Cake Banned: ಕೇಕ್ ಬ್ಯಾನ್ ಮಾಡಲು ಮುಂದಾದ ಸರ್ಕಾರ!

(Cake Banned) ರಾಜ್ಯದಲ್ಲಿ ಕೃತಕ ಬಣ್ಣ ಬಳಸಿ ತಯಾರಿಸುವ ಕೇಕ್ ಅನ್ನು ನಿಷೇಧಿಸಲು ಸರ್ಕಾರ ಮುಂದಾಗಿದೆ ಎನ್ನಲಾಗಿದೆ.


ಇದನ್ನೂ ಓದಿ: ಪಡಿತರ ಚೀಟಿದಾರರಿಗೆ ಭರ್ಜರಿ ಸುದ್ದಿ; ಅನ್ನಭಾಗ್ಯ ಯೋಜನೆಯ ಹಣದ ಬದಲಿಗೆ ದಿನಸಿ ಕಿಟ್ ವಿತರಣೆ


ಹೌದು, ಗೋಬಿ ಮಂಚೂರಿ, ಕಬಾಬ್ ಬಳಿಕ ಕೇಕ್ ನಲ್ಲಿ ಕೃತಕ ಬಣ್ಣ ಬಳಕೆಗೆ ನಿರ್ಬಂಧ ಹೇರಲು ಆರೋಗ್ಯ ಇಲಾಖೆ ನಿರ್ಧರಿಸಿದೆ. ಕರ್ನಾಟಕದಲ್ಲಿ ಕಲರ್ ಕಾಟನ್ ಕ್ಯಾಂಡಿ ಬಳಕೆಯನ್ನು ರಾಜ್ಯ ಸರ್ಕಾರ ನಿಷೇಧಿಸಿ ಆದೇಶ ಹೊರಡಿಸಿದೆ. ಕೃತಕ ಬಣ್ಣ ಬಳಸುವುದರಿಂದ ಆರೋಗ್ಯದ ಮೇಲೆ ಭಾರೀ ದುಷ್ಪರಿಣಾಮ ಬೀರುವುದರಿಂದ ಕಲರ್ ಕಾಟನ್ ಕ್ಯಾಂಡಿಯನ್ನು ಹಾಗೆಯೇ ಗೋಬಿ ಮಂಚೂರಿ ತಯಾರಿಸುವಾಗ ಕೃತಕ ಬಣ್ಣ ಬಳಸುವುದನ್ನು ಕೂಡ ನಿಷೇಧಿಸಿ ಸರ್ಕಾರ ಆದೇಶಿಸಿದೆ.


ಇದನ್ನೂ ಓದಿ: ಈ ಕಂಪನಿಯಲ್ಲಿ 1 ಲಕ್ಷ ಹೂಡಿಕೆ ಮಾಡಿದವರಿಗೆ 35 ಲಕ್ಷ ರೂ ರಿಟರ್ನ್!; ಶೇ. 3,380 ರಷ್ಟು ಲಾಭ ಕೊಟ್ಟ ಈ ಶೇರ್ ಯಾವ ಕಂಪನಿಯದ್ದು…?


ಇದೀಗ ಕೇಕ್ ನ ಸರದಿಯಾಗಿದ್ದು, ಕೇಕ್ ನಲ್ಲಿ ಬಳಸುವ ಕೃತಕ ಬಣ್ಣವನ್ನು ನಿರ್ಬಂಧಿಸಲು ಆರೋಗ್ಯ ಇಲಾಖೆ ನಿರ್ಧರಿಸಿದೆ. ಈ ಬಗ್ಗೆ ಶೀಘ್ರವೇ ಸರ್ಕಾರ ಆದೇಶ ಹೊರಡಿಸುವ ಸಾಧ್ಯತೆಯಿದೆ. ಕೇಕ್ ನಲ್ಲಿ ಬಳಸುವ ಬಣ್ಣದಲ್ಲಿ ಅಪಾಯಕಾರಿ ಅಂಶಗಳು ಪತ್ತೆಯಾದ ಹಿನ್ನೆಲೆ ಸರ್ಕಾರ ಈ ನಿರ್ಧಾರ ಕೈಗೊಂಡಿದೆ ಎಂದು ಹೇಳಲಾಗಿದೆ.

Cake Banned: ಕೇಕ್ ಬ್ಯಾನ್ ಮಾಡಲು ಮುಂದಾದ ಸರ್ಕಾರ!
Cake Banned: ಕೇಕ್ ಬ್ಯಾನ್ ಮಾಡಲು ಮುಂದಾದ ಸರ್ಕಾರ!

ಇದನ್ನೂ ಓದಿ: ರೇಷನ್ ಅಕ್ಕಿಯಲ್ಲಿ ಪ್ಲಾಸ್ಟಿಕ್‌ ಅಕ್ಕಿ ಸಿಕ್ಕಿತ್ತಾ…?; ಇದರ ಬಗ್ಗೆ ಸರ್ಕಾರ ಕೊಟ್ಟ ಸ್ಪಷ್ಟನೆ ಏನಿದೆ ಗೊತ್ತಾ?


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!