Canara Bank: ಕೆನರಾ ಬ್ಯಾಂಕ್ ನಲ್ಲಿ ಉದ್ಯೋಗ

(Canara Bank) ಕೆನರಾ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ: ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ


ಹುದ್ದೆಯ ವಿವರ:
* ಅಕೌಂಟ್ಸ್
* ಅಡ್ಮಿನಿಸ್ಟ್ರೇಷನ್ ಸೆಕ್ರೆಟರಿ ಹುದ್ದೆ

ವಯೋಮಿತಿ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 28 ವರ್ಷ, sc/st ಅಭ್ಯರ್ಥಿಗಳಿಗೆ 25 ವರ್ಷ, ಇತರೆ ವರ್ಗದ ಅಭ್ಯರ್ಥಿಗಳಿಗೆ 25 ವರ್ಷ ವಯೋಮಿತಿ ನಿಗದಿ ಮಾಡಲಾಗಿದೆ.


ಇದನ್ನೂ ಓದಿ: ಪಿಯುಸಿ ವಿದ್ಯಾರ್ಥಿಗಳಿಗೆ 15,000 ಸ್ಕಾಲರ್ಶಿಪ್..; ಈಗಲೇ Apply ಮಾಡಿ


ವಿದ್ಯಾರ್ಹತೆ:
ಬಿ.ಕಾಂ ಪದವಿ ಪಡೆದಿರಬೇಕು. ಕಂಪ್ಯೂಟರ್ ಜ್ಞಾನದ ಅಗತ್ಯವಿದೆ ಮತ್ತು ಅಕೌಂಟಿಂಗ್ ಸಾಫ್ಟ್ವೇರ್ ಜ್ಞಾನದೊಂದಿಗೆ ಖಾತೆಗಳು ಮತ್ತು ಸಾಮಾನ್ಯ ಆಡಳಿತವನ್ನು ನಿರ್ವಹಿಸುವಲ್ಲಿ ಕನಿಷ್ಠ 2 ವರ್ಷಗಳ ಅನುಭವವನ್ನು ನಿರೀಕ್ಷಿಸಲಾಗಿದೆ.


ಇದನ್ನೂ ಓದಿ: HSRP ನಂಬರ್ ಪ್ಲೇಟ್ ಅಳವಡಿಕೆ ಮುಕ್ತಾಯ; ಸಾರಿಗೆ ಸಚಿವರು ಹೇಳಿದ್ದೇನು?


ಅರ್ಜಿ ಸಲ್ಲಿಕೆ ಹೇಗೆ?:
* ಕೆನರಾ ಬ್ಯಾಂಕ್ ನ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ.(https://canarabank.com/pages/Recruitment)
* ನೇಮಕಾತಿ ವಿಭಾಗದ ಅಡಿಯಲ್ಲಿ ಅಪ್ಲಿಕೇಶನ್ ಡೌನ್ ಲೋಡ್ ಮಾಡಿ
* ಸರಿಯಾದ ವಿವರಗಳೊಂದಿಗೆ ಅರ್ಜಿ ನಮೂನೆಯನ್ನು ಪೂರ್ಣಗೊಳಿಸಿ
* ನಿಮ್ಮ ಫೋಟೋ ಮತ್ತು ಸಹಿ ಸೇರಿದಂತೆ ಶೈಕ್ಷಣಿಕ ಪ್ರಮಾಣಪತ್ರಗಳು ಮತ್ತು ಅನುಭವದ ಪುರಾವೆಗಳಂತಹ ಎಲ್ಲಾ ಆಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಕಳುಹಿಸಿ.

ಕ್ಯಾನ್ ಬ್ಯಾಂಕ್ ವೆಂಚರ್ ಕ್ಯಾಪಿಟಲ್ ಫಂಡ್ ಲಿಮಿಟೆಡ್ (CVCFL) ಬೆಂಗಳೂರು -560004


ಇದನ್ನೂ ಓದಿ: ಸರ್ಕಾರಿ ಜಮೀನು ಒತ್ತುವರಿದಾರರಿಗೆ ಶಾಕ್; ಲ್ಯಾಂಡ್ ಬೀಟ್ ಪ್ರೋಗ್ರಾಂನಿಂದ ಸರ್ಕಾರಿ ಜಮೀನು ರಕ್ಷಣೆ


ಅರ್ಜಿ ಶುಲ್ಕ:
ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ 300 ರೂ.
ಇತರೆ ಅಭ್ಯರ್ಥಿಗಳಿಗೆ 500 ರೂ.

ಆಯ್ಕೆ ಪ್ರಕ್ರಿಯೆ ಹೇಗೆ?;
ಅಭ್ಯರ್ಥಿಗಳನ್ನು ಶೈಕ್ಷಣಿಕ ಅರ್ಹತೆ ಮತ್ತು ಅನುಭವದ ಆಧಾರದ ಮೇಲೆ ಶಾರ್ಟ್ಸ್ ಲಿಸ್ಟ್ ಮಾಡಲಾಗುತ್ತದೆ; ಅಂತಿಮ ಆಯ್ಕೆಯನ್ನು ಮುಖಾಮುಖಿ ಸಂದರ್ಶನದ ಮೂಲಕ ಮಾಡಲಾಗುತ್ತದೆ.


ಇದನ್ನೂ ಓದಿ: ರಾಜ್ಯ ಸರ್ಕಾರದಿಂದ ರೈತರಿಗೆ ಮತ್ತೊಂದು ಗುಡ್‌ ನ್ಯೂಸ್‌; 17.09 ಲಕ್ಷ ರೈತ ಕುಟುಂಬಗಳಿಗೆ ನಷ್ಟ ಪರಿಹಾರ ಘೋಷಣೆ


ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
ಜೂ.30 2024

Canara Bank: ಕೆನರಾ ಬ್ಯಾಂಕ್ ನಲ್ಲಿ ಉದ್ಯೋಗ
Canara Bank: ಕೆನರಾ ಬ್ಯಾಂಕ್ ನಲ್ಲಿ ಉದ್ಯೋಗ

ಇದನ್ನೂ ಓದಿ: SSLC ಪಾಸಾದವರಿಗೆ ಜಾಬ್ ಆಫರ್; ಹೆವಿ ವೆಹಿಕಲ್‌ ಫ್ಯಾಕ್ಟರಿಯಲ್ಲಿ ಉದ್ಯೋಗ


ಇತ್ತೀಚಿನ ಜನಪ್ರಿಯ ಸುದ್ದಿಗಳು

    1. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
    2. ಈ ಜಿಲ್ಲೆಯ ರೈತರಿಗೆ ಗುಡ್ ನ್ಯೂಸ್; 44.34 ಕೋಟಿ ಬೆಳೆವಿಮೆ ಮಂಜೂರು
    3. HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
    4. ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
    5. ವಾಹನ ಸವಾರರೇ HSRP ನಂಬರ್‌ ಪ್ಲೇಟ್‌ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
    6. ಪಾನ್ ಕಾರ್ಡ್ ಹೊಂದಿರುವವರಿಗೆ ಮಹತ್ವದ ಮಾಹಿತಿ; ಆಧಾರ್ ಜೊತೆ ಪಾನ್ ಲಿಂಕ್ ಮಾಡಲು 2 ದಿನ ಮಾತ್ರ ಬಾಕಿ; ಐಟಿ ಇಲಾಖೆಯಿಂದ ಮಹತ್ವದ ಸೂಚನೆ
    7. ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
    8. ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
    9. ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ
    10. ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವೇ.?; ಹಾಗಿದ್ರೆ ತಕ್ಷಣವೇ ಈ ಕೆಲಸ ಮಾಡಿ!
    11. ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    12. ಆರು ವರ್ಷದ ಬಳಿಕ ಕಾಳುಮೆಣಸು ಬೆಲೆಯಲ್ಲಿ ಭಾರೀ ಏರಿಕೆ; 2018 ರ ದಾಖಲೆ ಬೆಲೆ ನಿರೀಕ್ಷೆಯಲ್ಲಿ ಬೆಳೆಗಾರರು