Wednesday, November 29, 2023
Homeಮಲ್ನಾಡ್ ಬುಲೆಟಿನ್bulletin News ; ಮಲೆನಾಡಿನ ಪ್ರಮುಖ ಸುದ್ದಿಗಳ ಕ್ವಿಕ್ ಬುಲೆಟಿನ್

bulletin News ; ಮಲೆನಾಡಿನ ಪ್ರಮುಖ ಸುದ್ದಿಗಳ ಕ್ವಿಕ್ ಬುಲೆಟಿನ್

 1. bulletin News ; ಚಿಕ್ಕಮಗಳೂರು: ಜಿಂಕೆ ಬೇಟೆಯಾಡಿ ಪಾರ್ಟಿ ಮಾಡ್ತಿದ್ದಾಗ ಅಧಿಕಾರಿಗಳ ರೈಡ್
 2. ಚಿಕ್ಕಮಗಳೂರು: ಕಡವೆ ಬೇಟೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
 3. ಅಬ್ಬಾ! ಇಷ್ಟೊಂದು ದೊಡ್ಡ ಮೊತ್ತಕ್ಕೆ ಹರಾಜಾಯ್ತು ವಾಹನಗಳ ನಂಬರ್ ಪ್ಲೇಟ್
 4. ಹಳೆ ಬಸ್‌ಗೆ ಹೊಸ ಲುಕ್; ಇದು ksrtc ವಿನೂತನ ಪ್ರಯತ್ನ
 5. ಪಕ್ಷ ಬಿಟ್ಟವರು ಮೋದಿಗಾಗಿ ವಾಪಸ್ ಬನ್ನಿ
 6. ಕೊಪ್ಪ: ಪಡಿತರ ಚೀಟಿ ತಿದ್ದುಪಡಿಗೆ ಸರ್ವರ್ ಡೌನ್
 7. ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಬಿಗ್‌ ಶಾಕ್!
 8. ಕಡೂರು ಸಮೀಪ ಕೈ ಶಾಸಕನ ಆಪ್ತನ ಕಾರು ಡಿಕ್ಕಿ: ಓರ್ವ ಸ್ಥಳದಲ್ಲೇ ಸಾವು, ಚಾಲಕ ಪರಾರಿ
 9. ರೇಷನ್ ಕಾರ್ಡ್ ತಿದ್ದುಪಡಿ ಸರ್ವಡ್ ಡೌನ್, ಕಾದು ಕಾದು ಅಧಿಕಾರಿಗಳಿಗೆ ಹಿಡಿಶಾಪ ಹಾಕಿದ ಜನ
 10. ರಾಜ್ಯ ಸರ್ಕಾರದಿಂದ ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್
 11. ಕೇರಳದಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆ; ಕರ್ನಾಟಕ ಗಡಿಯಲ್ಲಿ ಕಟ್ಟೆಚ್ಚರ
 12. ಈ ಕೆಂಪಿರುವೆ ಚಟ್ನಿ ಆರೋಗ್ಯಕ್ಕೆ ಎಷ್ಟು ಒಳ್ಳೇದು ಅಂತ ನಿಮಗೊತ್ತಾ?
 13. ಶೃಂಗೇರಿ: ಕೊಲೆ ಮಾಡಿ ಕಾಡಿನಲ್ಲಿ ಹೂತಿಟ್ಟ, ಫೋನ್ ಕಾಲ್ ನಿಂದ ಸಿಕ್ಕಾಕ್ಕೊಂಡ
 14. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ವರ್ಗಾವಣೆ
 15. ಶೃಂಗೇರಿ ಕೊಲೆ ಪ್ರಕರಣ: ಚಿಕ್ಕಮಗಳೂರು ಎಸ್ಪಿ ಉಮಾ ಪ್ರಶಾಂತ್ ಹೇಳಿದ್ದಿಷ್ಟು..!
 16. ಕೊಪ್ಪ: ವಸತಿ ಶಾಲೆಯಲ್ಲಿ ನೇಣು ಬಿಗಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು
 17. ಸಿನಿಮಾ ನೋಡುತ್ತಿದ್ದಾಗಲೇ ಕುಸಿಯಿತು ತೀರ್ಥಹಳ್ಳಿಯ ಚಿತ್ರಮಂದಿರ;  10 ಕ್ಕೂ ಹೆಚ್ಚು ಬೈಕ್ ಜಖಂ
 18. ಸಾಗರ: ಪ್ರವಾಸಕ್ಕೆಂದು ಕರೆದುಕೊಂಡು ಹೋಗಿ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ
 19. ಶಿರಾಳಕೊಪ್ಪ: ನಿರಂತರ ಅತ್ಯಾಚಾರ ನಡೆಸಿದ ಯುವಕನೋರ್ವನ ಬಂಧನ
 20. ಚಂದ್ರಯಾನ – 3 ಯಶಸ್ಸಿಗೆ ಶ್ರೀ ಮೃತ್ಯುಂಜಯ ಮಾರ್ಕಂಡೇಶ್ವರ ಸನ್ನಿಧಿಯಲ್ಲಿ ಗ್ರಾಮ ಭಾರತ್ ವೇದಿಕೆಯಿಂದ ಪ್ರಾರ್ಥನೆ
 21. ಚಿಕ್ಕಮಗಳೂರು: ಎತ್ತು ತಿವಿದು ಯುವ ರೈತ ಸಾವು
 22. ಜೈಲಿನಲ್ಲಿ ಗಾಂಜಾ, ಮೊಬೈಲ್ ಪತ್ತೆ ಪ್ರಕರಣ; ನಾಲ್ವರು ಅಧಿಕಾರಿಗಳ ಅಮಾನತು
 23. ಚಂದ್ರಯಾನ-3 ಬಗ್ಗೆ ಭವಿಷ್ಯ ನುಡಿದ ಶ್ರೀಗಳು;  ರಾಜ್ಯ ರಾಜಕೀಯದ ಬಗ್ಗೆ ಕೋಡಿಮಠ ಶ್ರೀಗಳು ಏನಂದ್ರು
 24. ವಾಹನ ಖರೀದಿ ಮಾಡಿದ ಎಲ್ಲರಿಗೂ ಹೊಸ ರೂಲ್ಸ್!;  ಈ ವಾಹನಗಳಿಗೆ ಹೊಸ ನಂಬರ್ ಪ್ಲೇಟ್ ಕಡ್ಡಾಯ
 25. ಚಿಕ್ಕಮಗಳೂರು: ಸ್ಕೂಟಿಯಲ್ಲಿ ಗಾಂಜಾ ಸಾಗಿಸುತ್ತಿದ್ದ ಆರೋಪಿ ಬಂಧನ
 26. ಚಂದ್ರಯಾನ-3 ಯಶಸ್ವಿ; ಚಿಕ್ಕಮಗಳೂರಿನಲ್ಲಿ ಬಿಜೆಪಿ ಸಂಭ್ರಮಾಚರಣೆ
 27. ಆಲ್ದೂರು: ಮನೆ ಬಿಟ್ಟು ನಾಪತ್ತೆಯಾಗಿದ್ದ ಯುವತಿ ಬೆಂಗಳೂರಿನಲ್ಲಿ ಪತ್ತೆ
 28. ಚಿಕ್ಕಮಗಳೂರು ಹುಲಿ ಸಂರಕ್ಷಿತ ಅರಣ್ಯ ಪ್ರದೇಶ ಖಾಸಗಿಯವರಿಗೆ ಪರಭಾರೆ ಮಾಡಿದ ತಹಸಿಲ್ದಾರ್‌
 29. ಇಂದಿನ ಅಡಿಕೆ ಧಾರಣೆ: ಯಾವ ಜಿಲ್ಲೆಯ ಮಾರುಕಟ್ಟೆಯಲ್ಲಿ ಎಷ್ಟು ದರವಿದೆ? ಈ ಮಾಹಿತಿ ನಿಮಗಾಗಿ-24.08.2023
 30. ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-24.08.2023
 31. ಅತೀ ಹೆಚ್ಚು ಇಳುವರಿ ಕೊಡುವ ಅಡಿಕೆ ತಳಿಗಳು ಯಾವುದು ಗೊತ್ತೇ?
 32. ನಿಮ್ಮೂರಿನ ಸಮಸ್ಯೆಗೆ ಅಧಿಕಾರಿಗಳು ಸ್ಪಂದಿಸುತ್ತಿಲ್ವಾ?;  ಪ್ರಧಾನಿ ಮಂತ್ರಿಗೆ ಪತ್ರ ಬರೆಯೋ ಯೋಚನೆ ಇದೆಯಾ?

bulletin News ;

Most Popular

Recent Comments