Bus Ticket Prices: ಖಾಸಗಿ ಬಸ್ ಟಿಕೆಟ್ ದರ ಏರಿಕೆ

(Bus Ticket Prices:) ದೀಪಾವಳಿ ಹಬ್ಬಕ್ಕೆ ಊರಿಗೆ ಹೊರಟ ಪ್ರಯಾಣಿಕರಿಗೆ ಖಾಸಗಿ ಬಸ್ ಮಾಲೀಕರು ಬಿಗ್ ಶಾಕ್ ನೀಡಿದ್ದು, ಖಾಸಗಿ ಬಸ್ ಟಿಕೆಟ್ ದರ ದುಪ್ಪಟ್ಟು ಹೆಚ್ಚಳ ಮಾಡಲಾಗಿದೆ.


ಇದನ್ನೂ ಓದಿ: ಈ ನಿಯಮಗಳನ್ನು ಪಾಲಿಸದಿದ್ದರೆ ರೇಷನ್ ಕಾರ್ಡ್ ರದ್ದು


ಹೌದು, ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಊರಿಗೆ ಹೊರಟ ಪ್ರಯಾಣಿಕರಿಗೆ ಖಾಸಗಿ ಬಸ್ ಮಾಲೀಕರು ಶಾಕ್ ನೀಡಿದ್ದು, ಟಿಕೆಟ್ ದರವನ್ನು ದುಪ್ಪಟ್ಟು ಹೆಚ್ಚಳ ಮಾಡಿದೆ ಎನ್ನಲಾಗಿದೆ.


ಇದನ್ನೂ ಓದಿ: 6 ಜಿಲ್ಲೆಗಳಲ್ಲಿ ಪ್ರಧಾನಿ ಧನಧಾನ್ಯ ಯೋಜನೆ ಜಾರಿ


18 ಶನಿವಾರ, 19 ಭಾನುವಾರ, 20 ನರಕ ಚತುರ್ದಶಿ, 21 ಅಮಾವ್ಯಾಸೆ, 22 ದೀಪಾವಳಿಯಿದೆ. ಹೀಗಾಗಿ ಸಾಲು ಸಾಲು ರಜೆ ಬಂದಿವೆ. ಹೀಗಾಗಿ ದೀಪಾವಳಿ ಹಬ್ಬಕ್ಕೆ ಊರಿಗೆ ಹೊರಟ ಪ್ರಯಾಣಿಕರಿಗೆ ಬಿಗ್ ಶಾಕ್ ಎದುರಾಗಿದೆ. ಇದೇ ಶುಕ್ರವಾರ ಬೆಂಗಳೂರಿನಿಂದ ಕರ್ನಾಟಕದ ವಿವಿಧ ಊರುಗಳಿಗೆ ಹೋಗುವ ಖಾಸಗಿ ಬಸ್ಗಳು ಟಿಕೆಟ್ ದರವನ್ನು ದುಪ್ಪಟು ಮಾಡಿವೆ. ಇನ್ನೂ ಕೆಲ ಬಸ್ಗಳು 50% ಟಿಕೆಟ್ ದರ ಏರಿಕೆ ಮಾಡಿವೆ ಎಂದು ಹೇಳಲಾಗುತ್ತಿದೆ.

Bus Ticket Prices: ಖಾಸಗಿ ಬಸ್ ಟಿಕೆಟ್ ದರ ಭಾರೀ ಏರಿಕೆ
Bus Ticket Prices: ಖಾಸಗಿ ಬಸ್ ಟಿಕೆಟ್ ದರ ಭಾರೀ ಏರಿಕೆ

ಇದನ್ನೂ ಓದಿ: 18,000 ಶಿಕ್ಷಕರ ನೇಮಕಾತಿಗೆ ಅಧಿಸೂಚನೆ; ಇಲ್ಲಿದೆ ಡಿಟೈಲ್ಸ್


ಇತ್ತೀಚಿನ ಜನಪ್ರಿಯ ಸುದ್ದಿಗಳು (Bus Ticket Prices:)

  1.  ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
  2. ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
  3. ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
  4. ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
  5. ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ