bpl ration-Card:ಈ ದಾಖಲೆ ಇದ್ದರೆ ಕ್ಯಾನ್ಸಲ್ ಆಗಲ್ಲ ರೇಷನ್ ಕಾರ್ಡ್

(bpl ration-Card:) 4 ಲಕ್ಷಕ್ಕಿಂತ ಹೆಚ್ಚು ಬಿಪಿಎಲ್ ರೇಷನ್ ಕಾರ್ಡ್ ಅನ್ನು ರದ್ದು ಪಡಿಸಲು ಸರ್ಕಾರ ಮುಂದಾಗಿದ್ದು, ಈ ಮೂರು ದಾಖಲೆಗಳು ನಿಮ್ಮ ಬಳಿ ಇದ್ದರೆ ರೇಷನ್ ಕಾರ್ಡ್ ರದ್ದು ಮಾಡಲು ಆಗಲು. ಹಾಗಾದರೆ ಯಾವ ಮೂರು ದಾಖಲೆ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.


ಇದನ್ನೂ ಓದಿ: 40 ಲಕ್ಷಕ್ಕೂ ಹೆಚ್ಚು ಬಿಪಿಎಲ್‌ ಕಾರ್ಡ್ ರದ್ದು​​!; ಬಿಪಿಎಲ್‌ ಕಾರ್ಡ್ ದಾರರಿಗೆ ಶಾಕ್ ನೀಡಲು ಮಂದಾದ ಸರ್ಕಾರ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ ಚೆಕ್ ಮಾಡಿ


ರೇಷನ್ ಕಾರ್ಡ್ ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಪಡೆಯಲು ಮುಖ್ಯವಾಗಿದೆ. ಅಲ್ಲದೆ ಸರ್ಕಾರದ ಯಾವುದೆ ಸೌಲಭ್ಯ ಪಡೆಯಲು ರೇಷನ್ ಕಾರ್ಡ್ ಮುಖ್ಯ. ಜೊತೆಗೆ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ಪಡೆಯಲು ಕೂಡ ರೇಷನ್ ಕಾರ್ಡ್ ಪ್ರಮುಖ ದಾಖಲೆಯಾಗಿದೆ. ಹೀಗಿರುವಾಗ ಅನರ್ಹರ ರೇಷನ್ ಕಾರ್ಡ್ ರದ್ದು ಪಡಿಸಿದಾಗ ಸೌಲಭ್ಯದಿಂದ ವಂಚಿತರಾಗಬಹುದು.


ಇದನ್ನೂ ಓದಿ: ಶ್ರಿ ರಾಮ್ ಫೈನಾನ್ಸ್ ಲಿಮಿಟೆಡ್ (BALEHONNUR) ವತಿಯಿಂದ ಸ್ಕಾಲರ್ ಶಿಪ್; ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಇಂದೇ ಅರ್ಜಿ ಸಲ್ಲಿಸಿ


ರೇಷನ್ ಕಾರ್ಡ್ ಕ್ಯಾನ್ಸಲ್ ಆಗದೆ ಇರಲು ಈ ಮೂರು ದಾಖಲೆಗಳು ಕಡ್ಡಾಯ:
ರೇಷನ್ ಕಾರ್ಡ್ ಕ್ಯಾನ್ಸಲ್ ಆಗದೆ ಇರಲು ಆದಾಯ ಪ್ರಮಾಣ ಪತ್ರ, ಜಮೀನು ಪ್ರಮಾಣ ಪತ್ರ, ಆದಾಯ ತೆರಿಗೆ ಈ ಮೂರು ದಾಖಲೆಗಳನ್ನು ನೀವು ಹೊಂದಿದ್ದರೆ ರೇಷನ್ ಕಾರ್ಡ್ ರದ್ದಾಗುವುದರಿಂದ ತಡೆಯಬಹದು.


ಇದನ್ನೂ ಓದಿ: ಇನ್ಮುಂದೆ ಈ ಮಹಿಳೆಯರಿಗೆ ಬರಲ್ಲ ಗೃಹಲಕ್ಷ್ಮಿ ಹಣ; ಕಾರಣ ಏನು ಗೊತ್ತಾ?


ಬಿಪಿಎಲ್ ಕಾರ್ಡ್ ಹೊಂದಲು ಮಾನದಂಡವೇನು?:
* ಕುಟುಂಬದ ವಾರ್ಷಿಕ ಆದಾಯ 1.20 ಲಕ್ಷ ರೂಪಾಯಿಗಿಂತಲೂ ಹೆಚ್ಚಿರಬಾರದು.
* ವೈಟ್ ಬೋರ್ಡ್ನ ನಾಲ್ಕು ಚಕ್ರದ ವಾಹನ ಉಳ್ಳವರರು ಆಗಿರಬಾರದು.
* ಐಟಿ ರಿಟರ್ನ್ ಪಾವತಿಸುವವರು ಆಗಿರಬಾರದು.
* ಹಳ್ಳಿಯಲ್ಲಿ 3 ಹೆಕ್ಟೆರ್ ಒಣಭೂಮಿ/ ತತ್ಸಮಾನ ನೀರಾವರಿ ಭೂಮಿ ಹೊಂದಿರುವವರು ಆಗಿರಬಾರದು.
* ನಗರ ಪ್ರದೇಶಗಳಲ್ಲಿ 1000 ಚದರ ಅಡಿ ವಿಸ್ತಿರ್ಣದ ಸ್ವಂತ ಮನೆ ಹೊಂದಿರುವವರು ಅರ್ಹರಲ್ಲ.
* ಸರ್ಕಾರಿ, ಅರೆಸರ್ಕಾರಿ ಉದ್ಯೊಗದಲ್ಲಿರುವರಿಗೂ ಅರ್ಹತೆಯಿಲ್ಲ.

bpl ration-Card:ಈ ದಾಖಲೆ ಇದ್ದರೆ ಕ್ಯಾನ್ಸಲ್ ಆಗಲ್ಲ ರೇಷನ್ ಕಾರ್ಡ್
bpl ration-Card:ಈ ದಾಖಲೆ ಇದ್ದರೆ ಕ್ಯಾನ್ಸಲ್ ಆಗಲ್ಲ ರೇಷನ್ ಕಾರ್ಡ್

ಇದನ್ನೂ ಓದಿ: ಅಕ್ರಮ ಪಂಪ್ ಸೆಟ್ ಹೊಂದಿರುವವರಿಗೆ ಗುಡ್ ನ್ಯೂಸ್; ಡೀಸೆಲ್ ಪಂಪ್ ಸೆಟ್ ಹೊಂದಿರುವವರಿಗೂ ಮುಖ್ಯ ಮಾಹಿತಿ; ಮಿಸ್ ಮಾಡ್ದೆ ಈ ಸುದ್ದಿ ಓದಿ


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಚಹಾ ಪ್ರಿಯರಿಗೆ ಶಾಕಿಂಗ್ ನ್ಯೂಸ್; ಶೀಘ್ರವೇ ರಾಜ್ಯದಲ್ಲಿ ಟೀ ಪುಡಿ ಬ್ಯಾನ್
    3. ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಅಳವಡಿಕೆ ಕುರಿತು ಮತ್ತೊಂದು ಹೊಸ ಅಪ್ಡೇಟ್; ಮಿಸ್ ಮಾಡ್ದೆ ಈ ಸುದ್ದಿ ಓದಿ
    4. ಪಿಎಂ ಕಿಸಾನ್ ಯೋಜನೆ; 6,000 ಬದಲು 8,000ಕ್ಕೆ ಹೆಚ್ಚಿಸುವ ಸಾಧ್ಯತೆ; ಯೋಜನೆಗೆ ನೋಂದಣಿ ಹೇಗೆ?, ಇಲ್ಲಿದೆ ಮಾಹಿತಿ
    5. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    6. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    7. ಈ ಗ್ರಾಮ ಪಂಚಾಯತ್ ನಲ್ಲಿ ಜಾಬ್ ಆಫರ್; ಪಿಯುಸಿ ಪಾಸ್ ಆದವರು ಅರ್ಜಿ ಸಲ್ಲಿಸಿ; 15,000 ಸಂಬಳ
    8. ಯಜಮಾನಿಯರಿಗೆ ಸರ್ಕಾರದಿಂದ ಬಿಗ್ ಶಾಕ್; ಇನ್ಮುಂದೆ ಇಂತಹವರಿಗೆ ಬರಲ್ಲ ಗೃಹಲಕ್ಷ್ಮಿ ಯೋಜನೆಯ ಹಣ
    9. ಕರ್ನಾಟಕ ಬ್ಯಾಂಕ್ ನಲ್ಲಿ ಜಾಬ್ ಆಫರ್; ಈಗಲೇ ಅರ್ಜಿ ಸಲ್ಲಿಸಿ
    10. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    11. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ