Cancelled List:ಗೃಹಲಕ್ಷ್ಮಿ ಯೋಜನೆಯ ರದ್ದತಿ ಪಟ್ಟಿ ಬಿಡುಗಡೆ!

(Cancelled List) ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ 12 ಮತ್ತು 13 ನೇ ಕಂತಿನ ಹಣ ಕೆಲ ಮಹಿಳೆಯರಿಗೆ ಜಮಾ ಆಗುವುದಿಲ್ಲ ಎಂದು ತಿಳಿದುಬಂದಿದೆ.


ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?


ಹೌದು, ಗೃಹಲಕ್ಷ್ಮಿ ಯೋಜನೆಯಲ್ಲಿ ಹಲವು ಮಹಿಳೆಯರು ಈ ಯೋಜನೆಯ ಲಾಭ ಪಡೆಯುತ್ತಿದ್ದಾರೆ. ಆದರೆ ಕೆಲ ಮಹಿಳೆಯರಿಗೆ ಮಾತ್ರ 12 ಮತ್ತು 13 ನೇ ಕಂತಿನ ಹಣ ಜಮಾ ಆಗುವುದಿಲ್ಲ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.


ಇದನ್ನೂ ಓದಿ; ರಾಜ್ಯದ ರೈತರಿಗೆ ಮತ್ತೊಂದು ಗುಡ್ ನ್ಯೂಸ್; ಸ್ಥಗಿತಗೊಂಡಿದ್ದ ಈ ಯೋಜನೆ ಪುನಾರಂಭ


ಗೃಹಲಕ್ಷ್ಮಿ ಯೋಜನೆಯಡಿಯಲ್ಲಿ ಮಹಿಳೆಯರು ಅಥವಾ ಅವರ ಪತಿ ಯಾವುದೇ ರಾಜ್ಯ ಅಥವಾ ಕೇಂದ್ರ ಸರ್ಕಾರಿ ಉದ್ಯೋಗದಲ್ಲಿ ಕೆಲಸ ಮಾಡುತ್ತಿದ್ದರೆ ಅವರು ಈ ಯೋಜನೆಗೆ ಅರ್ಹರಲ್ಲ. ಹಾಗೆಯೇ ಆದಾಯ ತೆರಿಗೆ ಪಾವತಿಸುತ್ತಿರುವ ಅಥವಾ ಜಿಎಸ್‌ಟಿ ಅಡಿಯಲ್ಲಿ ನೋಂದಾಯಿಸಲ್ಪಟ್ಟ ಫಲಾನುಭವಿಗಳನ್ನು ಸಹ ಅನರ್ಹಗೊಳಿಸಲಾಗಿದೆ. ಗೃಹಲಕ್ಷ್ಮಿ ಯೋಜನೆಯು ಕಡಿಮೆ-ಆದಾಯದ ಹಿನ್ನೆಲೆಯ ಮಹಿಳೆಯರಿಗೆ ಮೀಸಲಾಗಿದೆ. ಈ ಪರಿಶೀಲನೆಯು ಸುಮಾರು 2 ಲಕ್ಷಕ್ಕೂ ಹೆಚ್ಚು ಅರ್ಜಿಗಳನ್ನು ತಿರಸ್ಕರಿಸಲು ಕಾರಣವಾಗಿದೆ ಎನ್ನಲಾಗಿದೆ.


ಇದನ್ನೂ ಓದಿ; ನೆಲ್ಲಿಕಾಯಿಯನ್ನು ತಿನ್ನೋದ್ರಿಂದ ಆರೋಗ್ಯಕ್ಕೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ?;  ಕೇಳಿದ್ರೆ ಶಾಕ್ ಆಗ್ತೀರಾ…


ಹೀಗಾಗಿ ಸೆಪ್ಟೆಂಬರ್ ನಲ್ಲಿ ನಿರೀಕ್ಷಿಸಲಾಗಿದ್ದ 12 ನೇ ಮತ್ತು 13 ನೇ ಕಂತಿನ ಹಣ ಬಿಡುಗಡೆಯನ್ನು ವಿಳಂಬಗೊಳಿಸಿದೆ.

Cancelled List:ಗೃಹಲಕ್ಷ್ಮಿ ಯೋಜನೆಯ ರದ್ದತಿ ಪಟ್ಟಿ ಬಿಡುಗಡೆ!
Cancelled List:ಗೃಹಲಕ್ಷ್ಮಿ ಯೋಜನೆಯ ರದ್ದತಿ ಪಟ್ಟಿ ಬಿಡುಗಡೆ!

ಇದನ್ನೂ ಓದಿ; ಕೆನರಾ ಬ್ಯಾಂಕ್‌ನಲ್ಲಿ ಜಾಬ್‌ ಆಫರ್; 3000 ಹುದ್ದೆಗೆ ಅರ್ಜಿ ಆಹ್ವಾನ


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!