Budget- 2024: ಬಜೆಟ್ ದಾಖಲೆ ಡೌನ್ ಲೋಡ್ ಮಾಡುವುದು ಹೇಗೆ

(Budget- 2024) ನರೇಂದ್ರ ಮೋದಿ ನೇತೃತ್ವದಲ್ಲಿ ಎನ್‌ಡಿಎ ಸರ್ಕಾರ ಮೂರನೇ ಅವಧಿಗೆ ಅಧಿಕಾರಕ್ಕೆ ಬಂದ ಬಳಿಕ ಮೊದಲ ಬಜೆಟ್ ಮಂಡನೆ ಇಂದು ಮಂಡನೆಯಾಗಲಿದೆ. ಹಣಕಾಸು ಸಚಿವರಾಗಿ ನಿರಂತರವಾಗಿ 7ನೇ ಬಜೆಟ್ ಮಂಡಿಸಿ ನಿರ್ಮಲಾ ಸೀತಾರಾಮನ್ ದಾಖಲೆ ಬರೆಯಲು ಸಜ್ಜಾಗಿದ್ದು, ಬಜೆಟ್ ಎಂದರೆ ಸಾಮಾನ್ಯವಾಗಿ ನಿರೀಕ್ಷೆ ಹೆಚ್ಚು. ನಮಗೆ ಏನು ಸಿಗಬಹುದು ಎಂಬ ನಿರೀಕ್ಷೆ ದೇಶದ ಜನರಲ್ಲಿ ಇದ್ದೇ ಇರುತ್ತದೆ.


ಇದನ್ನೂ ಓದಿ: ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ


ಬಜೆಟ್ ಎಂದಾಕ್ಷಣ ಜನಸಾಮಾನ್ಯರು ಯೋಚಿಸುವುದು ಯಾವ ವಸ್ತುಗಳ ಬೆಲೆ ಏರಿಕೆಯಾಗಿದೆ, ಯಾವೆಲ್ಲ ವಸ್ತುಗಳ ಬೆಲೆ ಇಳಿಕೆಯಾಗಿದೆ, ಯಾವ್ಯಾವ ಕ್ಷೇತ್ರಕ್ಕೆ ಏನೇನು ಕೊಡುಗೆ ಸಿಗುತ್ತದೆ, ಯಾವ ವಲಯಕ್ಕೆ ಆರ್ಥಿಕ ಹೊರೆ ಬೀಳುತ್ತದೆ ಎಂದು. ಈ ಪೈಕಿ ಬಜೆಟ್ ಪೂರ್ಣ ದಾಖಲೆಯನ್ನು ನೀವು ಡೌನ್ ಲೋಡ್ ಮಾಡಿ ನೋಡಬಹುದಾಗಿದೆ.


ಇದನ್ನೂ ಓದಿ: ವಾಹನ ಸವಾರರೇ ಎಚ್ಚರ;ಈ ತಪ್ಪು ಮಾಡಿದ್ರೆ ಬೀಳುತ್ತೆ ಕೇಸ್ ಜೊತೆ ದಂಡ


ಹೌದು, 2024-25ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ ಮುಗಿದ ಬಳಿಕ ಬಜೆಟ್ ಪೂರ್ಣ ದಾಖಲೆಯನ್ನು ಡೌನ್ ಲೋಡ್ ಮಾಡಿ ನೋಡಬಹುದಾಗಿದೆ. ಇದು ಇಂಗ್ಲಿಷ್ ಮತ್ತು ಹಿಂದಿ ಭಾಷೆಯಲ್ಲಿ ಲಭ್ಯವಿರುತ್ತದೆ.


ಇದನ್ನೂ ಓದಿ: HSRP ನಂಬರ್ ಪ್ಲೇಟ್ ನಿಯಮ ಫುಲ್ ಬದಲಾವಣೆ!; ಹೊಸ ರೂಲ್ಸ್ ಏನು? ಇಲ್ಲಿದೆ ನೋಡಿ


ಬಜೆಟ್ ಪೂರ್ಣ ದಾಖಲೆ ಡೌನ್ ಲೋಡ್ ಮಾಡುವುದು ಹೇಗೆ?:

  • ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ಬಜೆಟ್ ಮಂಡನೆ ಮಾಡಿದ ಬಳಿಕ ಬಜೆಟ್ ವೆಬ್ ಪೋರ್ಟಲ್ ​ನಿಂದ ಪಿಡಿಎಫ್​ ಪ್ರತಿಯನ್ನು ಡೌನ್​ಲೋಡ್ ಮಾಡಿಕೊಳ್ಳಬಹುದಾಗಿದೆ.
  • ಇದಕ್ಕಾಗಿ ಮೊದಲು ನೀವು ಬಜೆಟ್ ವೆಬ್​ಸೈಟ್​ ಲಿಂಕ್ ಓಪನ್ ಮಾಡಬೇಕು (www.indiabudget.gov.in)
  • ನಂತರ ‘ಬಜೆಟ್ ಸ್ಪೀಚ್’ ಟ್ಯಾಬ್​ ಅನ್ನು ಕ್ಲಿಕ್ ಮಾಡುವ ಮೂಲಕ ಬಜೆಟ್ ಪ್ರತಿಯನ್ನು ನೀವು ವೀಕ್ಷಿಸಬಹುದು.
  • ಅಲ್ಲಿ ವಿವಿಧ ಹಣಕಾಸು ವರ್ಷಗಳ ಬಜೆಟ್​ ಪ್ರತಿಗಳಿರುತ್ತವೆ. ಈ ಪೈಕಿ ನಿಮ್ಮ ಆಯ್ಕೆಯ ಹಣಕಾಸು ವರ್ಷವನ್ನು ಕ್ಲಿಕ್ ಮಾಡಿ ನಂತರ ಡೌನ್​ಲೋಡ್ ಆಯ್ಕೆ ಮೇಲೆ ಕ್ಲಿಕ್ ಮಾಡಿದರೆ ಬಜೆಟ್ ಪ್ರತಿ ಡೌನ್​ಲೋಡ್ ಆಗುತ್ತದೆ.
Budget- 2024: ಬಜೆಟ್ ದಾಖಲೆ ಡೌನ್ ಲೋಡ್ ಮಾಡುವುದು ಹೇಗೆ
Budget- 2024: ಬಜೆಟ್ ದಾಖಲೆ ಡೌನ್ ಲೋಡ್ ಮಾಡುವುದು ಹೇಗೆ

ಇದನ್ನೂ ಓದಿ: ಈ ಜಿಲ್ಲಾ ಅಂಗನವಾಡಿಯಲ್ಲಿ ಜಾಬ್ ಆಫರ್; 344 ಹುದ್ದೆಗಳಿಗೆ ಅರ್ಜಿ ಆಹ್ವಾನ; 10th ಪಾಸ್ ಆದವರು ಈ ರೀತಿ ಅರ್ಜಿ ಸಲ್ಲಿಸಿ


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಚಹಾ ಪ್ರಿಯರಿಗೆ ಶಾಕಿಂಗ್ ನ್ಯೂಸ್; ಶೀಘ್ರವೇ ರಾಜ್ಯದಲ್ಲಿ ಟೀ ಪುಡಿ ಬ್ಯಾನ್
    3. ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಅಳವಡಿಕೆ ಕುರಿತು ಮತ್ತೊಂದು ಹೊಸ ಅಪ್ಡೇಟ್; ಮಿಸ್ ಮಾಡ್ದೆ ಈ ಸುದ್ದಿ ಓದಿ
    4. ಪಿಎಂ ಕಿಸಾನ್ ಯೋಜನೆ; 6,000 ಬದಲು 8,000ಕ್ಕೆ ಹೆಚ್ಚಿಸುವ ಸಾಧ್ಯತೆ; ಯೋಜನೆಗೆ ನೋಂದಣಿ ಹೇಗೆ?, ಇಲ್ಲಿದೆ ಮಾಹಿತಿ
    5. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    6. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    7. ಈ ಗ್ರಾಮ ಪಂಚಾಯತ್ ನಲ್ಲಿ ಜಾಬ್ ಆಫರ್; ಪಿಯುಸಿ ಪಾಸ್ ಆದವರು ಅರ್ಜಿ ಸಲ್ಲಿಸಿ; 15,000 ಸಂಬಳ
    8. ಯಜಮಾನಿಯರಿಗೆ ಸರ್ಕಾರದಿಂದ ಬಿಗ್ ಶಾಕ್; ಇನ್ಮುಂದೆ ಇಂತಹವರಿಗೆ ಬರಲ್ಲ ಗೃಹಲಕ್ಷ್ಮಿ ಯೋಜನೆಯ ಹಣ
    9. ಕರ್ನಾಟಕ ಬ್ಯಾಂಕ್ ನಲ್ಲಿ ಜಾಬ್ ಆಫರ್; ಈಗಲೇ ಅರ್ಜಿ ಸಲ್ಲಿಸಿ
    10. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    11. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ