BPL-RATION CARD-:ರೇಷನ್ ಕಾರ್ಡ್ ನೀಡಲು ಅಧಿಕಾರಿಗಳ ಭೇಟಿ

(BPL-RATION CARD-:) ರೇಷನ್ ಕಾರ್ಡ್ ಗಾಗಿ ಅರ್ಜಿ ಸಲ್ಲಿಸಿದ್ದವರಿಗೆ ಇದೀಗ ಬಿಗ್ ಅಪ್ಡೇಟ್ ಹೊರಬಿದ್ದಿದೆ. ಹೌದು, ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸವರ ಮನೆಗೆ ಖುದ್ದಾಗಿ ಅಧಿಕಾರಿಗಳು ಭೇಟಿ ನೀಡಿ ದಾಖಲೆಯನ್ನು ಪರಿಶೀಲನೆ ನಡೆಸಲಿದ್ದಾರೆ. ಈ ಕುರಿತು ರಾಜ್ಯದ ಎಲ್ಲಾ ಜಿಲ್ಲೆಗಳ ಆಹಾರ ಇಲಾಖೆ ಜಿಲ್ಲಾ ಉಪ ನಿರ್ದೇಶಕರಿಗೆ ಈ ಜವಾಬ್ದಾರಿ ನೀಡಲಾಗಿದೆ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.


ಇದನ್ನೂ ಓದಿ: ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ


ಮನೆ ಬಾಗಿಲಿಗೇ ಬರಲಿದ್ದಾರೆ ಅಧಿಕಾರಿಗಳು:
ಹೊಸ ರೇಷನ್ ಕಾರ್ಡ್ ಗಾಗಿ ಅರ್ಜಿ ಸಲ್ಲಿಸಿರುವ ಅರ್ಜಿದಾರರ ನೈಜ ದಾಖಲೆಗಳನ್ನು ಪರಿಶೀಲಿಸಲು ಮನೆಗೆ ಖುದ್ದು ಭೇಟಿ ನೀಡಲು ಆಹಾರ ಇಲಾಖೆ ಮುಂದಾಗಿದೆ. ಅಧಿಕಾರಿಗಳು ಭೇಟಿ ನೀಡಿದ ಸಂದರ್ಭದಲ್ಲಿ ದಾಖಲೆಗಳಲ್ಲಿ ತಪ್ಪು ಮಾಹಿತಿ ಕಂಡು ಬಂದಲ್ಲಿ ಅಂತಹ ಅರ್ಜಿಗಳನ್ನು ರದ್ದುಪಡಿಸಲಿದ್ದಾರೆ. ವರದಿಯನ್ನು ಆಧರಿಸಿ ಅರ್ಹರು ಎಂದು ಖಚಿತವಾದ ಅರ್ಜಿದಾರರಿಗೆ ಮಾತ್ರ ಹಂತ ಹಂತವಾಗಿ ಅರ್ಜಿ ವಿಲೇವಾರಿ ಮಾಡಿ ಹೊಸ ರೇಷನ್ ಕಾರ್ಡ್ ವಿತರಿಸಲಿದೆ.


ಇದನ್ನೂ ಓದಿ: 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್


ಕಳೆದ ವರ್ಷ 2023 ಮೇ ತಿಂಗಳಿನಲ್ಲಿ ರಾಜ್ಯ ವಿಧಾನಸಭಾ ಚುನಾವಣೆಯಿಂದಾಗಿ ಚುನಾವಣಾ ನೀತಿ ಸಂಹಿತೆ ಜಾರಿಯಾಗಿತ್ತು. ಹೀಗಾಗಿ ಹೊಸ ರೇಷನ್ ಕಾರ್ಡ್ ಮಂಜೂರಾತಿ, ಸೇರ್ಪಡೆ ಹಾಗೂ ತಿದ್ದುಪಡಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಯಿತು. ಅಂದಿನಿಂದ ಇಂದಿನವರೆಗೂ ಬಾಕಿ ಉಳಿದಿರುವ ಅರ್ಜಿಗಳ ವಿಲೇವಾರಿಗೆ ಸರ್ಕಾರ ಅನುಮತಿ ನೀಡಿಲ್ಲ. ಇದೀಗ ಬಾಕಿ ಉಳಿದಿರುವ ಅರ್ಜಿಗಳ ವಿಲೇವಾರಿಗೆ ಆಹಾರ ಇಲಾಖೆ ಭರದ ಸಿದ್ಧತೆ ನಡೆಸಿದ್ದು, ಇವುಗಳಲ್ಲಿ ಅರ್ಹ ಅರ್ಜಿದಾರರೆಷ್ಟು? ಅನರ್ಹ ಅರ್ಜಿದಾರರೆಷ್ಟು? ಎಂಬುವುದನ್ನು ಪತ್ತೆ ಹಚ್ಚಲು ಮುಂದಾಗಿದೆ.

BPL-RATION CARD-:ರೇಷನ್ ಕಾರ್ಡ್ ನೀಡಲು ಅಧಿಕಾರಿಗಳ ಭೇಟಿ
BPL-RATION CARD-:ರೇಷನ್ ಕಾರ್ಡ್ ನೀಡಲು ಅಧಿಕಾರಿಗಳ ಭೇಟಿ

ಇದನ್ನೂ ಓದಿ: ಜಿಲ್ಲೆಯ ರೈತರ ಗಮನಕ್ಕೆ; ಜಮೀನಿನ ಪತ್ರಕ್ಕೆ ಆಧಾರ್ ಲಿಂಕ್ ಕಡ್ಡಾಯ; ಲಿಂಕ್ ಮಾಡದೇ ಇರುವವರು ಕೂಡಲೇ ಈ ರೀತಿ ಮಾಡಿ


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಚಹಾ ಪ್ರಿಯರಿಗೆ ಶಾಕಿಂಗ್ ನ್ಯೂಸ್; ಶೀಘ್ರವೇ ರಾಜ್ಯದಲ್ಲಿ ಟೀ ಪುಡಿ ಬ್ಯಾನ್
    3. ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಅಳವಡಿಕೆ ಕುರಿತು ಮತ್ತೊಂದು ಹೊಸ ಅಪ್ಡೇಟ್; ಮಿಸ್ ಮಾಡ್ದೆ ಈ ಸುದ್ದಿ ಓದಿ
    4. ಪಿಎಂ ಕಿಸಾನ್ ಯೋಜನೆ; 6,000 ಬದಲು 8,000ಕ್ಕೆ ಹೆಚ್ಚಿಸುವ ಸಾಧ್ಯತೆ; ಯೋಜನೆಗೆ ನೋಂದಣಿ ಹೇಗೆ?, ಇಲ್ಲಿದೆ ಮಾಹಿತಿ
    5. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    6. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    7. ಈ ಗ್ರಾಮ ಪಂಚಾಯತ್ ನಲ್ಲಿ ಜಾಬ್ ಆಫರ್; ಪಿಯುಸಿ ಪಾಸ್ ಆದವರು ಅರ್ಜಿ ಸಲ್ಲಿಸಿ; 15,000 ಸಂಬಳ
    8. ಯಜಮಾನಿಯರಿಗೆ ಸರ್ಕಾರದಿಂದ ಬಿಗ್ ಶಾಕ್; ಇನ್ಮುಂದೆ ಇಂತಹವರಿಗೆ ಬರಲ್ಲ ಗೃಹಲಕ್ಷ್ಮಿ ಯೋಜನೆಯ ಹಣ
    9. ಕರ್ನಾಟಕ ಬ್ಯಾಂಕ್ ನಲ್ಲಿ ಜಾಬ್ ಆಫರ್; ಈಗಲೇ ಅರ್ಜಿ ಸಲ್ಲಿಸಿ
    10. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    11. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    12. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    13. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    14. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    15. ಮಳೆಯಿಂದ ಮನೆ ಹಾನಿ ಆಗಿದ್ಯಾ?;ಹಾಗಾದ್ರೆ ಈ ಯೋಜನೆಯಲ್ಲಿ ಸಿಗುತ್ತೆ ಮನೆ
    16. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ