(BPL RATION CARD;) ಹೊಸ ರೇಷನ್ ಕಾರ್ಡ್ ನಿರೀಕ್ಷೆಯಲ್ಲಿ ಇದ್ದವರಿಗೆ ಸಿಹಿಸುದ್ದಿ ಸಿಕ್ಕಿದ್ದು, ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ಇದನ್ನೂ ಓದಿ: ವಿಂಡೋಸ್ 10 ಬಗ್ಗೆ ಡೊಡ್ಡ ಘೋಷಣೆ; ಏನದು..?
ಕಳೆದ ಎರಡು ವರ್ಷಗಳಿಂದ ಬಿಪಿಎಲ್ ಕಾರ್ಡ್ ಗಾಗಿ ಕಾಯುತ್ತಿರುವವರಿಗೆ ಶೀಘ್ರದಲ್ಲೇ ವಿತರಿಸಲಾಗುವುದು, ಅರ್ಹತೆ ಇಲ್ಲದವರನ್ನು ಎಪಿಎಲ್ ಪಟ್ಟಿಗೆ ಸೇರಿಸುವ ಕೆಲಸ ನಡೆಯುತ್ತಿದೆ. ಅರ್ಹತೆ ಇರುವ ಎಲ್ಲರಿಗೂ ಬಿಪಿಎಲ್ ಕಾರ್ಡ್ ಗಳನ್ನು ವಿತರಿಸಲಾಗುವುದು ಎಂದು ಹೇಳಿದರು.
ಇದನ್ನೂ ಓದಿ: ಉಚಿತ ಎಲ್‌ಪಿಜಿ ಸಂಪರ್ಕ | ಅರ್ಜಿ ಸಲ್ಲಿಕೆ ಹೇಗೆ?
ಸದ್ಯ ಆಹಾರ ಇಲಾಖೆಯಿಂದ ಕರ್ನಾಟಕದೆಲ್ಲೆಡೆ ಅಕ್ರಮ ಬಿಪಿಎಲ್ ಕಾರ್ಡ್ ಪತ್ತೆ ಕಾರ್ಯ ನಡೆಯುತ್ತಿದೆ. ಅರ್ಹರೆ ಇಲ್ಲದೇ ಇದ್ದರೂ ಬಿಪಿಎಲ್ ಕಾರ್ಡ್ ಹೊಂದಿದ್ದರೆ ಅಂತಹವರನ್ನು ಪತ್ತೆ ಮಾಡಿ ಅವರ ಕಾರ್ಡ್ ಅನ್ನು ಎಪಿಎಲ್ʼಗೆ ಬದಲಾವಣೆ ಮಾಡಲಾಗುತ್ತಿದೆ ಎಂದು ಆಹಾರ ಸಚಿವ ಕೆ.ಎಚ್. ಮುನಿಯಪ್ಪ ತಿಳಿಸಿದ್ದಾರೆ.

ಇದನ್ನೂ ಓದಿ: ಯುಪಿಐನಲ್ಲಿ ಬರಲಿದೆ ಹೊಸ ಫೀಚರ್; ಯಾವುದು ಈ ಫೀಚರ್, ಇಲ್ಲಿದೆ ನೋಡಿ
ಇತ್ತೀಚಿನ ಜನಪ್ರಿಯ ಸುದ್ದಿಗಳು (BPL RATION CARD;)
- ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
- ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
- ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
- ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
- ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ





