Bus-Car Accident: ಸರ್ಕಾರಿ ಬಸ್-ಕಾರಿನ ನಡುವೆ ಮುಖಾಮುಖಿ ಡಿಕ್ಕಿ

Bus-Car Accident: ಮೂಡಿಗೆರೆ:  (ನ್ಯೂಸ್ ಮಲ್ನಾಡ್ ವರದಿ) ಸರ್ಕಾರಿ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೋರ್ವನ ಸ್ಥಿತಿ ಗಂಭೀರವಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮುದ್ರೆಮನೆ ಬಳಿ ನಡೆದಿದೆ. ಪೂಜಾ ಹಿರೇಮಠ್ ಹಾಗೂ ರಾಜಶೇಖರ್ ಹಿರೇಮಠ್ ಮೃತ ದುರ್ದೈವಿಗಳು.

ಇದನ್ನೂ ಓದಿ; ಚಿಕ್ಕಮಗಳೂರು: ದಿಢೀರನೆ ಸುರಿದ ಮಳೆ; ಜನಜೀವನ ಸಂಪೂರ್ಣ ಅಸ್ತವ್ಯಸ್ತ!

Bus-Car Accident:  ಮೃತರು ಮೂಲತಃ ಬೆಂಗಳೂರಿನ ಕೋಣನಕುಂಟೆಯವರಾಗಿದ್ದು, ಧರ್ಮಸ್ಥಳದಿಂದ ಮೂಡಿಗೆರೆ ಮಾರ್ಗವಾಗಿ ಬೆಂಗಳೂರಿಗೆ ತೆರಳುತ್ತಿದ್ದ ಕಾರು ಹಾಗೂ ಸಖಲೇಶಪುರದಿಂದ ಮೂಡಿಗೆರೆ ಕಡೆ ಬರುತ್ತಿದ್ದ ಸರ್ಕಾರಿ ಬಸ್ ನಡುವೆ ಅಪಘಾತವಾಗಿ ತಾಯಿ-ಮಗ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೋರ್ವನ ಸ್ಥಿತಿ ಗಂಭೀರವಾಗಿದೆ.

Bus-Car Accident:
Bus-Car Accident:

ಇತ್ತೀಚಿನ ಜನಪ್ರಿಯ ಸುದ್ದಿಗಳು   


ಗಂಭೀರ ಗಾಯಗೊಂಡ ಶಿವಯಾಗಯ್ಯ ಹಿರೇಮಠ್ ಅವರನ್ನು ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ನಿನ್ನೆಯ ಪ್ರಮುಖ ಸುದ್ದಿಗಳನ್ನು ಓದಿ

  1. ಬೆಕ್ಕು ತಾನೆ? ಕಚ್ಚಿದರೆ ಏನಾಗುವುದಿಲ್ಲ ಎಂಬ ನಿರ್ಲಕ್ಷ್ಯ ಬೇಡ
  2. ಚಿಕ್ಕಮಗಳೂರು: ದಿಢೀರನೆ ಸುರಿದ ಮಳೆ; ಜನಜೀವನ ಸಂಪೂರ್ಣ ಅಸ್ತವ್ಯಸ್ತ!
  3. ಚಿಕ್ಕಮಗಳೂರು: ಕಾಲೇಜಿಗೆ ಹಿಜಾಬ್ ಧರಿಸಿ ಬಂದ ಪ್ರಕರಣ; ಐಡಿಎಸ್’ಜಿ ಕಾಲೇಜು ಆಡಳಿತ ಮಂಡಳಿಯಿಂದ ಖಡಕ್ ಆದೇಶ.. ಏನಿದೆ ಆದೇಶದಲ್ಲಿ?
  4. ವಾಹನ ಮಾಲೀಕರೇ, ಚಾಲಕರೇ ಎಚ್ಚರ;  ನಗರದಲ್ಲಿ ಹೆಚ್ಚಾಯಿತು ನಕಲಿ ಇನ್ಸೂರೆನ್ಸ್ ಜಾಲ
  5. 4.43 ಕೋಟಿ ಮೌಲ್ಯದ 50 ಮೆಟ್ರಿಕ್ ಟನ್ ಅಡಿಕೆ ವಶ
  6. ಶೃಂಗೇರಿ: ರಾತ್ರೋರಾತ್ರಿ ರಸ್ತೆಯ ಪಕ್ಕದಲ್ಲಿದ್ದ ಮರ ಕಡಿದು ಹೊತ್ತೊಯ್ದ ಕಳ್ಳರು;  ಆಗುಂಬೆ: ಎರಡು ಕಾರುಗಳ ನಡುವೆ ಅಪಘಾತ
  7. ಪ್ರತಿದಿನ ನಿಂಬೆ ರಸ ಕುಡಿತೀರಾ?; ಹಾಗಾದ್ರೆ ಹುಷಾರ್! ಯಾಕೆ ಅಂತೀರಾ?;  ಇದು ಆರೋಗ್ಯಕ್ಕೆ ಎಷ್ಟು ಒಳ್ಳೆಯದೋ ಅಷ್ಟೇ ಡೇಂಜರ್!
  8. ಗೂಗಲ್ ಮ್ಯಾಪ್ ಬಳಸಲು ಇಂಟರ್ನೆಟ್ ಬೇಡ; ಇದು ಹೇಗೆ ಸಾಧ್ಯ ಅಂತೀರಾ?, ಈ ಸ್ಟೋರಿ ಓದಿ
  9. ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-11.08.2023
  10. ನೀವು ಅತಿಯಾಗಿ ನಿದ್ದೆ ಮಾಡುತ್ತೀರಾ?;  ಹಾಗದ್ರೆ ಈ ಆರೋಗ್ಯ ಸಮಸ್ಯೆಗೆ ಕಾರಣವಾಗಬಹುದು

intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇