Car Accident: ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಓವರ್ ಟೆಕ್ ಮಾಡಲು ಹೋಗಿ ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಜೇನುಬೈಲು ಗ್ರಾಮದ ಬಳಿ ನಡೆದಿದೆ.
ಇದನ್ನೂ ಓದಿ; ಮೂಡಿಗೆರೆ: ಮೀನು ಹಿಡಿಯಲು ಹೋಗಿದ್ದ ಇಬ್ಬರು ಬಾಲಕರು ನೀರುಪಾಲು

ಇದನ್ನೂ ಓದಿ; ಮೂಡಿಗೆರೆ: ನೀರು ತುಂಬಿದ್ದ ಗುಂಡಿಗೆ ಬಿದ್ದು ಬಾಲಕ ಮೃತ್ಯು
Car Accident: ಕಿರಿದಾದ ರಸ್ತೆಯಲ್ಲಿ ಓವರ್ ಟೇಕ್ ಮಾಡಲು ಹೋದ ಪರಿಣಾಮ ಎರಡು ಕಾರುಗಳು ಡಿಕ್ಕಿಯಾಗಿ ರಸ್ತೆ ಬದಿಯ ಗುಂಡಿಗೆ ಪಲ್ಟಿಯಾಗಿದೆ. ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ವೇಗವಾಗಿ ಸಾಗುತ್ತಿರುವ ಕಾರುಗಳು ಡಿಕ್ಕಿಯಾಗಿ ರಸ್ತೆಯಾಚೆ ಬೀಳುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಅಪಘಾತಕ್ಕೀಡಾಗಿರುವ ಕಾರುಗಳು ಬೆಂಗಳೂರಿಗೆ ತೆರಳುತ್ತಿದ್ದವು. ರಸ್ತೆಯಲ್ಲಿದ್ದ ಇತರ ಪ್ರಯಾಣಿಕರು ಗಾಯಾಳುಗಳನ್ನು ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದರು.
ಇತ್ತೀಚಿನ ಜನಪ್ರಿಯ ಸುದ್ದಿಗಳು
- ನಂದಿನಿ ಹಾಲಿನ ಪ್ರಮಾಣ ತಗ್ಗಿಸಿಲ್ಲ; 10 ಎಂಎಲ್ ಹೆಚ್ಚಿಸಿದ್ದೇವೆ; ಕೆ.ಎಂ.ಎಫ್ ಅಧಿಕಾರಿಗಳಿಂದ ಸ್ಪಷ್ಟನೆ
- ಚಿಕ್ಕಮಗಳೂರು: ಗಾಂಜಾ ಸೇವನೆ ಮಾಡಲು ತೆಗೆದುಕೊಂಡು ಹೋಗುತ್ತಿದ್ದ ವ್ಯಕ್ತಿಯ ಬಂಧನ
- ಯೂಟ್ಯೂಬ್ ನಲ್ಲಿ ಅಶ್ಲೀಲ ವಿಡಿಯೋಗಳು ಕಾಣಿಸುತ್ತಿವೆಯಾ?; ತಡೆಯುವುದು ಹೇಗೆ? ಇಲ್ಲಿದೆ ಸಿಂಪಲ್ ಟ್ರಿಕ್ಸ್


ಇದನ್ನೂ ಓದಿ; ಮರದಿಂದ ಬಿದ್ದು ಪೊಲೀಸ್ ಸಿಬ್ಬಂದಿ ಲೋಕೇಶ್ ನಿಧನ; ಮಾಜಿ ಶಾಸಕ ಅಪ್ಪಚ್ಚು ರಂಜನ್ ಗನ್ ಮ್ಯಾನ್ ಆಗಿದ್ದ ಲೋಕೇಶ್
ಗೋಣಿಬೀಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ; ಮೂಡಿಗೆರೆ: ಮರದ ಕೊಂಬೆ ಕಡಿಯಲು ಹೋಗಿ ವ್ಯಕ್ತಿಗೆ ವಿದ್ಯುತ್ ತಂತಿ ಸ್ಪರ್ಶ




ನಿನ್ನೆಯ ಪ್ರಮುಖ ಸುದ್ದಿಗಳನ್ನು ಓದಿ
- ಮೂಡಿಗೆರೆ: ಮೀನು ಹಿಡಿಯಲು ಹೋಗಿದ್ದ ಇಬ್ಬರು ಬಾಲಕರು ನೀರುಪಾಲು
- ಮೂಡಿಗೆರೆ: ನೀರು ತುಂಬಿದ್ದ ಗುಂಡಿಗೆ ಬಿದ್ದು ಬಾಲಕ ಮೃತ್ಯು
- ನಂದಿನಿ ಹಾಲಿನ ಪ್ರಮಾಣ ತಗ್ಗಿಸಿಲ್ಲ; 10 ಎಂಎಲ್ ಹೆಚ್ಚಿಸಿದ್ದೇವೆ; ಕೆ.ಎಂ.ಎಫ್ ಅಧಿಕಾರಿಗಳಿಂದ ಸ್ಪಷ್ಟನೆ
- ಚಿಕ್ಕಮಗಳೂರು: ಗಾಂಜಾ ಸೇವನೆ ಮಾಡಲು ತೆಗೆದುಕೊಂಡು ಹೋಗುತ್ತಿದ್ದ ವ್ಯಕ್ತಿಯ ಬಂಧನ
- ಕಡೂರು: ದೇವಸ್ಥಾನದ ಹುಂಡಿ ಕಳ್ಳತನ ಮಾಡಿದ್ದ ಆರೋಪಿ ಬಂಧನ
- ಯೂಟ್ಯೂಬ್ ನಲ್ಲಿ ಅಶ್ಲೀಲ ವಿಡಿಯೋಗಳು ಕಾಣಿಸುತ್ತಿವೆಯಾ?; ತಡೆಯುವುದು ಹೇಗೆ? ಇಲ್ಲಿದೆ ಸಿಂಪಲ್ ಟ್ರಿಕ್ಸ್
- ಮರದಿಂದ ಬಿದ್ದು ಪೊಲೀಸ್ ಸಿಬ್ಬಂದಿ ಲೋಕೇಶ್ ನಿಧನ; ಮಾಜಿ ಶಾಸಕ ಅಪ್ಪಚ್ಚು ರಂಜನ್ ಗನ್ ಮ್ಯಾನ್ ಆಗಿದ್ದ ಲೋಕೇಶ್
- ಅಂಚೆ ಇಲಾಖೆಯಿಂದ ಬೃಹತ್ ನೇಮಕಾತಿ; ರಾಜ್ಯದಲ್ಲಿ 1714 ಡಾಕ್ ಸೇವಕ್ ಹುದ್ದೆಗೆ ಅರ್ಜಿ ಆಹ್ವಾನ
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply