CAB PRICE HIKE: ಟ್ಯಾಕ್ಸಿ, ಕ್ಯಾಬ್​ ದರ ಹೆಚ್ಚಳ

(CAB PRICE HIKE:) ಕ್ಯಾಬ್ಸ್ ಮತ್ತು ಟ್ರಾವೆಲ್ಸ್ ವಾಹನಗಳ ದರ ಹೆಚ್ಚಳ ಮಾಡಿದೆ.


ನ್ನೂ ಓದಿ: ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಈ ರೂಲ್ಸ್‌ ಕಡ್ಡಾಯ; ರಾಜ್ಯ ಸರ್ಕಾರದಿಂದ ಆದೇಶ


ಹೌದು, ಕೇಂದ್ರ ಸರ್ಕಾರ ಟೋಲ್ ದರ, ರಾಜ್ಯ ಸರ್ಕಾರ ಡಿಸೇಲ್ ಮೇಲಿನ ಮಾರಾಟ ತೆರಿಗೆ ಹೆಚ್ಚಳ ಮಾಡಿರುವ ಹಿನ್ನೆಲೆಯಲ್ಲಿ ಇದೀಗ ಕ್ಯಾಬ್ಸ್ ಮತ್ತು ಟ್ರಾವೆಲ್ಸ್ ವಾಹನಗಳ ದರವನ್ನು ಕಿಮೀ ಮೇಲೆ 2 ರಿಂದ 5 ರೂ. ವರೆಗೆ ಹೆಚ್ಚಳ ಮಾಡಲಾಗುತ್ತಿದೆ.

ಅಲ್ಲದೆ ರಾಜ್ಯ ಸರ್ಕಾರ ಈ ಬಾರಿಯ ಬಜೆಟ್‌ ನಲ್ಲಿ ಹತ್ತು ಲಕ್ಷದೊಳಗಿನ ಯೆಲ್ಲೋ ಬೋರ್ಡ್ ಕಾರುಗಳಿಗೆ ಬರೋಬ್ಬರಿ 5% ರಷ್ಟು ಲೈಫ್ ಟೈಮ್ ಟ್ಯಾಕ್ಸ್ 1% ರಷ್ಟು ಸೆಸ್ ವಿಧಿಸಿದೆ. ಈ ಎಲ್ಲಾ ದರ ಏರಿಕೆಯಿಂದ ಟೂರ್ಸ್ ಆ್ಯಂಡ್ ಟ್ರಾವೆಲ್ಸ್ ಅಸೋಸಿಯೇಷನ್ ತಮ್ಮ ಕ್ಯಾಬ್ ​ಗಳ ಕಿಮೀ ದರ ಏರಿಕೆ ಮಾಡಿದೆ.


ನ್ನೂ ಓದಿ: SSLC-PUC ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ;  ಕೇಂದ್ರ ಸರ್ಕಾರದಿಂದ ಪಡೆಯಬಹುದು ಈ ಯೋಜನೆ ಲಾಭ


ಒಟ್ಟಿನಲ್ಲಿ ಡಿಸೇಲ್ ದರದ ಎಫೆಕ್ಟ್ ಎಲ್ಲಾ ವರ್ಗದ ಮೇಲೂ ತಟ್ಟುತ್ತಿದ್ದು, ಮುಂದಿನ ದಿನಗಳಲ್ಲಿ ಇನ್ನೂ ಯಾವ ಯಾವ ವಸ್ತುಗಳ ಮೇಲೆ ದರ ಏರಿಕೆ ಆಗಲಿದೆ ಎಂದು ಕಾದು ನೋಡಬೇಕಿದೆ.

CAB PRICE HIKE: ಟ್ಯಾಕ್ಸಿ, ಕ್ಯಾಬ್​ ದರ ಹೆಚ್ಚಳ
CAB PRICE HIKE: ಟ್ಯಾಕ್ಸಿ, ಕ್ಯಾಬ್​ ದರ ಹೆಚ್ಚಳ

ಇತ್ತೀಚಿನ ಜನಪ್ರಿಯ ಸುದ್ದಿಗಳು (CAB PRICE HIKE:)

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?