BPL RATION CARD: ಹೊಸ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿ ಕಾಯುತ್ತಿರುವ ರಾಜ್ಯದ ಜನತೆಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಕೆ.ಎಚ್ ಮುನಿಯಪ್ಪ (K.H MUNIYAPPA) ಸಿಹಿಸುದ್ದಿ ನೀಡಿದ್ದಾರೆ.
BPL RATION CARD: ಏಪ್ರಿಲ್ 1 ರಿಂದ ಕಾರ್ಡ್ ವಿತರಣೆ:
ಏಪ್ರಿಲ್ 1 ರಿಂದ ರಾಜ್ಯಾದ್ಯಂತ ಎಪಿಎಲ್ ಹಾಗೂ ಬಿಪಿಎಲ್ (APL AND BPL CARD) ಕಾರ್ಡ್‌ಗಳನ್ನು ವಿತರಿಸಲಾಗುವುದು. ಪಡಿತರ ಚೀಟಿಗಾಗಿ (RATION CARD) ಅರ್ಜಿಗಳನ್ನು ಮಾರ್ಚ್ 31ರೊಳಗೆ ಪರಿಶೀಲನೆ ನಡೆಸಲಾಗುವುದು ಎಂದು ಸಚಿವರು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ; ಸ್ವಂತ ಉದ್ಯೋಗ ಮಾಡುವ ಆಸಕ್ತಿ ಇದೆಯಾ?; ಸರ್ಕಾರವೇ ನೀಡುತ್ತೆ ನಿಮಗೆ ಸಹಾಯಧನ; ಇಲ್ಲಿದೆ ನೋಡಿ ಅರ್ಜಿ ಸಲ್ಲಿಕೆಯ ಮಾಹಿತಿ
ವಿಧಾನಸಭೆ ಚುನಾವಣೆ ಬಂದ ಕಾರಣ ಹಿಂದಿನ ಸರ್ಕಾರ 2.95 ಲಕ್ಷ ಕಾರ್ಡ್‌ಗಳನ್ನು ವಿತರಿಸದೆ ಬಾಕಿ ಉಳಿಸಿಕೊಂಡಿತ್ತು. ಆದರೆ, ನಾವು ಇಲ್ಲಿಯವರೆಗೆ 57 ಸಾವಿರ ಹೊಸ ಕಾರ್ಡ್ ವಿತರಿಸಿದ್ದೇವೆ. ಆರೋಗ್ಯ ಚಿಕಿತ್ಸೆಗಾಗಿ ಅರ್ಜಿ ಸಲ್ಲಿಸಿದವರಿಗೆ ತಕ್ಷಣ ಕಾರ್ಡ್ ವಿತರಿಸಲು ಸೂಚಿಸಲಾಗಿದೆ. ಆರೋಗ್ಯ ತುರ್ತು ಕಾರಣಕ್ಕೆ 744 ಜನರಿಗೆ ಬಿಪಿಎಲ್ ಕಾರ್ಡ್ (BPL) ಕೊಟ್ಟಿದ್ದೇವೆ ಎಂದು ತಿಳಿಸಿದರು.

ಇದನ್ನೂ ಓದಿ; ಈ ಜಿಲ್ಲೆಯ ಕೋರ್ಟ್ ನಲ್ಲಿ ಉದ್ಯೋಗಾವಕಾಶ; ಹತ್ತನೇ ತರಗತಿ, ಪಿಯುಸಿ ಪಾಸಾದವರಿಗೆ ಅರ್ಜಿ ಆಹ್ವಾನ
BPL RATION CARD: ಹೊಸ ಪಡಿತರ ಚೀಟಿ ಪಡೆದುಕೊಳ್ಳಲು ಅರ್ಜಿ ಆಹ್ವಾನ:
ಇನ್ನು ಹೊಸ ಪಡಿತರ ಚೀಟಿ ಪಡೆದುಕೊಳ್ಳಲು ಹತ್ತಿರದ ಸೇವಾ ಕೇಂದ್ರಗಳಿಗೆ ಹೋಗಿ ಅಗತ್ಯ ಇರುವ ದಾಖಲೆಗಳನ್ನು ನೀಡಿ ಹೊಸ ಪಡಿತರ ಚೀಟಿ ಪಡೆದಿಕೊಳ್ಳಲು ಏಪ್ರಿಲ್ 1 (APRIL 1) ರಿಂದ ಅರ್ಜಿ ಸಲ್ಲಿಸಲು ಅವಕಾಶ ಇದೆ. ಇದರ ಜೊತೆಗೆ ಪಡಿತರ ಚೀಟಿಯಲ್ಲಿ ಅಗತ್ಯ ಇರುವ ತಿದ್ದುಪಡಿ ಮಾಡಿಕೊಳ್ಳಲು ಕೂಡ ಸಾಧ್ಯ ಎಂದು ತಿಳಿಸಿದರು.
ಪ್ರಮುಖ ಸುದ್ದಿಗಳನ್ನು ಓದಿ
- ಸೆಕೆಂಡ್ ಹ್ಯಾಂಡ್ ಬೈಕ್ ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ;ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
- ಹುಕ್ಕಾ ಪ್ರಿಯರಿಗೆ ಬಿಗ್ ಶಾಕ್; ಕರ್ನಾಟಕದಲ್ಲಿ ಹುಕ್ಕಾ ಬಾರ್ ನಿಷೇಧ! ಕಾರಣವೇನು?
- ಅಡಿಕೆ, ಕಾಫಿ, ಕಾಳುಮೆಣಸು ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ; ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
- ರಾಜ್ಯದ ರೈತರಿಗೆ ಗುಡ್ ನ್ಯೂಸ್; ಬರಪರಿಹಾರದ ಹಣ ಜಮಾ; ನಿಮಗೂ ಬಂತಾ ಹಣ, ಹೀಗೆ ಚೆಕ್ ಮಾಡಿ
- ಮಹಾನಗರ ಪಾಲಿಕೆಯಲ್ಲಿ ಉದ್ಯೋಗಾವಕಾಶ; 93 ಪೌರಕಾರ್ಮಿಕರ ಭರ್ತಿಗೆ ಅಧಿಸೂಚನೆ
- ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ಉದ್ಯೋಗ; ಅರ್ಜಿ ಸಲ್ಲಿಸುವ ವಿಧಾನ ಹೇಗೆ? ವೇತನ ಎಷ್ಟು?
- 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ, ಇಲ್ಲಿದೆ ಪಟ್ಟಿ
- ಹುತಾತ್ಮ ಯೋಧ ಕ್ಯಾ. ಪ್ರಾಂಜಲ್ ಗೆ ಮರಣೋತ್ತರ ಶೌರ್ಯ ಚಕ್ರ ಪ್ರಶಸ್ತಿ
- ವಿದ್ಯುತ್ ಬಿಲ್ ಹೊರೆ ಇಳಿಸಲು ಕೇಂದ್ರದ ಹೊಸ ಯೋಜನೆ ಜಾರಿ; 1 ಕೋಟಿ ಮನೆಗಳ ಮೇಲೆ ಬರಲಿದೆ ಸೋಲಾರ್ ಫಲಕಗಳು;ಯಾರಿಗೆ ಸಿಗಲಿದೆ ಪ್ರಯೋಜನ, ಯಾವ ದಾಖಲೆಗಳು ಬೇಕು?
- ದಕ್ಷ ಪೊಲೀಸ್ ಅಧಿಕಾರಿ ಸುಧೀರ್ ಹೆಗ್ಡೆಗೆ ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ
- ಲೋಕಸಭೆ ಚುನಾವಣೆ: ಕ್ಷೇತ್ರ ಬದಲಿಸುವ ಪ್ರಶ್ನೆಯೇ ಇಲ್ಲ- ಶೋಭಾ ಕರಂದ್ಲಾಜೆ
- ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ; 10th ಪಾಸಾದವರಿಗೆ ಅರ್ಜಿ ಆಹ್ವಾನ
- hsrp ನಂಬರ್ ಪ್ಲೇಟ್; ನೋಂದಣಿ ಹೇಗೆ? ವೆಬ್ ಸೈಟ್ ಯಾವುದು?; ರಿಜಿಸ್ಟ್ರೇಷನ್ ಪ್ರಕ್ರಿಯೆ ವೇಳೆ ಹುಷಾರು! ಯಾಮಾರಬೇಡಿ!
- ಆಡಳಿತ ತರಬೇತಿ ಸಂಸ್ಥೆ ಹುದ್ದೆಗಳಿಗೆ ಅರ್ಜಿ ಆಹ್ವಾನ; ಎಸ್.ಎಸ್.ಎಲ್.ಸಿ, ಪಿಯುಸಿ ಪಾಸಾದವರಿಗೆ ಜಾಬ್
- ಬಿಯರ್ ಪ್ರಿಯರಿಗೆ ಬಿಗ್ ಶಾಕ್; ಮತ್ತೆ ಬಿಯರ್ ದರ ಹೆಚ್ಚಿಸಲು ಅಬಕಾರಿ ಇಲಾಖೆ ಸಿದ್ಧತೆ
- ರೈತರ ಕೃಷಿ ಸಾಲದ ಬಡ್ಡಿ ಮನ್ನಾ; ಯಾವ ರೈತರ, ಯಾವ ಸಾಲದ ಬಡ್ಡಿ ಮನ್ನಾ?; ಯಾವ ದಿನಾಂಕದಿಂದ ಈ ಆದೇಶ ಒಳಪಡುತ್ತದೆ?
- ರೈತರೇ ಗಮನಿಸಿ; pm kisan ನೋಂದಣಿ ಸಂಖ್ಯೆ ಮರೆತಿದ್ರೆ ಜಸ್ಟ್ ಹೀಗೆ ತಿಳಿಯಿರಿ
- ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 96 ಕಾರ್ಯಕರ್ತೆ ಹಾಗೂ ಸಹಾಯಕಿಯರ ಭರ್ತಿಗೆ ಅಧಿಸೂಚನೆ; ಅರ್ಜಿ ಸಲ್ಲಿಕೆ ಹೇಗೆ?
- ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ವನ್ಯಜೀವಿ ಅಂಗಾಂಗಗಳನ್ನು ಸರ್ಕಾರಕ್ಕೆ ಮರಳಿಸಲು ಅವಕಾಶ
- ರೈತರು ಅತಿ ಕಡಿಮೆ ಬೆಲೆಗೆ ಮಣ್ಣು ಪರೀಕ್ಷೆ ಹೇಗೆ ಮಾಡಿಸಬಹುದು?; ಮಣ್ಣನ್ನು ಹೇಗೆ ತೆಗೆಯಬೇಕು? ಎಷ್ಟು ಶುಲ್ಕ? ಸಂಪೂರ್ಣ ವಿವರವನ್ನು ಓದಿ
- ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮೀ ಯೋಜನೆಗೆ ಹೊಸ ರೂಲ್ಸ್ ಜಾರಿ; ಈ ಕೆಲಸ ಮಾಡದಿದ್ರೆ ನಿಮಗೆ ಸಿಗಲ್ಲ ಗೃಹಲಕ್ಷ್ಮೀ 5 ನೇ ಕಂತಿನ ಹಣ
- ರೈತರಿಗೆ ಗುಡ್ ನ್ಯೂಸ್; ಶೀಘ್ರವೇ ಕೇಂದ್ರದಿಂದ pm kisan ಮೊತ್ತ ಏರಿಕೆ
- ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ ಉದ್ಯೋಗ; 140 ಇತರೆ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆರಂಭಿಕ ವೇತನ ರೂ.44,490
- ರಾಜ್ಯದ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ; ನಿಮ್ಮ ಖಾತಗೆ ಬಂದಿದ್ಯಾ ಹಣ
- ರಾಜ್ಯದ ರೈತರಿಗೆ ಗುಡ್ ನ್ಯೂಸ್: ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ
- ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
- ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
- ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply