Bus: ಬಸ್ ಗಳ ಸುರಕ್ಷತೆಗೆ ಮಹತ್ವದ ಕ್ರಮ

(Bus:) ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಬಸ್‌ಗಳ ಸುರಕ್ಷತಾ ವ್ಯವಸ್ಥೆಯನ್ನು ಪರಿಶೀಲಿಸಲು ವಿಶೇಷ ತಂಡಗಳನ್ನು ರಚಿಸಲಾಗಿದೆ. ಈ ಕುರಿತು ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದ್ದು, ಸುರಕ್ಷತಾ ನ್ಯೂನತೆಗಳು ಕಂಡುಬಂದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.


ಇದನ್ನೂ ಓದಿ: ಮುಂದಿನ ತಿಂಗಳಿನಿಂದ ಇಂದಿರಾ ಆಹಾರ ಕಿಟ್ ವಿತರಣೆ


ರಾಜ್ಯದ ಎಲ್ಲಾ ಸಾರಿಗೆ ಸಂಸ್ಥೆಗಳ ಬಸ್ಸುಗಳಲ್ಲಿರುವ ಸುರಕ್ಷತಾ ವ್ಯವಸ್ಥೆಗಳನ್ನು ಪರಿಶೀಲನೆ ನಡೆಸಬೇಕು. ಈ ಹಿಂದೆ ನಾನು ಸಾರಿಗೆ ಸಚಿವನಾಗಿದ್ದಾಗ ಹಾವೇರಿ ಬಳಿ ಜಬ್ಬಾರ್ ಟ್ರಾವೆಲ್ಸ್ ನ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡು ಕೆಲ ಪ್ರಯಾಣಿಕರು‌ ತಮ್ಮ ಪ್ರಾಣ ಕಳೆದುಕೊಂಡಿದ್ದರು.


ಇದನ್ನೂ ಓದಿ: ಆರೋಗ್ಯ ಸಂಜೀವಿನಿ ಯೋಜನೆ ನೋಂದಣಿ ಕುರಿತು ಮಹತ್ವದ ಆದೇಶ


ನಾನು ಆ ಸಂದರ್ಭದಲ್ಲಿ ರಾಜ್ಯದ ಎಲ್ಲಾ ಸುಮಾರು 50000 ವಾಹನಗಳಲ್ಲಿ ( ಸಾರಿಗೆ ಸಂಸ್ಥೆಗಳ ಬಸ್ಸುಗಳು, ಕಾಂಟ್ರಾಕ್ಟ್ ಕ್ಯಾರೇಜ್ ಬಸ್ಸುಗಳು, ಖಾಸಗಿ ಟೂರಿಸ್ಟ್ ಬಸ್‌ಗಳು, ಟೆಂಪೋ ಟ್ರಾವೆಲರ್ಸ್‌‌, ಶಾಲಾ ವಾಹನಗಳು ಸೇರಿ) ತುರ್ತು ನಿರ್ಗಮನ ದ್ವಾರಗಳನ್ನು ಕಡ್ಡಾಯ ಅಳವಡಿಸುವಂತೆ ಮತ್ತು ಸರ್ಮಪಕವಾಗಿ ದ್ವಾರ ಕೆಲಸ ಮಾಡುತ್ತಿರುವ ಬಗ್ಗೆ ಪರಿಶೀಲಿಸಲು ಒಂದು ಅಭಿಯಾನವನ್ನೇ ಕೈಗೆತ್ತಿಕೊಂಡಿದ್ದರಿಂದ, ಹಲವು ಬಸ್ಸುಗಳಲ್ಲಿನ ಲೋಪದೋಷಗಳು ಗಮನಕ್ಕೆ‌‌ ಬಂದು ತುರ್ತು ನಿರ್ಗಮನ ದ್ವಾರಗಳ ಅಳವಡಿಕೆ‌ ಕಡ್ಡಾಯವಾಯಿತು ಎಂದಿದ್ದಾರೆ.

Bus: ಬಸ್ ಗಳ ಸುರಕ್ಷತೆಗೆ ಮಹತ್ವದ ಕ್ರಮ
Bus: ಬಸ್ ಗಳ ಸುರಕ್ಷತೆಗೆ ಮಹತ್ವದ ಕ್ರಮ

ಇದನ್ನೂ ಓದಿ: ಪಿಎಂ ಕಿಸಾನ್‌ 2000 ಹಣ ಈ ದಿನ ಜಮಾ!


ಇತ್ತೀಚಿನ ಜನಪ್ರಿಯ ಸುದ್ದಿಗಳು (Bus:)

  1.  ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
  2. ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
  3. ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
  4. ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
  5. ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ