BSNL Recruitment: BSNL​ ಕಂಪನಿಯಲ್ಲಿ ಭರ್ಜರಿ ಉದ್ಯೋಗ

(BSNL Recruitment) ಭಾರತ್ ಸಂಚಾರ ನಿಗಮ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಇದನ್ನೂ ಓದಿ; ಅಂಚೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಉದ್ಯೋಗದ ಸ್ಥಳ:
ಭಾರತದಲ್ಲಿ ಎಲ್ಲಿ ಬೇಕಾದರೂ

ಹುದ್ದೆಯ ವಿವರ:
* ಟೆಲಿಕಾಂ ಆಪರೇಶನ್ಸ್
* ಫೈನಾನ್ಸ್
* ಸಿವಿಲ್
* ಎಲೆಕ್ಟ್ರಿಕಲ್

ಇದನ್ನೂ ಓದಿ; ಕುದುರೆಮುಖ ಕಬ್ಬಿಣದ ಅದಿರು ಕಂಪನಿಯಲ್ಲಿ ಉದ್ಯೋಗ;15,000-65,000 ಸಂಬಳ, ಈಗಲೇ ಅರ್ಜಿ ಸಲ್ಲಿಸಿ

(BSNL Recruitment) ಹುದ್ದೆಯ ಸಂಖ್ಯೆ:
* ಟೆಲಿಕಾಂ ಆಪರೇಶನ್ಸ್- 450
* ಫೈನಾನ್ಸ್- 84
* ಸಿವಿಲ್- 13
* ಎಲೆಕ್ಟ್ರಿಕಲ್- 11

ಇದನ್ನೂ ಓದಿ; ರೈತರ ಬಳಿ ಈ ಕಾರ್ಡ್ ಇದ್ರೆ 3 ಲಕ್ಷ ರೂ ಸಾಲ ಸಿಗುತ್ತೆ;ಯಾವ ಕಾರ್ಡ್, ಇಲ್ಲಿದೆ ಡಿಟೈಲ್ಸ್

ವಿದ್ಯಾರ್ಹತೆ:
* ಟೆಲಿಕಾಂ ಆಪರೇಶನ್ಸ್- EEE/ECE/CSE/IT/ ಇನ್​​ಸ್ಟ್ರುಮೆಂಟೇಶನ್ ಎಂಜಿನಿಯರಿಂಗ್​​ನಲ್ಲಿ ಬಿಇ/ಬಿ.ಟೆಕ್​
* ಫೈನಾನ್ಸ್- ಸಿಎ, ಸಿಎಂಎ
* ಸಿವಿಲ್- ಸಿವಿಲ್ ಎಂಜಿನಿಯರಿಂಗ್​​ ನಲ್ಲಿ ಬಿಇ/ಬಿ.ಟೆಕ್
* ಎಲೆಕ್ಟ್ರಿಕಲ್- ಎಲೆಕ್ಟ್ರಿಕಲ್ ಎಂಜಿನಿಯರಿಂಗ್​​ ನಲ್ಲಿ ಬಿಇ/ಬಿ.ಟೆಕ್

ವಯೋಮಿತಿ:
ಅಭ್ಯರ್ಥಿಗಳ ವಯಸ್ಸು ಕನಿಷ್ಠ 21 ವರ್ಷ ಮತ್ತು ಗರಿಷ್ಠ 30 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಇದನ್ನೂ ಓದಿ; ನಿಮ್ಮ ಬಳಿ ಈ ಬ್ಯಾಂಕ್ ಖಾತೆ ಇದೆಯಾ; ಹಾಗಾದರೆ ಸಿಗುತ್ತೆ 2 ಲಕ್ಷ ಲಾಭ

ವೇತನ:
24,900-50,500

ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

ಇದನ್ನೂ ಓದಿ; ಲೋಕಸಭೆ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದೆ; ಹಣ, ಇನ್ನಿತರ ವಸ್ತು ಸಾಗಣೆಗೆ ಇರುವ ಮಾರ್ಗಸೂಚಿಗಳಾವುವು

(BSNL Recruitment) ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ

ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್​ಸೈಟ್ ​​bsnl.co.in ಭೇಟಿ ನೀಡಬಹುದು.

BSNL Recruitment: BSNL​ ಕಂಪನಿಯಲ್ಲಿ ಭರ್ಜರಿ ಉದ್ಯೋಗ
BSNL Recruitment: BSNL​ ಕಂಪನಿಯಲ್ಲಿ ಭರ್ಜರಿ ಉದ್ಯೋಗ

ಪ್ರಮುಖ ಸುದ್ದಿಗಳನ್ನು ಓದಿ

  1. ಹೊಸ ರೇಷನ್ ಕಾರ್ಡ್ ಪಡೆಯಲು ಅರ್ಜಿ ಆಹ್ವಾನ;ಅರ್ಜಿ ಸಲ್ಲಿಕೆ ಹೇಗೆ?; ಅಗತ್ಯ ದಾಖಲೆಗಳು ಯಾವುವು?ಪೂರ್ಣ ವಿವರ ಇಲ್ಲಿದೆ
  2. ಪಿಎಂ ಕಿಸಾನ್ ಯೋಜನೆ; 16ನೇ ಕಂತಿನ ಹಣ ಇನ್ನು ಬಂದಿಲ್ವಾ?; ತಪ್ಪದೇ ಈ ಕೆಲಸ ಮಾಡಿ
  3. ರೈತರಿಗೆ ಸಿಹಿ ಸುದ್ದಿ!; ಈ ಯೋಜನೆ ಮೂಲಕ ರೈತರಿಗೆ ಸಿಗಲಿದೆ 90% ವರೆಗೆ ಸಬ್ಸಿಡಿ ಹಣ
  4. ಪಂಪ್ ಸೆಟ್ ಖರೀದಿಗೆ ಸಿಗುತ್ತೆ 50% ಸಹಾಯಧನ; ಅರ್ಜಿ ಸಲ್ಲಿಕೆ ಎಲ್ಲಿ? ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ
  5. ರೈಲ್ವೆ ಇಲಾಖೆಯಲ್ಲಿ ಉದ್ಯೋಗ: 10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ
  6. ಕೇಂದ್ರದ ಹೊಸ ಯೋಜನೆ; ನಿರುದ್ಯೋಗಿ ಮಹಿಳೆಯರಿಗೆ ಸಿಗಲಿದೆ 4000 ರೂ!
  7. ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ನೇಮಕ: 513 ಹುದ್ದೆಗೆ ಅರ್ಜಿ ಆಹ್ವಾನ
  8. ವೋಟರ್ ಐಡಿ ಇಲ್ಲದಿದ್ರೂ ಮತದಾನ ಮಾಡ್ಬಹುದು!; ಈ ದಾಖಲೆಗಳಿದ್ದರೆ ಸಾಕು…ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್
  9. ಇಂತಹವರಿಗೆ ಮಾತ್ರ ಹೊಸ ರೇಷನ್ ಕಾರ್ಡ್ ವಿತರಣೆ!; ಯಾವಾಗ ಹೊಸ ಪಡಿತರ ಚೀಟಿ ವಿತರಣೆ
  10. ರೈತರ ಖಾತೆಗೆ ನೇರವಾಗಿ ಡಿಬಿಟಿ ಆಗಿದೆ ಬೆಳೆ ವಿಮೆ ಹಣ!; ನಿಮ್ಮ ಖಾತೆಗೆ ಹಣ ಬಂದಿದ್ಯಾ ಚೆಕ್ ಮಾಡಿ
  11. ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಉದ್ಯೋಗ; ಜಿಲ್ಲಾ ಮಿಷನ್ ನಿರ್ದೇಶಕರು, ಜೆಂಡರ್ ಸ್ಪೆಷಲಿಸ್ಟ್ ಹುದ್ದೆಗೆ ಅರ್ಜಿ ಆಹ್ವಾನ
  12. ಮಹಿಳೆಯರಿಗೆ ಸಿಗಲಿದೆ ಉಚಿತ ಹೊಲಿಗೆ ಯಂತ್ರ!; ಹೀಗೆ ಅರ್ಜಿ ಸಲ್ಲಿಸಿ
  13. ಈ ಯೋಜನೆಯಡಿಯಲ್ಲಿ ಉಚಿತ ಮನೆ; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ, ಇಲ್ಲಿದೆ ಡಿಟೈಲ್ಸ್
  14. ವೋಟರ್ ಐಡಿ ಇಲ್ಲದಿದ್ರೂ ಮತದಾನ ಮಾಡ್ಬಹುದು!; ಈ ದಾಖಲೆಗಳಿದ್ದರೆ ಸಾಕು…ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್
  15. ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ನೇಮಕ: 513 ಹುದ್ದೆಗೆ ಅರ್ಜಿ ಆಹ್ವಾನ

intresting story ಓದಲು ಇಲ್ಲಿ ಕ್ಲಿಕ್ ಮಾಡಿ