್ಚು ಆದಾಯ ಪ್ರಮಾಣ ಪತ್ರಕ್ಕೆ ಅರ್ಜಿ ಸಲ್ಲಿಕೆಯಾಗಿದೆ.


ಇದನ್ನೂ ಓದಿ: ಈ ದಿನ ಹೊಸ ರೇಷನ್ ಕಾರ್ಡ್ ನೀಡಲು ಮನೆ ಬಾಗಿಲಿಗೆ ಬರುತ್ತಿದ್ದಾರೆ ಅಧಿಕಾರಿಗಳು!; ಈ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ


ಹೌದು, ಬಡತನ ರೇಖೆಗಿಂತ ಕೆಳಗಿಲ್ಲದೆ ಇರುವವರನ್ನು ಬಿಪಿಎಲ್ ರೇಷನ್ ಕಾರ್ಡ್ ಪಟ್ಟಿಯಿಂದ ಕೈಬಿಡಲಾಗುತ್ತದೆ ಎಂಬ ಕಾರಣಕ್ಕೆ ಕಲಬುರಗಿ ನಗರವೊಂದರಲ್ಲಿ ಎಂಟು ದಿನದಲ್ಲಿ 7,500ಕ್ಕೂ ಹೆಚ್ಚಿನ ಅರ್ಜಿ ಆದಾಯ ಪ್ರಮಾಣ ಪತ್ರಕ್ಕೆ ಸಲ್ಲಿಕೆಯಾಗಿವೆ.


ಇದನ್ನೂ ಓದಿ: ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?


ಹೆಚ್ಚಾಗಿ ಆದಾಯ ಪ್ರಮಾಣ ಪತ್ರಕ್ಕೆ ಮೇ ತಿಂಗಳಿಂದ ಜೂನ್ ತಿಂಗಳು ಕರೆಸಿಕೊಳ್ಳುತ್ತದೆ. ಆ ವೇಳೆ ರಾಜ್ಯದ ಎಲ್ಲೆಡೆ ಶಾಲೆ ಕಾಲೇಜು ಆರಂಭದ ದಿನಗಳಾಗಿರುವ ಹಿನ್ನೆಲೆ ಹೆಚ್ಚಿನ ಅರ್ಜಿ ಬರುತ್ತವೆ. ಅದಾದ ನಂತರ ಉಳಿದ 10 ತಿಂಗಳು ಅರ್ಜಿಗಳ ಸಂಖ್ಯೆ ಕಡಿಮೆಯಾಗಿತ್ತಿತ್ತು. ಆದರೆ, ಈ ಬಾರಿ ಜುಲೈ ಮಧ್ಯದಿಂದ ಮತ್ತೆ ಸೀಜನ್ ಶುರುವಾದಂತಾಗಿದೆ. ಎಂಟು ದಿನಗಳಲ್ಲಿ ಕಲಬುರಗಿ ನಗರವೊಂದರಲ್ಲಿ 7,500 ಕ್ಕೂ ಹೆಚ್ಚು ಆದಾಯ ಮತ್ತು ಜಾತಿ ಪ್ರಮಾಣ ಪತ್ರಕ್ಕೆ ಅರ್ಜಿ ಸಲ್ಲಿಕೆಯಾಗಿದೆ.


ಇದನ್ನೂ ಓದಿ: ಕಾರ್ಮಿಕ ಕಾರ್ಡ್‌ ನೋಂದಣಿಗೆ ಈ ದಾಖಲೆ ಕಡ್ಡಾಯ; ಇಲ್ಲಿದೆ ನೋಡಿ ಡಿಟೈಲ್ಸ್


ಯಾಕೆ ಇಷ್ಟೊಂದು ಆದಾಯ ಪ್ರಮಾಣ ಪತ್ರ ಸಲ್ಲಿಕೆ:
ರಾಜ್ಯದಲ್ಲಿ ಬಡತನ ರೇಖೆಗಿಂತ ಕೆಳಗಿರುವವರ ಸಂಖ್ಯೆಯಲ್ಲಿ ಇಳಿಕೆಯಾಗಿದೆ. ಆದರೆ, ರಾಜ್ಯದಲ್ಲಿ ಮಾತ್ರ ಬಡತನ ರೇಖೆಗಿಂತ ಕೆಳಗಿರುವವರಿಗೆ ನೀಡುವ ಬಿಪಿಎಲ್‌ ಸಂಖ್ಯೆ ಹೆಚ್ಚಳ ಯಾಕಿದೆ ಎಂದು ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದರು. ಇದೀಗ ತಾವು ಬಡತನ ರೇಖೆಗಿಂತ ಕೆಳಗಿದ್ದೇವೆ ಎಂದು ತೋರಿಸಿಕೊಳ್ಳಲು ಜನರು ಆದಾಯ ಪ್ರಮಾಣ ಪತ್ರದ ಮೊರೆ ಹೋಗುತ್ತಿದ್ದಾರೆ.

Bpl-Ration-Card:ರೇಷನ್‌ ಕಾರ್ಡ್‌ ಇದ್ದವರು ಆದಾಯ ಪತ್ರ ಸಲ್ಲಿಸಬೇಕು
Bpl-Ration-Card:ರೇಷನ್‌ ಕಾರ್ಡ್‌ ಇದ್ದವರು ಆದಾಯ ಪತ್ರ ಸಲ್ಲಿಸಬೇಕು

ಇದನ್ನೂ ಓದಿ: ಈ ಗ್ರಾಮ ಪಂಚಾಯಿತಿಯಲ್ಲಿ ಉದ್ಯೋಗ; 15,000 ಸಂಬಳ, ಕೂಡಲೇ ಅರ್ಜಿ ಸಲ್ಲಿಸಿ


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?