(BYPL) ಪಿಯುಸಿ ಪಾಸ್ ಆದ ವಿದ್ಯಾರ್ಥಿಗಳಿಗೆ ಬಿಎಸ್‌ಇಎಸ್ ಯಮುನಾ ಪವರ್ ಲಿಮಿಟೆಡ್ ವತಿಯಿಂದ ಸ್ಕಾಲರ್ ಶಿಪ್ ನೀಡುತ್ತಿದ್ದು, ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ?, ಅರ್ಹತೆ ಏನಿರಬೇಕು, ಕೊನೆಯ ದಿನಾಂಕ ಯಾವಾಗ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ಇದನ್ನೂ ಓದಿ; ಮನೆ ಮಾಲೀಕರ ಗಮನಕ್ಕೆ; ಮನೆ ಬಾಡಿಗೆಗೆ ಸರ್ಕಾರದ ಹೊಸ ನಿಯಮ; ಏನಿದೆ ಹೊಸ ರೂಲ್ಸ್, ಇಲ್ಲಿದೆ ಡಿಟೈಲ್ಸ್
ಸಮಾಜದ ಹಿಂದುಳಿದ ವರ್ಗದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣವನ್ನು ಮುಂದುವರಿಸಲು ಬಿಎಸ್‌ಇಎಸ್ ಯಮುನಾ ಪವರ್ ಲಿಮಿಟೆಡ್ (ಬಿವೈಪಿಎಲ್) ನೀಡುವ ಅವಕಾಶ ಇದಾಗಿದೆ. ಅರ್ಜಿ ಸಲ್ಲಿಸಲು ಈ ಕೆಳಗಿನ ಅರ್ಹತೆಯನ್ನು ಹೊಂದಿರಬೇಕು.
ಇದನ್ನೂ ಓದಿ; BPL ಕಾರ್ಡ್ ಹೊಂದಿರುವವರಿಗೆ ಗುಡ್ ನ್ಯೂಸ್; ಈ ತರಬೇತಿಗೆ ಅರ್ಜಿ ಆಹ್ವಾನ
ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು?;
- ಪಿಯುಸಿ ಕಲಿಯುತ್ತಿರಬೇಕು.
- ಮುಂಚಿನ ಪರೀಕ್ಷೆಗಳಲ್ಲಿ ಕನಿಷ್ಠ ಶೇ 55ರಷ್ಟು ಅಂಕಗಳನ್ನು ಪಡೆದಿರಬೇಕು.
- ವಾರ್ಷಿಕ ಆದಾಯವು ಎಲ್ಲಾ ಮೂಲಗಳಿಂದಲೂ 6,00,000 ಮೀರಬಾರದು.
ಇದನ್ನೂ ಓದಿ; ಯಜಮಾನಿಯರಿಗೆ ಭರ್ಜರಿ ಗುಡ್ ನ್ಯೂಸ್; 2 ತಿಂಗಳ ಗೃಹಲಕ್ಷ್ಮಿ ಹಣ ಖಾತೆಗೆ ಜಮಾ!; ಸೆಪ್ಟೆಂಬರ್ ತಿಂಗಳ ಹಣದ ಕುರಿತು ಬಿಗ್ ಅಪ್ಡೇಟ್
ಎಷ್ಟು ಸ್ಕಾಲರ್ ಶಿಪ್ ಲಭ್ಯ?;
30,000ದ ವರೆಗೆ
ಅರ್ಜಿ ಸಲ್ಲಿಕೆ ಹೇಗೆ?;
ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು www.b4s.in/praja/BYPL5 ಈ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ; ಜಿಲ್ಲೆಯ ಗ್ರಾಮ ಪಂಚಾಯಿತಿಯಲ್ಲಿ ಉದ್ಯೋಗ; ಪಿಯುಸಿ ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ?;
14-11-2024

ಇದನ್ನೂ ಓದಿ; ಪಡಿತರ ಚೀಟಿದಾರರ ಗಮನಕ್ಕೆ; ಆಹಾರ ಧಾನ್ಯ ವಿತರಣೆ ಕುರಿತು ಮುಖ್ಯ ಮಾಹಿತಿ ಇಲ್ಲಿದೆ
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
- ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!






