C.T RAVI: ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಹಾಲಿನ ದರ ಹಾಗೂ ಅಬಕಾರಿ ಸುಂಕ ಏರಿಕೆ ಮಾಡಿದ್ದಾರೆ. ಬೆಲೆ ಏರಿಕೆ ಮಾಡಿ ಅಂತಾ ರಾಜ್ಯದ ಜನ ನಿಮಗೆ ಅಧಿಕಾರ ಕೊಟ್ಟಿಲ್ಲ ಎಂದು ಕಾಂಗ್ರೆಸ್ ವಿರುದ್ಧ ಮಾಜಿ ಶಾಸಕ ಸಿ.ಟಿ.ರವಿ ಕಿಡಿಕಾರಿದ್ದಾರೆ.
ಇದನ್ನೂ ಓದಿ; ಕಾಫಿನಾಡಲ್ಲಿ ಇತಿಹಾಸ ಬರೆದ ಟೊಮೆಟೊ ಬೆಲೆ; 200 ಗಡಿ ದಾಟಿದ ಕೆಂಪುಸುಂದರಿ
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದ ಜನ ಅಧಿಕಾರ ಕೊಟ್ಟಿದ್ದು ನೀವು ಹೇಳಿದ ಗ್ಯಾರಂಟಿ ನಂಬಿ. ಬೆಲೆ ಏರಿಕೆ ಬರೆ ಎಳೆಯುತ್ತಾರೆ ಅಂತಾ ಯಾರೂ ಊಹಿಸಿರಲಿಲ್ಲ ಎಂದಿದ್ದಾರೆ. ನಂದಿನಿ ತುಪ್ಪ ಸರಬರಾಜು ಸ್ಥಗಿತ ಸುದ್ದಿ ಕೇಳಿ ದುಃಖವಾಯ್ತು ಅಮುಲ್ ಮತ್ತು ನಂದಿನಿ ತಾಂತ್ರಿಕ ಸಹಕಾರ ಬಗ್ಗೆ ರೈತರಿಗೆ ಸಹಾಯ ಮಾಡುವ ಸದುದ್ದೇಶದಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಲಹೆ ನೀಡಿದ್ದಾರೆ. ಚುನಾವಣೆ ವೇಳೆ ಅಮಿತ್ ಶಾ ಹೇಳಿಕೆ ಬಗ್ಗೆ ಅಪಪ್ರಚಾರ ಮಾಡಿದರು. ಕಳೆದ 50 ವರ್ಷದಿಂದ ಟಿಟಿಡಿಗೆ ನಂದಿನಿ ತುಪ್ಪ ಪೂರೈಕೆ ಆಗುತ್ತಿದೆ. ನಂದಿನಿ ತುಪ್ಪ ಸರಬರಾಜು ಸ್ಥಗಿತ ಸುದ್ದಿ ಕೇಳಿ ದುಃಖವಾಗಿದೆ ಎಂದು ಹೇಳಿದರು.
ಇದನ್ನೂ ಓದಿ; ಚಿಕ್ಕಮಗಳೂರು: 20 ಅಡಿ ಎತ್ತರದಿಂದ ಮನೆಯ ಮುಂಭಾಗಕ್ಕೆ ಬಿದ್ದ ಕಾರು


C.T RAVI: ತಿರುಪತಿ ಪ್ರಸಾದಕ್ಕೆ ನಂದಿನಿ ತುಪ್ಪ ಸೇರುತ್ತೆ ಅನ್ನೋದೆ ಹೆಮ್ಮೆ ಸಂಗತಿ. ಸಹಕಾರ ಸಚಿವರು, ಅಧ್ಯಕ್ಷರು ಪ್ರತಿಷ್ಠೆ ಬಿಟ್ಟು ಟಿಟಿಡಿ ಜೊತೆ ಮಾತನಾಡುವಂತೆ ಸಲಹೆ ನೀಡುತ್ತೇನೆ. 50 ವರ್ಷದ ವ್ಯವಹಾರಿಕ ಸಂಬಂಧವನ್ನು ಮುಂದುವರಿಸಬೇಕು. ಸಲಹೆ ಸ್ವೀಕಾರ ಮಾಡದಿದರೆ ಹಾಲು ಉತ್ಪಾದಕರಿಗೆ ನಷ್ಟವಾಗುತ್ತದೆ ಎಂದರು.
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಚಿಕ್ಕಮಗಳೂರು: ಯಾರೂ ಬಿ.ಆರ್.ಪಾಟೀಲ್ ಅವರ ಕ್ಷಮೆ ಕೇಳಿಲ್ಲ;ಗೃಹ ಜ್ಯೋತಿ ಬಗ್ಗೆ ಏನಂದ್ರು ಸಚಿವರು?
- easy life: ಕೃಷಿಕರಿಗೆ ಬೇಕಾದ ಯಂತ್ರೋಪಕರಣಗಳು ಒಂದೇ ಸೂರಿನಡಿ ಲಭ್ಯ
- ಕಳೆದು ಹೊದ ಮೊಬೈಲ್ ಹೇಗೆ ಹುಡುಕೊದು?;ಮೊಬೈಲ್ ಸಿಗಬೇಕಾದ್ರೆ ಮೊದಲು ಈ ಕೆಲಸ ಮಾಡಿ



ನಿನ್ನೆಯ ಪ್ರಮುಖ ಸುದ್ದಿಗಳನ್ನು ಓದಿ
- ಒಂದೇ ಕಡೆಯಲ್ಲಿ ಇಷ್ಟೆಲ್ಲಾ ಸೇವೆ ಸಿಗುತ್ತೆ ಅಂತ ಗೊತ್ತಿದ್ದರೆ ನೀವು ಹತ್ತು ಕಡೆ ಅಲೆಯೋದು ತಪ್ಪುತ್ತೆ
- ಚಿಕ್ಕಮಗಳೂರು: 20 ಅಡಿ ಎತ್ತರದಿಂದ ಮನೆಯ ಮುಂಭಾಗಕ್ಕೆ ಬಿದ್ದ ಕಾರು
- ಕಾಫಿನಾಡಲ್ಲಿ ಇತಿಹಾಸ ಬರೆದ ಟೊಮೆಟೊ ಬೆಲೆ; 200 ಗಡಿ ದಾಟಿದ ಕೆಂಪುಸುಂದರಿ
- ಚಿಕ್ಕಮಗಳೂರು: ಯಾರೂ ಬಿ.ಆರ್.ಪಾಟೀಲ್ ಅವರ ಕ್ಷಮೆ ಕೇಳಿಲ್ಲ
- easy life: ಕೃಷಿಕರಿಗೆ ಬೇಕಾದ ಯಂತ್ರೋಪಕರಣಗಳು ಒಂದೇ ಸೂರಿನಡಿ ಲಭ್ಯ
- ಳೆದು ಹೊದ ಮೊಬೈಲ್ ಹೇಗೆ ಹುಡುಕೊದು?;ಮೊಬೈಲ್ ಸಿಗಬೇಕಾದ್ರೆ ಮೊದಲು ಈ ಕೆಲಸ ಮಾಡಿ
- ಕೊಪ್ಪ: ಸಮಬಲದ ಹೋರಾಟದ ನಡುವೆ ಶಾನುವಳ್ಳಿ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಶರತ್ ಬಿಳುಕೊಪ್ಪ ಆಯ್ಕೆ
- ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-31.07.2023
- ಉಚಿತ ಭಾಗ್ಯಗಳ ಬೆನ್ನಲ್ಲೇ ನಾಳೆಯಿಂದ ಬೆಲೆ ಏರಿಕೆ ಶಾಕ್!
intresting story ಓದಲು ಇಲ್ಲಿ ಕ್ಲಿಕ್ ಮಾಡಿ





Leave a Reply