Breakfast Recipe: 10 ನಿಮಿಷದಲ್ಲೇ ರೆಡಿಯಾಗುತ್ತೆ ಈ ಸ್ಪೆಷಲ್ ತಿಂಡಿ

Breakfast Recipe: ಬೆಳಗಿನ ತಿಂಡಿ ಯಾವಾಗಲೂ ರುಚಿಕರ ಮತ್ತು ಸ್ವಾದಿಷ್ಟವಾಗಿದ್ದರೆ ನಮ್ಮ ದಿನದ ಬದುಕು ಆರೋಗ್ಯಮಯವಾಗಿರುತ್ತದೆ. ಕೆಲವರು ಹೇಗೆ ದೋಸಾ, ಇಡ್ಲಿ ಮತ್ತು ವಡಾ ಮಾಡಿಕೊಂಡು ತಿನ್ನಲು ಇಷ್ಟ ಪಡುತ್ತಾರೋ ಹಾಗೆಯೇ ಸಾಮಾನ್ಯವಾಗಿ ಹೆಚ್ಚಿನ ಮನೆಗಳಲ್ಲಿ ಪುರಿ ಉಪ್ಪಿಟ್ಟು ಮಾಡಲಾಗುತ್ತದೆ. ಆದರೂ ಕೆಲವರಿಗೆ ಇದರ ಬಗ್ಗೆ ತಿಳಿದಿರುವುದಿಲ್ಲ. ಅದರಲ್ಲೂ ಮಕ್ಕಳಿಗೆ ಮೊದಲೇ ಉಪ್ಪಿಟ್ಟು ಎಂದರೆ ಅಲರ್ಜಿ. ಹಾಗಾಗಿ ಉಪ್ಪಿಟ್ಟು ಎಂಬ ಹೆಸರು ಕೇಳಿದರೇ ಸಾಕು ಓಡಿ ಹೋಗುತ್ತಾರೆ. ಆದರೆ ಇದು ಸಾಮಾನ್ಯ ಉಪ್ಪಿಟ್ಟಿನಂತಲ್ಲ, ಬಹಳ ವಿಭಿನ್ನ. ಹೆಸರೇ ಹೇಳುವಂತೆ ಇದನ್ನು ಪುರಿ ಅಂದರೆ ಮಂಡಕ್ಕಿಯನ್ನು ಬಳಸಿ ಮಾಡಲಾಗುತ್ತದೆ. ಹಾಗಾದರೆ ಪುರಿ ಉಪ್ಪಿಟ್ಟು ಮಾಡುವುದು ಹೇಗೆ ಎಂಬುದು ಇಲ್ಲಿದೆ.

ಇದನ್ನೂ ಓದಿ; ಪ್ರಧಾನಿ ಮೋದಿ ಭದ್ರತೆಗಿರುವ spg ಮುಖ್ಯಸ್ಥ ಅರುಣ್ ಕುಮಾರ್ ಸಿನ್ಹಾ ಸಾವು; ಏನಿದು ದೇಶದಲ್ಲಿ ಸಂಚಲನ ಸೃಷ್ಟಿಸಿದ ಸುದ್ದಿ

ಪುರಿ ಉಪ್ಪಿಟ್ಟು (ಮಂಡಕ್ಕಿ)(Breakfast Recipe:) ಮಾಡಲು ಬೇಕಾಗುವ ಸಾಮಾಗ್ರಿಗಳು:
* ಪುರಿ ( ಮಂಡಕ್ಕಿ)
* ಈರುಳ್ಳಿ
* ಹಸಿಮೆಣಸಿನಕಾಯಿ
* ಕರಿಬೇವು
* ಸಾಸಿವೆ
* ನಿಂಬೆಹಣ್ಣು
* ಕಡ್ಲೆ ಬೀಜ
* ತೆಂಗಿನ ಕಾಯಿ ತುರಿ

ಇದನ್ನೂ ಓದಿ; ಇಂದಿನ ಅಡಿಕೆ ಧಾರಣೆ: ಯಾವ ಜಿಲ್ಲೆಯ ಮಾರುಕಟ್ಟೆಯಲ್ಲಿ ಎಷ್ಟು ದರವಿದೆ? ಈ ಮಾಹಿತಿ ನಿಮಗಾಗಿ-06.09.2023

ಮಾಡುವ ವಿಧಾನ:
ಮೊದಲಿಗೆ ಮಂಡಕ್ಕಿಯನ್ನು ನೀರಿನಲ್ಲಿ 5 ನಿಮಿಷ ನೆನಸಿಡಿ ಬಳಿಕ ನೀರಿನಿಂದ ತೆಗೆದು ಹಿಂಡಿ ಒಂದು ತಟ್ಟೆಯಲ್ಲಿ ಇಟ್ಟುಕೊಳ್ಳಿ. ನಂತರ ಒಂದು ಪಾತ್ರೆಗೆ ಎಣ್ಣೆ ಹಾಕಿ ಕಾದ ನಂತರ ಸಾಸಿವೆಯನ್ನು ಹಾಕಿ. ನಂತರ ಕರಿಬೇವು ಹಾಕಿ ಆಮೇಲೆ ಕಡಲೆ ಬೀಜವನ್ನು ಹಾಕಿ ಸ್ವಲ್ಪ ಫ್ರೈ ಮಾಡಿಕೊಳ್ಳಿ ನಂತರ ಹಸಿಮೆಣಸನ್ನು ಹಾಕಿ ಫ್ರೈ ಮಾಡಿಕೊಂಡು ಈರುಳ್ಳಿ ಹಾಕಿ ಸ್ವಲ್ಪ ಫ್ರೈ ಮಾಡಿಕೊಳ್ಳಿ. ನಂತರ ನೆನಸಿದ ಮಂಡಕ್ಕಿಯನ್ನು ಹಾಕಿ ಅದಕ್ಕೆ ಸ್ವಲ್ಪ ಪ್ರಮಾಣದಲ್ಲಿ ನಿಂಬೆರಸವನ್ನು ಹಾಕಿ ರುಚಿಗೆ ತಕ್ಕಷ್ಟು ಉಪ್ಪು ಹಾಗೂ ತುರಿದ ತೆಂಗಿನ ಕಾಯಿಯನ್ನು ಹಾಕಿ ಮಿಕ್ಸ್ ಮಾಡಿಕೊಳ್ಳಿ ಈಗ ಪುರಿ ಉಪ್ಪಿಟ್ಟು (ಮಂಡಕ್ಕಿ) ಸವಿಯಲು ಸಿದ್ದ.

Breakfast Recipe:
Breakfast Recipe:

ಪ್ರಮುಖ ಸುದ್ದಿಗಳನ್ನು ಓದಿ

  1. ಪ್ರಧಾನಿ ಮೋದಿ ಭದ್ರತೆಗಿರುವ spg ಮುಖ್ಯಸ್ಥ ಅರುಣ್ ಕುಮಾರ್ ಸಿನ್ಹಾ ಸಾವು; ಏನಿದು ದೇಶದಲ್ಲಿ ಸಂಚಲನ ಸೃಷ್ಟಿಸಿದ ಸುದ್ದಿ
  2. ಡ್ರೋಣ್ ಪ್ರತಾಪ್ ಕಂಪೆನಿಯಲ್ಲಿ ಉದ್ಯೋಗಾವಕಾಶ.. ತಿಂಗಳಿಗೆ 40 ಸಾವಿರ ಸಂಬಳ; ಯಾವುದೇ ಪದವಿ ಬೇಕಂತಿಲ್ಲ.. ಅಪ್ಲೈ ಮಾಡೋದು ಹೇಗೆ?
  3. ರೇಷನ್ ಕಾರ್ಡ್ ನಲ್ಲಿ ಹೆಸರು ಬದಲಾಯಿಸೋಕೆ ಇದೇ ನೋಡಿ ಲಾಸ್ಟ್ ಡೇಟ್
  4. ನಿಮ್ಮೂರಿನ ಸಮಸ್ಯೆಗೆ ಅಧಿಕಾರಿಗಳು ಸ್ಪಂದಿಸುತ್ತಿಲ್ವಾ?;  ಪ್ರಧಾನಿ ಮಂತ್ರಿಗೆ ಪತ್ರ ಬರೆಯೋ ಯೋಚನೆ ಇದೆಯಾ?
  5. ಭಾರತದಲ್ಲಿ ಭರ್ಜರಿ ಹೂಡಿಕೆ ಮಾಡಲಿರುವ ಅಮೆಜಾನ್
  6. ಶವಸಂಸ್ಕಾರದ ವೇಳೆ ನೀರಿನ ಮಡಕೆಯನ್ನು ಒಡೆಯಲು ಕಾರಣವೇನು ಗೊತ್ತೇ…?; ಇಲ್ಲಿದೆ ನೋಡಿ ಅನೇಕರಿಗೆ ತಿಳಿಯದ ಮಾಹಿತಿ….
  7. ಶಕ್ತಿ ಯೋಜನೆಯ ಸ್ಮಾರ್ಟ್ ಕಾರ್ಡ್ ಪಡೆಯುವುದು ಹೇಗೆ?;  ಯಾವುದೆಲ್ಲಾ ದಾಖಲೆಗಳು ಬೇಕು
  8. ಕಾರಿದ್ದವರ ಬಿಪಿಎಲ್ ಕಾರ್ಡ್ ರದ್ದತಿ ಕುರಿತು ಬಿಗ್ ಅಪ್ಡೇಟ್ ಕೊಟ್ಟ ಸರ್ಕಾರ; ನಿಮ್ಮ ಮನೆಯಲ್ಲಿ ಕಾರ್ ಇದ್ದರೆ ರೇಷನ್ ಕಾರ್ಡ್ ಏನಾಗುತ್ತೆ?
  9. ಗೃಹಲಕ್ಷ್ಮೀ ಯೋಜನೆಯ ಹಣ ಬಂದಿಲ್ವಾ?; ಬಿಪಿಎಲ್ ಕಾರ್ಡ್ ನಲ್ಲಿ ಹೆಸರು ಬದಲಾವಣೆ ಆಗಬೇಕಾ?; ಬಿಪಿಎಲ್ ಕಾರ್ಡ್ ದಾರರಿಗೆ ಮತ್ತೆ ಬಂಪರ್ ಆಫರ್ ನೀಡಿದ ಸರ್ಕಾರ
  10. ವೀರ ಮದಕರಿ ಚಿತ್ರದಲ್ಲಿ ಸುದೀಪ್ ಮಗಳ ಪಾತ್ರದಲ್ಲಿ ಕಾಣಸಿಕೊಂಡಿದ್ದ ಬಾಲಕಿ ಈಗ ಹೇಗಿದ್ದಾಳೆ?;  ಫೋಟೋ ಕಂಪೇರ್ ಮಾಡಿ ಫಿದಾ ಆದ ನೆಟ್ಟಿಗರು.. ಇಲ್ಲಿವೆ ಫೋಟೋಸ್
  11. ಆ ಒಂದು ಘಟನೆ ಕಿರಿಕ್ ಕೀರ್ತಿ ಜೀವನವನ್ನೇ ಹಾಳು ಮಾಡಿತ್ತಾ?; ವಿಚ್ಛೇದನ ಬಳಿಕ ಮೊದಲ ಬಾರಿಗೆ ಕೀರ್ತಿ ಹೇಳಿದ್ದೇನು?
  12. ಪೇರಳೆ ಬೆಳೆ ಬೆಳೆದು ಎಷ್ಟು ಲಾಭ ಮಾಡಬಹುದು ಗೊತ್ತಾ?; ಲಾಭ ತಿಳಿದರೆ ಅಚ್ಚರಿ ಆಗೋದು ಗ್ಯಾರಂಟಿ
  13. ಸಕತ್ ಟೇಸ್ಟಿ ಈ ಗೋಧಿ ಹಿಟ್ಟಿನ ಹಲ್ವಾ; 4 ಸಾಮಗ್ರಿಗಳಿದ್ರೆ ಸಾಕು ರೆಡಿಯಾಗುತ್ತೆ ಈ ಸಿಹಿ ತಿಂಡಿ
  14. ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ;  ಗ್ಯಾಸ್ ಸಿಲಿಂಡರ್ ಗೆ ಸಬ್ಸಿಡಿ ಬಿಡುಗಡೆ
  15. ಇಂದಿನಿಂದ ಶಿವಮೊಗ್ಗಕ್ಕೆ ವಿಮಾನ ಹಾರಾಟ ಶುರು;  ಟಿಕೆಟ್ ದರ ಎಷ್ಟು ಗೊತ್ತಾ?
  16. intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇