Business Loan: ಆಧಾರ್ ಕಾರ್ಡ್ ಇದ್ರೆ ಸಿಗುತ್ತೆ ಬಡ್ಡಿಯಿಲ್ಲದೆ ಸಾಲ

(Business Loan) ಸ್ವಂತ ಉದ್ಯೋಗ ಪ್ರಾರಂಭಿಸುವವರಿಗೆ ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ಸ್ವನಿಧಿ ಯೋಜನೆಯಲ್ಲಿ 50 ಸಾವಿರದ ವರೆಗೆ ಸಾಲ ಸೌಲಭ್ಯ ನೀಡುತ್ತಿದ್ದು, ಸದುಪಯೋಗ ಪಡೆದುಕೊಳ್ಳಬಹುದಾಗಿದೆ.

ಇದನ್ನೂ ಓದಿ; ಇಂದಿನಿಂದ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಆಹ್ವಾನ; ಹೊಸ ಪಡಿತರ ಚೀಟಿ ಪಡೆಯಲು ಇನ್ಮುಂದೆ ಸರ್ಕಾರದ ಹೊಸ ನಿಯಮ!

ಯಾರಿಗೆ ಸಿಗುತ್ತೆ ಸ್ವನಿಧಿ ಯೋಜನೆ ಪ್ರಯೋಜನ!:
* 18 ರಿಂದ 60 ವರ್ಷ ವಯಸ್ಸಾಗಿರಬೇಕು.
* ಹಣ್ಣು ತರಕಾರಿ, ಫಾಸ್ಟ್ ಫುಡ್, ಬೀದಿಬದಿಯಲ್ಲಿ ಇಸ್ತ್ರಿ, ಪಾನ್ ಶಾಪ್, ಕಟಿಂಗ್ ಶಾಪ್ ಮೊದಲಾದ ಸಣ್ಣಪುಟ್ಟ ಅಂಗಡಿ ನಡೆಸುವವರು ಸಾಲ ಪಡೆಯಲು ಅರ್ಹರು.

ಇದನ್ನೂ ಓದಿ; ಸರ್ಕಾರದಿಂದ ರೈತರಿಗೆ ಸಿಹಿ ಸುದ್ದಿ!;ಕೃಷಿ ಭೂಮಿ ಹೊಂದಿರುವ ಈ ರೈತರಿಗೆ ಸಿಗಲಿದೆ ಸಹಾಯಧನ

(Business Loan ) ಸೌಲಭ್ಯ ಪಡೆಯುವುದು ಹೇಗೆ?:
ಪ್ರಧಾನ ಮಂತ್ರಿ ಸ್ವನಿಧಿ ಯೋಜನೆಯ ಅಡಿಯಲ್ಲಿ ಐವತ್ತು ಸಾವಿರ ರೂಪಾಯಿಗಳವರೆಗೆ ಸಾಲ ಸೌಲಭ್ಯ ಪಡೆಯಬಹುದು. ಆದರೆ ಸಂಪೂರ್ಣ 50,000 ಮೊತ್ತ ಒಂದೇ ಬಾರಿಗೆ ಸಿಗುವುದಿಲ್ಲ. ಮೊದಲ ಹಂತದಲ್ಲಿ ಹತ್ತು ಸಾವಿರ ರೂಪಾಯಿಗಳನ್ನು ಪಡೆದುಕೊಳ್ಳಬಹುದು. ಅದನ್ನ ಮರುಪಾವತಿ ಮಾಡಿದ ನಂತರ 20 ಸಾವಿರ ರೂಪಾಯಿಗಳನ್ನು ಕೊಡಲಾಗುತ್ತದೆ. ಈ ಹಣವನ್ನು ಮರಳು ಪಾವತಿ ಮಾಡಿದ ನಂತರ ಐವತ್ತು ಸಾವಿರ ರೂಪಾಯಿಗಳ ಸಾಲ ಪಡೆಯಬಹುದು. ಹೀಗೆ ಸಾಲ ಪಡೆದು ಹಿಂತಿರುಗಿಸಿದ ನಂತರ ಮತ್ತೆ ಸಾಲ ಪಡೆದುಕೊಳ್ಳಬಹುದು.

ಇದನ್ನೂ ಓದಿ; BSNL​ ಕಂಪನಿಯಲ್ಲಿ ಭರ್ಜರಿ ಉದ್ಯೋಗ; 558 ಹುದ್ದೆಗಳಿಗೆ ಅರ್ಜಿ ಅಹ್ವಾನ; 24,900-50,500 ಇದೇ ಸಂಬಳ

ಯಾವ ದಾಖಲೆಗಳು ಬೇಕು?;
ಈ ಸಾಲಕ್ಕೆ ಅತಿ ಕಡಿಮೆ ಬಡ್ಡಿದರ ಇದ್ದು, ಜೊತೆಗೆ ಕೇವಲ ನಿಮ್ಮ ಆಧಾರ ಕಾರ್ಡ್ ಇದ್ದರೆ ಸುಲಭವಾಗಿ ಸಾಲ ಪಡೆಯಬಹುದು.

ಇದನ್ನೂ ಓದಿ; ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆಯಲ್ಲಿ ಉದ್ಯೋಗ; ಜೂನಿಯರ್ ರಿಸರ್ಚ್ ಫೆಲೋ ಹುದ್ದೆಗೆ ಅರ್ಜಿ ಅಹ್ವಾನ

ಇದನ್ನೂ ಓದಿ; ಕುದುರೆಮುಖ ಕಬ್ಬಿಣದ ಅದಿರು ಕಂಪನಿಯಲ್ಲಿ ಉದ್ಯೋಗ;15,000-65,000 ಸಂಬಳ, ಈಗಲೇ ಅರ್ಜಿ ಸಲ್ಲಿಸಿ

(Business Loan) ಎಲ್ಲಿ ಸಿಗುತ್ತೆ ಸಾಲ?:
ಯಾವುದೇ ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ ಪ್ರಧಾನಮಂತ್ರಿ ಸ್ವನಿಧಿ ಯೋಜನೆಯ ಸಾಲ ಸೌಲಭ್ಯ ಪಡೆಯಬಹುದು. ಅಥವಾ ಆನ್ ಲೈನ್ ನಲ್ಲಿ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಲು ಅವಕಾಶವಿದೆ.

ಇದನ್ನೂ ಓದಿ; ರೈತರ ಬಳಿ ಈ ಕಾರ್ಡ್ ಇದ್ರೆ 3 ಲಕ್ಷ ರೂ ಸಾಲ ಸಿಗುತ್ತೆ;ಯಾವ ಕಾರ್ಡ್, ಇಲ್ಲಿದೆ ಡಿಟೈಲ್ಸ್

Business Loan: ಆಧಾರ್ ಕಾರ್ಡ್ ಇದ್ರೆ ಸಿಗುತ್ತೆ ಬಡ್ಡಿಯಿಲ್ಲದೆ ಸಾಲ
Business Loan: ಆಧಾರ್ ಕಾರ್ಡ್ ಇದ್ರೆ ಸಿಗುತ್ತೆ ಬಡ್ಡಿಯಿಲ್ಲದೆ ಸಾಲ

ಇದನ್ನೂ ಓದಿ; ಅಂಚೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪ್ರಮುಖ ಸುದ್ದಿಗಳನ್ನು ಓದಿ

  1. ಹೊಸ ರೇಷನ್ ಕಾರ್ಡ್ ಪಡೆಯಲು ಅರ್ಜಿ ಆಹ್ವಾನ;ಅರ್ಜಿ ಸಲ್ಲಿಕೆ ಹೇಗೆ?; ಅಗತ್ಯ ದಾಖಲೆಗಳು ಯಾವುವು?ಪೂರ್ಣ ವಿವರ ಇಲ್ಲಿದೆ
  2. ಪಿಎಂ ಕಿಸಾನ್ ಯೋಜನೆ; 16ನೇ ಕಂತಿನ ಹಣ ಇನ್ನು ಬಂದಿಲ್ವಾ?; ತಪ್ಪದೇ ಈ ಕೆಲಸ ಮಾಡಿ
  3. ರೈತರಿಗೆ ಸಿಹಿ ಸುದ್ದಿ!; ಈ ಯೋಜನೆ ಮೂಲಕ ರೈತರಿಗೆ ಸಿಗಲಿದೆ 90% ವರೆಗೆ ಸಬ್ಸಿಡಿ ಹಣ
  4. ಪಂಪ್ ಸೆಟ್ ಖರೀದಿಗೆ ಸಿಗುತ್ತೆ 50% ಸಹಾಯಧನ; ಅರ್ಜಿ ಸಲ್ಲಿಕೆ ಎಲ್ಲಿ? ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ
  5. ರೈಲ್ವೆ ಇಲಾಖೆಯಲ್ಲಿ ಉದ್ಯೋಗ: 10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ
  6. ಕೇಂದ್ರದ ಹೊಸ ಯೋಜನೆ; ನಿರುದ್ಯೋಗಿ ಮಹಿಳೆಯರಿಗೆ ಸಿಗಲಿದೆ 4000 ರೂ!
  7. ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ನೇಮಕ: 513 ಹುದ್ದೆಗೆ ಅರ್ಜಿ ಆಹ್ವಾನ
  8. ವೋಟರ್ ಐಡಿ ಇಲ್ಲದಿದ್ರೂ ಮತದಾನ ಮಾಡ್ಬಹುದು!; ಈ ದಾಖಲೆಗಳಿದ್ದರೆ ಸಾಕು…ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್
  9. ಇಂತಹವರಿಗೆ ಮಾತ್ರ ಹೊಸ ರೇಷನ್ ಕಾರ್ಡ್ ವಿತರಣೆ!; ಯಾವಾಗ ಹೊಸ ಪಡಿತರ ಚೀಟಿ ವಿತರಣೆ
  10. ರೈತರ ಖಾತೆಗೆ ನೇರವಾಗಿ ಡಿಬಿಟಿ ಆಗಿದೆ ಬೆಳೆ ವಿಮೆ ಹಣ!; ನಿಮ್ಮ ಖಾತೆಗೆ ಹಣ ಬಂದಿದ್ಯಾ ಚೆಕ್ ಮಾಡಿ
  11. ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಉದ್ಯೋಗ; ಜಿಲ್ಲಾ ಮಿಷನ್ ನಿರ್ದೇಶಕರು, ಜೆಂಡರ್ ಸ್ಪೆಷಲಿಸ್ಟ್ ಹುದ್ದೆಗೆ ಅರ್ಜಿ ಆಹ್ವಾನ
  12. ಮಹಿಳೆಯರಿಗೆ ಸಿಗಲಿದೆ ಉಚಿತ ಹೊಲಿಗೆ ಯಂತ್ರ!; ಹೀಗೆ ಅರ್ಜಿ ಸಲ್ಲಿಸಿ
  13. ಈ ಯೋಜನೆಯಡಿಯಲ್ಲಿ ಉಚಿತ ಮನೆ; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ, ಇಲ್ಲಿದೆ ಡಿಟೈಲ್ಸ್
  14. ವೋಟರ್ ಐಡಿ ಇಲ್ಲದಿದ್ರೂ ಮತದಾನ ಮಾಡ್ಬಹುದು!; ಈ ದಾಖಲೆಗಳಿದ್ದರೆ ಸಾಕು…ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್
  15. ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ನೇಮಕ: 513 ಹುದ್ದೆಗೆ ಅರ್ಜಿ ಆಹ್ವಾನ

intresting story ಓದಲು ಇಲ್ಲಿ ಕ್ಲಿಕ್ ಮಾಡಿ