(bpl-ration-card-:) ರಾಜ್ಯ ಹಾಗೂ ಕೇಂದ್ರ ಸರ್ಕಾರದ ಯಾವುದೇ ಯೋಜನೆಯ ಲಾಭ ಪಡೆಯಲು ದಾಖಲೆಗಳು ಮುಖ್ಯ. ಅದರಲ್ಲಿ ರೇಷನ್ ಕಾರ್ಡ್ ಹೊಂದಿರುವವರಿಗೆ ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯ ಲಾಭ ಪಡೆಯಲು ಪ್ರಮುಖ ದಾಖಲೆಯಾಗಿದೆ. ಆದರೆ, ಅನರ್ಹರು ಸುಳ್ಳು ದಾಖಲೆಯನ್ನು ನೀಡಿ ಬಿಪಿಎಲ್ ರೇಷನ್ ಕಾರ್ಡ್ ಅನ್ನು ಪಡೆದುಕೊಂಡಿರುವವರಿಗೆ ರೇಷನ್ ಕಾರ್ಡ್ ರದ್ದು ಮಾಡುವ ಮೂಲಕ ಶಾಕ್ ನೀಡಿದೆ.
ಇದನ್ನೂ ಓದಿ; ಈ ಎಲ್ಲಾ ಜಿಲ್ಲೆಗಳಲ್ಲಿ ಬಿಪಿಎಲ್ ಕಾರ್ಡ್ ವಿತರಣೆ; ನಿಮ್ಮ ರೇಷನ್ ಕಾರ್ಡ್ ಅನ್ನು ಇಲ್ಲಿ ಪಡೆಯಿರಿ
ಹೌದು, ಸುಳ್ಳು ದಾಖಲೆಯನ್ನು ನೀಡಿ ಪಡೆದ ಬಿಪಿಎಲ್ ರೇಷನ್ ಕಾರ್ಡ್ ಅನ್ನು ರದ್ದು ಮಾಡುತ್ತಿದ್ದು, ಈ ನಡುವೆ ಇ – ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಸಿಹಿ ಸುದ್ದಿ ನೀಡಿದೆ. ಇ – ಶ್ರಮ್ ನೋಂದಾಯಿತ ಕಾರ್ಮಿಕರಿಗೆ ರೇಷನ್ ಕಾರ್ಡ್ ಅನ್ನು ನೀಡಲು ಆದೇಶಿಸಿದ್ದು, ಆದ್ಯತಾ ಪಡಿತರ ಚೀಟಿ ನೀಡುವ ಕಾರ್ಯ ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಪ್ರಾರಂಭವಾಗಿದೆ. ಅರ್ಹರು ಪಡೆದುಕೊಳ್ಳಬಹುದಾಗಿದೆ.
ಇದನ್ನೂ ಓದಿ; ರಾಜ್ಯದ ಎಲ್ಲಾ ರೈತರಿಗೆ ಮುಖ್ಯ ಮಾಹಿತಿ; ಈ ಕೆಲಸ ಮಾಡಲು ಮೂರು ದಿನ ಮಾತ್ರ ಬಾಕಿ
ಅರ್ಹ ಇ – ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಆದ್ಯತಾ ಪಡಿತರ ಚೀಟಿ ವಿತರಣೆ ಕಾರ್ಯ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಆರಂಭಗೊಂಡಿದೆ. ಕಾರ್ಮಿಕರು ಆದ್ಯತಾ ಪಡಿತರ ಚೀಟಿ ಪಡೆಯಲು ನಿಮ್ಮ ಹತ್ತಿರದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯನ್ನು ಸಂಪರ್ಕಿಸಬಹುದಾಗಿದೆ.
ಇದನ್ನೂ ಓದಿ; ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸಲು ಸಿಂಪಲ್ ಸ್ಟೆಪ್ ಇಲ್ಲಿದೆ ನೋಡಿ
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 1800 425 9339 ಅಥವಾ ಸಹಾಯವಾಣಿ 1967ಕ್ಕೆ ಬೆಳಿಗ್ಗೆ 10.00 ಗಂಟೆಯಿಂದ ಸಂಜೆ 5.30 ಗಂಟೆಯ ಒಳಗಾಗಿ ಸಂಪರ್ಕಿಸಬಹುದಾಗಿದೆ.
(ರೇಷನ್ ಕಾರ್ಡ್ ಸಂಬಂಧಿಸಿದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ)

ಇತ್ತೀಚಿನ ಜನಪ್ರಿಯ ಸುದ್ದಿಗಳು
- ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳು ಕಡ್ಡಾಯ!
- ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸಲು ಸಿಂಪಲ್ ಸ್ಟೆಪ್ ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಬೆಳೆ ಹಾನಿಗೊಳಗಾದ ರೈತರ ಬ್ಯಾಂಕ್ ಖಾತೆಗೆ ಇನ್ಪುಟ್ ಸಬ್ಸಿಡಿ ಜಮೆ!
- ರಾಜ್ಯದ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಗುಡ್ ನ್ಯೂಸ್; ಪಡಿತರ ಚೀಟಿ ವಿತರಣೆ ಆರಂಭ
- ರೇಷನ್ ಕಾರ್ಡ್ ಹೊಂದಿರುವವರು ಮಿಸ್ ಮಾಡ್ದೆ ಈ ಸುದ್ದಿ ಓದಿ; ಇಂತಹವರಿಗೆ ಮುಂದಿನ ತಿಂಗಳಿನಿಂದ ಸಿಗಲ್ಲ ರೇಷನ್!
- ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಏನದು? ರೈತರೇ ಮಿಸ್ ಮಾಡ್ದೆ ಈ ಸುದ್ದಿ ಓದಿ
- ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
- ಪಡಿತರ ಚೀಟಿ ಹೊಂದಿರುವವರು ಓದಲೇಬೇಕು ಈ ಸುದ್ದಿ; ಈ ಕೆಲಸ ಮಾಡದಿದ್ದರೆ ರದ್ದಾಗಲಿದೆ ಕಾರ್ಡ್
- ಆಧಾರ್ ಕೇಂದ್ರದಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ
- ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್; ಈ ಯೋಜನೆಯಡಿ ಸಿಗಲಿದೆ ಸಾಲ ಸೌಲಭ್ಯ!; ಸಾಲಕ್ಕೆ ಯಾವುದೇ ಗ್ಯಾರಂಟಿಯ ಅಗತ್ಯವಿಲ್ಲ
- ಇನ್ಮುಂದೆ DL ಪಡೆಯುವುದು ಬಹಳ ಸುಲಭ; ಬರಲಿದೆ ಈ ಹೊಸ ನಿಯಮ
- ಪೋಷಕರ ಗಮನಕ್ಕೆ; ಮಗುವಿನ ಜನನ ಪ್ರಮಾಣ ಪತ್ರ ಪಡೆಯಲು ಈ ದಾಖಲೆಗಳು ಕಡ್ಡಾಯ!
- ವಾಹನ ಖರೀದಿಸಲು ಸಬ್ಸಿಡಿ; ಆಧಾರ್ ಕಾರ್ಡ್ ಇದ್ರೆ ಈ ರೀತಿ ಅರ್ಜಿ ಸಲ್ಲಿಸಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆ ನಷ್ಟ ಪರಿಹಾರ ಖಾತೆಗೆ ಜಮಾ!
- ಶ್ರೀಲಂಕಾದಿಂದ ಕಾಳು ಮೆಣಸು ಆಮದು; ಐದು ವಾರಗಳಲ್ಲಿ ಕುಸಿತ ಕಂಡ ಕರಿ ಚಿನ್ನ: ರೈತರಲ್ಲಿ ಆತಂಕ
- ಅಕ್ರಮ ಕಟ್ಟಡ ಮಾಲೀಕರಿಗೆ ಬಿಗ್ ಶಾಕ್; ಕಟ್ಟಡ ತೆರವುಗೊಳಿಸುವುದರ ಕುರಿತು ಮಖ್ಯ ಮಾಹಿತಿ ನೀಡಿದ ಡಿ.ಕೆ.ಶಿ






