BPL: ಇಂತಹ ವ್ಯಕ್ತಿಗಳು BPL ರೇಷನ್ ಕಾರ್ಡ್ ಹಿಂದಿರುಗಿಸಿ

(BPL:) ರಾಜ್ಯ ಹಾಗೂ ಕೇಂದ್ರ ಸರ್ಕಾರದ ಯಾವುದೇ ಯೋಜನೆಯ ಲಾಭ ಪಡೆಯಲು ರೇಷನ್ ಕಾರ್ಡ್ ಮುಖ್ಯ. ಅದರಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯ ಲಾಭ ಪಡೆಯಲು ರೇಷನ್ ಕಾರ್ಡ್ ಮುಖ್ಯ ದಾಖಲೆಯಾಗಿದೆ. ಆದರೆ, ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಯ ಹೊರೆ ಕಡಿಮೆ ಮಾಡುವ ನಿಟ್ಟಿನಲ್ಲಿ ಅಕ್ರಮ ರೇಷನ್ ಕಾರ್ಡ್ ಗಳನ್ನು ರದ್ದು ಮಾಡಲು ಮುಂದಾಗಿದೆ.


ಇದನ್ನೂ ಓದಿ; ಆಸ್ತಿ ಖರೀದಿ, ಮಾರಾಟಗಾರರ ಗಮನಕ್ಕೆ; ಈ ನಿಯಮ ಪಾಲನೆ, ದಾಖಲೆಗಳು ಕಡ್ಡಾಯ!


ಹೌದು, ಅನರ್ಹರು ಹೊಂದಿರುವ ಅಂತ್ಯೋದಯ (ಎಎವೈ), ಆದ್ಯತಾ (ಬಿಪಿಎಲ್) ಪಡಿತರ ಚೀಟಿ ಹಿಂದಿರುಗಿಸುವ ಬಗ್ಗೆ ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ. ಹಾಗಾದರೆ ಯಾರು ಕಾರ್ಡ್ ಅನ್ನು ಹಿಂದಿರುಗಿಬೇಕು ಎಂಬುದರ ಕುರಿತು ಇಲ್ಲಿ ನೀಡಲಾಗಿದೆ.


ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?


* ವೇತನವನ್ನು ಗಣನೆಗೆ ತೆಗೆದುಕೊಳ್ಳದೆ ಎಲ್ಲಾ ಖಾಯಂ ನೌಕರರು ಅಂದರೆ, ಸರ್ಕಾರದ ಅಥವಾ ಸರ್ಕಾರದಿಂದ ಅನುದಾನವನ್ನು ಪಡೆಯುತ್ತಿರುವ ಸಂಸ್ಥೆಗಳು ಅಥವಾ ಸರ್ಕಾರಿ ಪ್ರಾಯೋಜಿತ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು/ಮಂಡಳಿಗಳು/ನಿಗಮಗಳು/ಸ್ವಾಯತ್ತ ಸಂಸ್ಥೆಗಳು ಇತ್ಯಾದಿ
* ಆದಾಯ ತೆರಿಗೆ/ ಸೇವಾ ತೆರಿಗೆ/ ವ್ಯಾಟ್/ ವೃತ್ತಿ ತೆರಿಗೆ ಪಾವತಿಸುವ ಎಲ್ಲಾ ಕುಟುಂಬಗಳು
* ಗ್ರಾಮೀಣ ಪ್ರದೇಶದಲ್ಲಿ 3 ಹೆಕ್ಟೇರ್ ಒಣಭೂಮಿ ಅಥವಾ ತತ್ಸಮಾನ ನೀರಾವರಿ ಭೂಮಿ ಹೊಂದಿರುವ ಕುಟುಂಬಗಳು ಅಥವಾ ಗ್ರಾಮೀಣ ಪ್ರದೇಶವನ್ನು ಹೊರತುಪಡಿಸಿ, ನಗರ ಪ್ರದೇಶಗಳಲ್ಲಿ 1000 ಚದರ ಅಡಿಗಿಂತಲೂ ಹೆಚ್ಚಿನ ವಿಸ್ತೀರ್ಣದ ಪಕ್ಕಾ ಮನೆಯನ್ನು ಸ್ವಂತವಾಗಿ ಹೊಂದಿರುವ ಕುಟುಂಬಗಳು
* ಜೀವನೋಪಾಯಕ್ಕಾಗಿ ಸ್ವತಃ ಓಡಿಸುವ ಒಂದು ವಾಣಿಜ್ಯ ವಾಹನವನ್ನು ಅಂದರೆ ಟ್ರ‍್ಯಾಕ್ಟರ್, ಮ್ಯಾಕ್ಸಿಕ್ಯಾಬ್, ಟ್ಯಾಕ್ಸಿ ಇತ್ಯಾದಿಗಳನ್ನು ಹೊಂದಿದ ಕುಟುಂಬವನ್ನು ಹೊರತುಪಡಿಸಿ, ನಾಲ್ಕು ಚಕ್ರದ ವಾಹನಗಳನ್ನು ಹೊಂದಿರುವ ಎಲ್ಲಾ ಕುಟುಂಬಗಳು
* ಕುಟುಂಬದ ವಾರ್ಷಿಕ ಆದಾಯವು ರೂ.1.20 ಲಕ್ಷಗಳಿಗಿಂತಲೂ ಹೆಚ್ಚು ಇರುವ ಕುಟುಂಬಗಳು


ಇದನ್ನೂ ಓದಿ; ಪಡಿತರ ಚೀಟಿ ಹೊಂದಿದವರಿಗೆ ಮುಖ್ಯ ಮಾಹಿತಿ; ಈ ಕೆಲಸ ಮಾಡದೆ ಇರುವವರ ರೇಷನ್ ಸ್ಥಗಿತ


ಆದ್ದರಿಂದ ಸರ್ಕಾರ ನಿಗದಿಪಡಿಸಿರುವ ಮಾನದಂಡಗಳಿಗೆ ವಿರುದ್ಧವಾಗಿ ಅಂತ್ಯೋದಯ ಅಥವಾ ಆದ್ಯತಾ (ಬಿಪಿಎಲ್) ಪಡಿತರ ಚೀಟಿ ಹೊಂದಿರುವವರು ತಕ್ಷಣವೇ ಚಿಕ್ಕಮಗಳೂರು ತಾಲ್ಲೂಕು ಕಛೇರಿಯ ಆಹಾರ ಶಾಖೆಗೆ ಪಡಿತರ ಚೀಟಿಯನ್ನು ಒಪ್ಪಿಸಲು ಕೋರಿದೆ.

ತಪ್ಪಿದಲ್ಲಿ ಅಕ್ರಮ ಪಡಿತರ ಚೀಟಿ ಹೊಂದಿರುವವರ ವಿರುದ್ಧ ಅಗತ್ಯ ವಸ್ತುಗಳ ಕಾಯ್ದೆ 1955 ಮತ್ತು ಕರ್ನಾಟಕ ಅನಧಿಕೃತ ಪಡಿತರ ಚೀಟಿ ಹೊಂದುವುದರ ತಡೆ ಆದೇಶ 1977ರ ಹಾಗೂ ಐ.ಪಿ.ಸಿ. ಕಲಂಗಳಡಿಯಲ್ಲಿ ಕ್ರಮ ಜರುಗಿಸಲಾಗುವುದು ಹಾಗೂ ಹಂಚಿಕೆ ಪಡೆದ ಆಹಾರಧಾನ್ಯಗಳ ಬಾಬು ಮುಕ್ತ ಮಾರುಕಟ್ಟೆ ದರದಂತೆ ಮೊಬಲಗನ್ನು ದಂಡದ ರೂಪದಲ್ಲಿ ವಸೂಲು ಮಾಡಲಾಗುವುದೆಂದು ತಿಳಿಸಲಾಗಿದೆ.

BPL: ಇಂತಹ ವ್ಯಕ್ತಿಗಳು BPL ರೇಷನ್ ಕಾರ್ಡ್ ಹಿಂದಿರುಗಿಸಿ
BPL: ಇಂತಹ ವ್ಯಕ್ತಿಗಳು BPL ರೇಷನ್ ಕಾರ್ಡ್ ಹಿಂದಿರುಗಿಸಿ

ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!