(Bpl -Ration Card) ರಾಜ್ಯದಲ್ಲಿ 1.73 ಲಕ್ಷ ಬಿಪಿಎಲ್ ಕಾರ್ಡ್ಗಾಗಿ ಅರ್ಜಿ ಸಲ್ಲಿಕೆಯಾಗಿದ್ದು, ಶೀಘ್ರ ವಿಲೇವಾರಿ ಮಾಡಿ ಅರ್ಹರಿಗೆ ಕಾರ್ಡ್ ವಿತರಿಸಲಾಗುವುದು ಎಂದು ಆಹಾರ ಸಚಿವ ಕೆಎಚ್ ಮುನಿಯಪ್ಪ ವಿಧಾನ ಪರಿಷತ್‌ಗೆ ಸೋಮವಾರ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಈ ಮೂರು ದಾಖಲೆ ಇದ್ದರೆ ಕ್ಯಾನ್ಸಲ್ ಆಗಲ್ಲ ರೇಷನ್ ಕಾರ್ಡ್; ಇಲ್ಲಿದೆ ಮಾಹಿತಿ
ಬಿಜೆಪಿಯ ಪ್ರತಾಪ ಸಿಂಹ ನಾಯಕ್ ಪ್ರಶ್ನೆಗೆ ಉತ್ತರಿಸಿದ ಅವರು, 2.95 ಲಕ್ಷ ಪಡಿತರ ಚೀಟಿಗಾಗಿ ಅರ್ಜಿ ಬಂದಿವೆ. ಇದರಲ್ಲಿ 2.36 ಲಕ್ಷ ಮಂದಿ ಅರ್ಹರಿದ್ದಾರೆ. ಬಿಪಿಎಲ್ ಕಾರ್ಡ್ಗೆ ಅರ್ಜಿ ಹಾಕಿದ ಒಂದು ವಾರದೊಳಗೆ ಅಂಥವರಿಗೆ ಆರೋಗ್ಯ ಸೇವೆ ಸಿಗುವಂತಹ ವ್ಯವಸ್ಥೆ ಮಾಡಲಾಗಿದೆ ಎಂದರು.
ಇದನ್ನೂ ಓದಿ: HDFC Parivarthan ನಿಂದ 75,000 ಸ್ಕಾಲರ್ಶಿಪ್; ಒಂದೇ ಕ್ಲಿಕ್ ನಲ್ಲಿ Apply ಮಾಡಿ, ಹಣ ಪಡೆಯಿರಿ
ಬಿಪಿಎಲ್ ಕಾರ್ಡ್ ಹೊಂದಲು ಮಾನದಂಡವೇನು?:
* ಕುಟುಂಬದ ವಾರ್ಷಿಕ ಆದಾಯ 1.20 ಲಕ್ಷ ರೂಪಾಯಿಗಿಂತಲೂ ಹೆಚ್ಚಿರಬಾರದು.
* ವೈಟ್ ಬೋರ್ಡ್ನ ನಾಲ್ಕು ಚಕ್ರದ ವಾಹನ ಉಳ್ಳವರರು ಆಗಿರಬಾರದು.
* ಐಟಿ ರಿಟರ್ನ್ ಪಾವತಿಸುವವರು ಆಗಿರಬಾರದು.
* ಹಳ್ಳಿಯಲ್ಲಿ 3 ಹೆಕ್ಟೆರ್ ಒಣಭೂಮಿ/ ತತ್ಸಮಾನ ನೀರಾವರಿ ಭೂಮಿ ಹೊಂದಿರುವವರು ಆಗಿರಬಾರದು.
* ನಗರ ಪ್ರದೇಶಗಳಲ್ಲಿ 1000 ಚದರ ಅಡಿ ವಿಸ್ತಿರ್ಣದ ಸ್ವಂತ ಮನೆ ಹೊಂದಿರುವವರು ಅರ್ಹರಲ್ಲ.
* ಸರ್ಕಾರಿ, ಅರೆಸರ್ಕಾರಿ ಉದ್ಯೊಗದಲ್ಲಿರುವರಿಗೂ ಅರ್ಹತೆಯಿಲ್ಲ.
ಇದನ್ನೂ ಓದಿ: ರೈತರಿಗಾಗಿ ಕೃಷಿ ಸೆಂಟ್ರಲ್ App ಬಿಡುಗಡೆ!; ಸಮಗ್ರ ಮಾಹಿತಿಯನ್ನು ಈ ಆ್ಯಪ್ ಮುಖಾಂತರ ನಿಮ್ಮ ಮೊಬೈಲ್ ನಲ್ಲಿ ಪಡೆದುಕೊಳ್ಳಿ..!
ಇನ್ನು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಗ್ರಾಹಕರ ಪಡಿತರ ಚೀಟಿಗಳ ಜೊತೆ ಆಧಾರ್ ಕಾರ್ಡ್ ಜೋಡಣೆ ದಿನಾಂಕವನ್ನು ಸೆಪ್ಟೆಂಬರ್ 30 ರವರೆಗೆ ವಿಸ್ತರಣೆ ಮಾಡಿದೆ. ಇದುವರೆಗೆ ಜೂ.30 ಕೊನೆಯ ದಿನವಾಗಿತ್ತು, ಆದರೆ ಇನ್ನೂ ಕೆಲವರು ಪಡಿತರ ಚೀಟಿ ಜೊತೆ ಆಧಾರ್ ಕಾರ್ಡ್ ಜೋಡಣೆ ಮಾಡದ ಹಿನ್ನೆಲೆ ಈ ದಿನಾಂಕವನ್ನು ಸೆಪ್ಟೆಂಬರ್ 30 ರವರೆಗೆ ವಿಸ್ತರಣೆ ಮಾಡಿದೆ.
ಇದನ್ನೂ ಓದಿ: ರೈತರಿಗೆ ಗುಡ್ ನ್ಯೂಸ್; ಕೇಂದ್ರದಿಂದ ಬಂಪರ್ ಗಿಫ್ಟ್! ಇಲ್ಲಿದೆ ನೋಡಿ
ಈಗಾಗಲೇ ಜಾರಿಗೆ ತಂದಿರುವ ಸರ್ಕಾರ ಎಲ್ಲಾ ಯೋಜನೆಗಳಿಗೆ ರೇಷನ್ ಕಾರ್ಡ್ ಕಡ್ಡಾಯವಾಗಿದೆ. ಸರ್ಕಾರ ರೇಷನ್ ಕಾರ್ಡ್ ಗೆ ಇಕೆವೈಸಿ ಮಾಡಿಸುವುದು ಕಡ್ಡಾಯಗೊಳಿಸಿದೆ. ಅಸಲಿ ರೇಷನ್ ಕಾರ್ಡ್ ಯಾವುದು ನಕಲಿ ರೇಷನ್ ಕಾರ್ಡ್ ಯಾವುದು ಎಂಬುದನ್ನು ತಿಳಿಯಲು ಸರ್ಕಾರ ಇಕೆವೈಸಿ ಕಡ್ಡಾಯಗೊಳಿಸಿದೆ. ಹೀಗಾಗಿ ರೇಷನ್ ಕಾರ್ಡ್ ನಲ್ಲಿ ಈ ಕೆಲಸ ಮಾಡದೇ ಇದ್ದಲ್ಲಿ ತಪ್ಪದೆ ಈ ಕೆಲಸ ಮಾಡಿಕೊಳ್ಳಿ.

ಇದನ್ನೂ ಓದಿ: ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಲ್ಲಿ ಉದ್ಯೋಗ; 24,000 ದಿಂದ ಸಂಬಳ
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಚಹಾ ಪ್ರಿಯರಿಗೆ ಶಾಕಿಂಗ್ ನ್ಯೂಸ್; ಶೀಘ್ರವೇ ರಾಜ್ಯದಲ್ಲಿ ಟೀ ಪುಡಿ ಬ್ಯಾನ್
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಅಳವಡಿಕೆ ಕುರಿತು ಮತ್ತೊಂದು ಹೊಸ ಅಪ್ಡೇಟ್; ಮಿಸ್ ಮಾಡ್ದೆ ಈ ಸುದ್ದಿ ಓದಿ
- ಪಿಎಂ ಕಿಸಾನ್ ಯೋಜನೆ; 6,000 ಬದಲು 8,000ಕ್ಕೆ ಹೆಚ್ಚಿಸುವ ಸಾಧ್ಯತೆ; ಯೋಜನೆಗೆ ನೋಂದಣಿ ಹೇಗೆ?, ಇಲ್ಲಿದೆ ಮಾಹಿತಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಗ್ರಾಮ ಪಂಚಾಯತ್ ನಲ್ಲಿ ಜಾಬ್ ಆಫರ್; ಪಿಯುಸಿ ಪಾಸ್ ಆದವರು ಅರ್ಜಿ ಸಲ್ಲಿಸಿ; 15,000 ಸಂಬಳ
- ಯಜಮಾನಿಯರಿಗೆ ಸರ್ಕಾರದಿಂದ ಬಿಗ್ ಶಾಕ್; ಇನ್ಮುಂದೆ ಇಂತಹವರಿಗೆ ಬರಲ್ಲ ಗೃಹಲಕ್ಷ್ಮಿ ಯೋಜನೆಯ ಹಣ
- ಕರ್ನಾಟಕ ಬ್ಯಾಂಕ್ ನಲ್ಲಿ ಜಾಬ್ ಆಫರ್; ಈಗಲೇ ಅರ್ಜಿ ಸಲ್ಲಿಸಿ
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ






