BPL RATION CARD: BPL ಪಡಿತರದಾರರಿಗೆ ಗುಡ್ ನ್ಯೂಸ್

(BPL RATION CARD: ) ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಪಡಿತರ ಚೀಟಿದಾರರಿಗೆ ಜೂನ್ ಮಾಹೆಗೆ ಅನ್ವಯವಾಗುವಂತೆ ಪಡಿತರ ಧಾನ್ಯ ಹಂಚಿಕೆ ಮಾಡಲಾಗಿದೆ. ಹಾಗೆಯೇ ಗ್ಯಾರಂಟಿ ಯೋಜನೆಯ ನಗದು ಕೂಡ ವರ್ಗಾವಣೆ ಮಾಡಲಾಗುತ್ತಿದೆ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.


ಇದನ್ನೂ ಓದಿ: ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ


ಅಂತ್ಯೋದಯ ಪಡಿತರ ಚೀಟಿದಾರರಿಗೆ ಪ್ರತಿ ಕಾರ್ಡ್‍ಗೆ 35 ಕೆ.ಜಿ ಅಕ್ಕಿ, ಆದ್ಯತಾ ಹಾಗೂ ಬಿ.ಪಿ.ಎಲ್ ಪಡಿತರ ಚೀಟಿದಾರರಿಗೆ 5 ಕೆ.ಜಿ ಅಕ್ಕಿ ಉಚಿತವಾಗಿ ವಿತರಿಸಲಾಗುತ್ತದೆ. ಹಾಗೂ ಪ್ರತಿ ಕೆ.ಜಿ ಗೆ ರೂ.15 ರಂತೆ ಒಪ್ಪಿಗೆ ನೀಡಿದ ಎ.ಪಿ.ಎಲ್ ಏಕ ಸದಸ್ಯ ಪಡಿತರ ಚೀಟಿದಾರರಿಗೆ 5 ಕೆ.ಜಿ, ಎರಡು ಮತ್ತು ಹೆಚ್ಚಿನ ಸದಸ್ಯರನ್ನು ಹೊಂದಿರುವವರಿಗೆ 10 ಕೆ.ಜಿ ಅಕ್ಕಿಯನ್ನು ವಿತರಿಸಲಾಗುವುದು.


ಇದನ್ನೂ ಓದಿ: ಪಿಯುಸಿ ವಿದ್ಯಾರ್ಥಿಗಳಿಗೆ 15,000 ಸ್ಕಾಲರ್ಶಿಪ್..; ಈಗಲೇ Apply ಮಾಡಿ


ಸರ್ಕಾರದ ಗ್ಯಾರಂಟಿ ಯೋಜನೆಯಡಿ ಪಡಿತರ ಚೀಟಿದಾರರಿಗೆ ನೇರ ನಗದು ವರ್ಗಾವಣೆ ಮಾಡುತ್ತಿದ್ದು, ಯಾವುದೇ ರೀತಿಯ ತಾಂತ್ರಿಕ ಸಮಸ್ಯೆಗಳಿದ್ದಲ್ಲಿ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಪರಿಹರಿಸಿಕೊಳ್ಳಬಹುದು.

BPL RATION CARD: BPL ಪಡಿತರದಾರರಿಗೆ ಗುಡ್ ನ್ಯೂಸ್
BPL RATION CARD: BPL ಪಡಿತರದಾರರಿಗೆ ಗುಡ್ ನ್ಯೂಸ್

ಇದನ್ನೂ ಓದಿ: HSRP ನಂಬರ್ ಪ್ಲೇಟ್ ಅಳವಡಿಕೆ ಮುಕ್ತಾಯ; ಸಾರಿಗೆ ಸಚಿವರು ಹೇಳಿದ್ದೇನು?


ಇತ್ತೀಚಿನ ಜನಪ್ರಿಯ ಸುದ್ದಿಗಳು

    1. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
    2. ಈ ಜಿಲ್ಲೆಯ ರೈತರಿಗೆ ಗುಡ್ ನ್ಯೂಸ್; 44.34 ಕೋಟಿ ಬೆಳೆವಿಮೆ ಮಂಜೂರು
    3. HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
    4. ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
    5. ವಾಹನ ಸವಾರರೇ HSRP ನಂಬರ್‌ ಪ್ಲೇಟ್‌ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
    6. ಪಾನ್ ಕಾರ್ಡ್ ಹೊಂದಿರುವವರಿಗೆ ಮಹತ್ವದ ಮಾಹಿತಿ; ಆಧಾರ್ ಜೊತೆ ಪಾನ್ ಲಿಂಕ್ ಮಾಡಲು 2 ದಿನ ಮಾತ್ರ ಬಾಕಿ; ಐಟಿ ಇಲಾಖೆಯಿಂದ ಮಹತ್ವದ ಸೂಚನೆ
    7. ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
    8. ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
    9. ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ
    10. ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವೇ.?; ಹಾಗಿದ್ರೆ ತಕ್ಷಣವೇ ಈ ಕೆಲಸ ಮಾಡಿ!
    11. ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    12. ಆರು ವರ್ಷದ ಬಳಿಕ ಕಾಳುಮೆಣಸು ಬೆಲೆಯಲ್ಲಿ ಭಾರೀ ಏರಿಕೆ; 2018 ರ ದಾಖಲೆ ಬೆಲೆ ನಿರೀಕ್ಷೆಯಲ್ಲಿ ಬೆಳೆಗಾರರು
    13. ರಾಜ್ಯ ಸರ್ಕಾರದಿಂದ ರೈತರಿಗೆ ಮತ್ತೊಂದು ಗುಡ್‌ ನ್ಯೂಸ್‌; 17.09 ಲಕ್ಷ ರೈತ ಕುಟುಂಬಗಳಿಗೆ ನಷ್ಟ ಪರಿಹಾರ ಘೋಷಣೆ
    14. ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ